Date : Monday, 22-07-2019
ನವದೆಹಲಿ: ಕೇವಲ 19 ದಿನಗಳಲ್ಲಿ 5 ಅಂತಾರಾಷ್ಟ್ರೀಯ ಬಂಗಾರದ ಪದಕಗಳನ್ನು ಗೆದ್ದು ಭಾರತದ ಗೌರವವನ್ನು ಮುಗಿಲೆತ್ತರಕ್ಕೆ ಕೊಂಡೊಯ್ದಿರುವ ಹೆಮ್ಮೆಯ ಓಟಗಾರ್ತಿ ಹಿಮಾ ದಾಸ್ ಅವರಿಗೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅಭಿನಂದನೆಗಳನ್ನು ತಿಳಿಸಿದ್ದಾರೆ. ಯುರೋಪಿನಲ್ಲಿ ಜರುಗಿದ ವಿವಿಧ...
Date : Wednesday, 10-07-2019
ನವದೆಹಲಿ: ನೇಪಲ್ಸ್‌ನಲ್ಲಿ ನಡೆಯುತ್ತಿರುವ ವರ್ಲ್ಡ್ ಯೂನಿವರ್ಸಿಟಿ ಗೇಮ್ಸ್ ಕ್ರೀಡಾಕೂಟದಲ್ಲಿ ಮಹಿಳೆಯರ 100 ಮೀಟರ್ನಲ್ಲಿ ಬಂಗಾರದ ಪದಕವನ್ನು ಜಯಿಸಿದ ಭಾರತೀಯ ಸ್ಪ್ರಿಂಟರ್ ದ್ಯುತಿ ಚಂದ್ ಅವರನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಬುಧವಾರ ಅಭಿನಂದಿಸಿದ್ದಾರೆ. “ನೇಪಲ್ಸ್‌ನಲ್ಲಿ ನಡೆದ ಯೂನಿವರ್ಸಿಯೇಡ್, ವರ್ಲ್ಡ್ ಯೂನಿವರ್ಸಿಟಿ ಗೇಮ್ಸ್ನಲ್ಲಿ 100 ಮೀ ಸ್ಪ್ರಿಂಟ್ ಗೆದ್ದ ದ್ಯುತಿ ಚಂದ್ ಅವರಿಗೆ...
Date : Thursday, 04-07-2019
ಅಹ್ಮದಾಬಾದ್ : ವಾರ್ಷಿಕ ಜಗ್ನನಾಥ ರಥಯಾತ್ರೆ ಗುರುವಾರ ಬೆಳಿಗ್ಗೆ ಆರಂಭಗೊಂಡಿದೆ. ರಾಷ್ಟ್ರಪತಿ ರಾಮನಾಥ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಸೇರಿದಂತೆ ಅನೇಕ ಗಣ್ಯರು ವಾರ್ಷಿಕ ರಥಯಾತ್ರೆಗೆ ಶುಭಾಶಯಗಳನ್ನು ಕೋರಿದ್ದಾರೆ. ರಾಷ್ಟ್ರಪತಿ ರಾಮನಾಥ ಕೋವಿಂದ್ ಟ್ವೀಟ್ ಮಾಡಿ, “ರಥಯಾತ್ರೆಯ ಶುಭ ಸಂದರ್ಭದಲ್ಲಿ ಸಮಸ್ತ ನಾಗರಿಕರಿಗೆ ಶುಭಾಶಯಗಳು....
Date : Thursday, 20-06-2019
ನವದೆಹಲಿ: ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಗುರುವಾರ ಸಂಸತ್ತಿನ ಜಂಟಿ ಸದನವನ್ನು ಉದ್ದೇಶಿಸಿ ಮಾತನಾಡಿದರು. 2019ರ ಲೋಕಸಭಾ ಚುನಾವಣೆಯನ್ನು ಅತ್ಯಂತ ಯಶಸ್ವಿಯಾಗಿ ಆಯೋಜಿಸಿದ ಚುನಾವಣಾ ಆಯೋಗಕ್ಕೆ ಅಭಿನಂದನೆಗಳನ್ನು ತಿಳಿಸಿದರು. 61 ಕೋಟಿ ಜನರು ಈ ಚುನಾವಣೆಯಲ್ಲಿ ಮತದಾನ ಮಾಡಿದ್ದಾರೆ ಮತ್ತು ಸ್ಪಷ್ಟ...
Date : Saturday, 18-05-2019
ನವದೆಹಲಿ: ವಿಶ್ವಕ್ಕೆ ಶಾಂತಿಯ ಸಂದೇಶ ನೀಡಿದ ಬುದ್ಧನನ್ನು ಬುದ್ಧ ಪೂರ್ಣಿಮೆಯ ಅಂಗವಾಗಿ ದೇಶ ಸ್ಮರಿಸಿಕೊಳ್ಳುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ದೇಶದ ಜನತೆಗೆ ಬುದ್ಧ ಪೂರ್ಣಿಮೆಯ ಶುಭಾಶಯಗಳನ್ನು ಕೋರಿದ್ದಾರೆ. “ಬುದ್ಧ ಪೂರ್ಣಿಮೆಯಾ ಶುಭ ಸಂದರ್ಭದಲ್ಲಿ, ಭಾರತದ ನನ್ನ...