News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Saturday, 18th January 2025


×
Home About Us Advertise With s Contact Us

ಸ್ವಾವಲಂಬಿ ಭಾರತದ ದೂರದೃಷ್ಟಿ ಜಲ ಪೂರೈಕೆ ಮೇಲೆ ಅವಲಂಬಿತವಾಗಿದೆ : ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವ ಜಲ ದಿನವಾದ ಇಂದು ‘ಜಲಶಕ್ತಿ ಅಭಿಯಾನ: ಕ್ಯಾಚ್ ದಿ ರೈನ್’ ಅಭಿಯಾನಕ್ಕೆ ವರ್ಚುವಲ್ ಆಗಿ ಚಾಲನೆಯನ್ನು ನೀಡಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು, ರಾಷ್ಟ್ರವು ಅಭಿವೃದ್ಧಿಯ ಪಥದತ್ತ ಚಲಿಸುತ್ತಿರುವ, ನೀರಿನ ಕೊರತೆ ಹೆಚ್ಚುತ್ತಿರುವ...

Read More

ಸೆಪ್ಟೆಂಬರ್ ತಿಂಗಳಲ್ಲಿ ದೇಶವ್ಯಾಪಿಯಾಗಿ ‘ಪೋಶಣ್ ಅಭಿಯಾನ್’ ಆಚರಿಸಲು ಕರೆ ನೀಡಿದ ಮೋದಿ

ನವದೆಹಲಿ: ಅಪೌಷ್ಟಿಕತೆಯನ್ನು ನಿವಾರಿಸುವ ನಿಟ್ಟಿನಲ್ಲಿನ ಕೇಂದ್ರ ಸರ್ಕಾರ ಪ್ರಯತ್ನಗಳನ್ನು ಮತ್ತಷ್ಟು ಚುರುಕುಗೊಳಿಸುವ ಸಲುವಾಗಿ, ಪ್ರಧಾನಿ  ನರೇಂದ್ರ ಮೋದಿ ಅವರು ಭಾನುವಾರ ಸೆಪ್ಟೆಂಬರ್ ತಿಂಗಳನ್ನು ‘ಪೋಶಣ್ ಅಭಿಯಾನ್’ ಎಂದು ದೇಶವ್ಯಾಪಿಯಾಗಿ ಆಚರಿಸಲು ಕರೆ ನೀಡಿದ್ದಾರೆ. ತಮ್ಮ ‘ಮನ್ ಕೀ ಬಾತ್’ ರೇಡಿಯೋ ಕಾರ್ಯಕ್ರಮದಲ್ಲಿ ಭಾರತದ ನಾಗರಿಕರನ್ನು ಉದ್ದೇಶಿಸಿ...

Read More

ನೀರು ಸಂರಕ್ಷಣೆಯಲ್ಲಿ ಝಾರ್ಖಾಂಡ್, ಹರಿಯಾಣ, ಮೇಘಾಲಯಗಳ ಪ್ರಯತ್ನವನ್ನು ಶ್ಲಾಘಿಸಿದ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಭಾನುವಾರ ನಡೆದ ತಮ್ಮ ‘ಮನ್ ಕೀ ಬಾತ್’ ರೇಡಿಯೋ ಕಾರ್ಯಕ್ರಮದಲ್ಲಿ, ಝಾರ್ಖಾಂಡ್ ರಾಜ್ಯದ ರಾಂಚಿಯಲ್ಲಿನ ಅರಾ ಮತ್ತು ಕೆರಂ ಎಂಬ ಎರಡು ಗ್ರಾಮಗಳು ಅಳವಡಿಸಿಕೊಂಡಿರುವ ನೀರು ಸಂರಕ್ಷಣಾ ವಿಧಾನಗಳನ್ನು ಪ್ರಶಂಸಿಸಿದ್ದಾರೆ. ಈ ಎರಡು ಗ್ರಾಮಗಳು ನೀರಿನ ಸಂರಕ್ಷಣೆಯ...

Read More

ದೆಹಲಿಯಲ್ಲಿ ಎಲ್ಲಾ ಮಾಜಿ ಪ್ರಧಾನಿಗಳಿಗಾಗಿ ಮ್ಯೂಸಿಯಂ ನಿರ್ಮಿಸುತ್ತೇವೆ: ಮೋದಿ

ನವದೆಹಲಿ: ದೇಶದ ಎಲ್ಲಾ ಮಾಜಿ ಪ್ರಧಾನಮಂತ್ರಿಗಳಿಗೆ ಸಮರ್ಪಿತಗೊಂಡ ಮ್ಯೂಸಿಯಂ ಅನ್ನು ರಾಷ್ಟ್ರ ರಾಜಧಾನಿಯಲ್ಲಿ ಸ್ಥಾಪನೆ ಮಾಡಲಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮಾಜಿ ಪ್ರಧಾನಮಂತ್ರಿ ಚಂದ್ರಶೇಖರ್ ಅವರ ಬಗೆಗಿನ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮಾಜಿ ಪ್ರಧಾನಿಗಳ...

Read More

ಸೆಪ್ಟಂಬರ್­ನಲ್ಲಿ ಮೋದಿಯನ್ನು ಸ್ವಾಗತಿಸಲು ಸಜ್ಜಾಗುತ್ತಿದ್ದಾರೆ ಅಮೆರಿಕಾದಲ್ಲಿನ ಭಾರತೀಯರು

ವಾಷಿಂಗ್ಟನ್: ಮುಂಬರುವ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾಗವಹಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿಯವರು ಸೆಪ್ಟಂಬರ್ ತಿಂಗಳಿನಲ್ಲಿ ಅಮೆರಿಕಾಗೆ ಪ್ರಯಾಣಿಸುವ ನಿರೀಕ್ಷೆ ಇದೆ. ಈ ಪ್ರವಾಸದ ವೇಳೆ ಅವರು, ಭಾರತೀಯ-ಅಮೆರಿಕನ್ ಸಮುದಾಯವನ್ನು ಉದ್ದೇಶಿಸಿ ಹೌಸ್ಟನ್­ನಲ್ಲಿ ಭಾಷಣ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ನ್ಯೂಯಾರ್ಕ್­ನ...

Read More

ಪೊಕ್ಸೊ ಕಾಯ್ದೆಯಡಿ ಮರಣದಂಡನೆ ವಿಧಿಸಲು ಕೇಂದ್ರ ಸಂಪುಟ ಅಸ್ತು

ನವದೆಹಲಿ: ಮಕ್ಕಳ ಮೇಲೆ ನಡೆಯುತ್ತಿರುವ ಲೈಂಗಿಕ ದೌರ್ಜನ್ಯಗಳನ್ನು ತಡೆಗಟ್ಟುವ ಸಲುವಾಗಿ ಕೇಂದ್ರ ಸಂಪುಟವು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೊಕ್ಸೊ) ಕಾಯ್ದೆ 2012 ಗೆ ತಿದ್ದುಪಡಿಯನ್ನು ತರಲು ಅನುಮೋದನೆಯನ್ನು ಬುಧವಾರ ನೀಡಿದೆ. ಅಮಾನುಷವಾದ ಪ್ರಕರಣಗಳಿಗೆ  ಮರಣ ದಂಡನೆಯನ್ನು ವಿಧಿಸುವ ನಿಯಮವನ್ನೂ ಈ...

Read More

‘ಮಿಷನ್ ರಫ್ತಾರ್’ನಡಿ 261 ರೈಲುಗಳ ವೇಗವನ್ನು ವೃದ್ಧಿಸಿದೆ ಭಾರತೀಯ ರೈಲ್ವೇ

ನವದೆಹಲಿ: ಪ್ರಯಾಣಿಕರಿಗೆ ವೇಗದ ರೈಲು ಪ್ರಯಾಣವನ್ನು ಒದಗಿಸುವ ಗುರಿಯನ್ನು ಹೊಂದಿರುವ ಭಾರತೀಯ ರೈಲ್ವೆಯ ‘ಮಿಷನ್ ರಫ್ತಾರ್’ ನಡಿಯಲ್ಲಿ ವಿವಿಧ ವಲಯಗಳ 261 ರೈಲುಗಳ ವೇಗವನ್ನು 110 ನಿಮಿಷಗಳವರೆಗೆ ಹೆಚ್ಚಳಗೊಳಿಸಲಾಗಿದೆ. ಇದರಿಂದ ಪ್ರಯಾಣಿಕರ ಕನಿಷ್ಠ 2 ಗಂಟೆಗಳು ಉಳಿತಾಯವಾಗುತ್ತಿವೆ ಎಂದು ದಿ ಎಕನಾಮಿಕ್ ಟೈಮ್ಸ್ ವರದಿ...

Read More

ಜಪಾನಿನಲ್ಲಿ ‘ಮೋದಿ, ಮೋದಿ’ ಘೋಷದೊಂದಿಗೆ ಮೋದಿಯನ್ನು ಬರಮಾಡಿಕೊಂಡ ಪುಟಾಣಿಗಳು

ಒಸಾಕಾ: ಪ್ರಧಾನಿ ನರೇಂದ್ರ ಮೋದಿಯವರು ಎರಡು ದಿನಗಳ ಜಿ20 ಶೃಂಗಸಭೆಯಲ್ಲಿ ಭಾಗವಹಿಸುವ ಸಲುವಾಗಿ ಗುರುವಾರ ಜಪಾನಿಗೆ ಬಂದಿಳಿದಿದ್ದಾರೆ. ಅಲ್ಲಿನ ಒಸಾಕಾ ನಗರದಲ್ಲಿ 6ನೇ ಜಿ20 ಶೃಂಗಸಭೆ ನಡೆಯಲಿದೆ, ಇದರಲ್ಲಿ 19 ದೇಶಗಳ ಮತ್ತು ಯುರೋಪಿಯನ್ ಒಕ್ಕೂಟದ ಗಣ್ಯರು ಭಾಗವಹಿಸಿ, ಅಂತಾರಾಷ್ಟ್ರೀಯ ಕಾಳಜಿಯ...

Read More

100 ದಿನಗಳ ಅಜೆಂಡಾ ಅಂತಿಮಗೊಳಿಸಲು ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಸರ್ಕಾರದ 100 ದಿನಗಳ ಅಜೆಂಡಾವನ್ನು ಅಂತಿಮಗೊಳಿಸುವ ಸಲುವಾಗಿ ಮಂಗಳವಾರ, ಹಣಕಾಸು ಸಚಿವಾಲಯ ಮತ್ತು ಇತರ ಪ್ರಮುಖ ಸಚಿವಾಲಯಗಳ ಪ್ರಮುಖ ಕಾರ್ಯದರ್ಶಿಗಳ ಸಭೆಯನ್ನು ನಡೆಸಿದರು. ಆರ್ಥಿಕತೆಯನ್ನು ಪುನಃಶ್ಚೇತನಗೊಳಿಸುವುದು, ಉದ್ಯೋಗ ಸೃಷ್ಟಿ ಕಾರ್ಯಕ್ರಮ ಇತ್ಯಾದಿಗಳ ಬಗ್ಗೆ ಸಭೆಯಲ್ಲಿ...

Read More

ಮೋದಿ ಸರ್ಕಾರದಡಿ ಭಾರತದ ಜಿಡಿಪಿ ಶೇ. 7.5 ರಷ್ಟು ಬೆಳವಣಿಗೆ ಕಾಣುವ ನಿರೀಕ್ಷೆ ಇದೆ: ಗೋಲ್ಡ್ಮನ್ ಸ್ಯಾಚ್ಸ್ CEO

ನವದೆಹಲಿ:  ಒಂದು ವೇಳೆ ಸರ್ಕಾರ ಆರ್ಥಿಕ ಸುಧಾರಣಾ ಪ್ರಕ್ರಿಯೆಯ ವೇಗವನ್ನು ಹೆಚ್ಚಿಸಿದರೆ ಪ್ರಧಾನಿ ನರೇಂದ್ರ ಮೋದಿಯವರ ಆಡಳಿತದಡಿಯಲ್ಲಿ ಭಾರತದ ಒಟ್ಟು ದೇಶೀಯ ಉತ್ಪನ್ನ (ಜಿಡಿಪಿ) ಬೆಳವಣಿಗೆ ದರವು ಶೇ.7.5 ಅನ್ನು ದಾಟಲು ಸಾಧ್ಯವಿದೆ ಎಂಬುದಾಗಿ ತಮ್ಮ ಹಣಕಾಸು ಸೇವಾ ಕಂಪೆನಿ ನಿರೀಕ್ಷಿಸಿದೆ ಎಂದು ಗೋಲ್ಡ್ಮನ್...

Read More

Recent News

Back To Top