Date : Saturday, 01-06-2019
ನವದೆಹಲಿ: ನರೇಂದ್ರ ಮೋದಿ ಸರ್ಕಾರದ ಮೊದಲ 100 ದಿನಗಳಲ್ಲಿ ಹಲವಾರು ದೊಡ್ಡ ಸುಧಾರಣೆಗಳ ಘೋಷಣೆಯಾಗಲಿದೆ ಎಂದು ನೀತಿ ಆಯೋಗದ ಮುಖ್ಯಸ್ಥ ರಾಜೀವ್ ಕುಮಾರ್ ಅವರು Reutersಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ. “ಆರ್ಥಿಕತೆಯ ಉದಾರೀಕರಣ ಮತ್ತು ಸರ್ಕಾರದ ನಿಯಂತ್ರಣ ಸಡಿಲಿಕೆಯವರೆಗೆ ನೂತನ ಸರ್ಕಾರ...
Date : Wednesday, 29-05-2019
ನವದೆಹಲಿ: ರಾಜಕೀಯ ದ್ವೇಷದಲ್ಲಿ ಹತರಾದ ಪಶ್ಚಿಮಬಂಗಾಳದ 50 ಬಿಜೆಪಿ ಕಾರ್ಯಕರ್ತರ ಕುಟುಂಬದವರಿಗೆ ನರೇಂದ್ರ ಮೋದಿಯವರ ಪ್ರಮಾಣವಚನ ಸಮಾರಂಭದಲ್ಲಿ ಭಾಗಿಯಾಗಲು ಆಹ್ವಾನವನ್ನು ನೀಡಲಾಗಿದೆ. ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ, ಕಳೆದ 6 ವರ್ಷಗಳಿಂದ ಪಂಚಾಯತ್ ಚುನಾವಣೆಯ ಸಂದರ್ಭದಲ್ಲಿ ಹಲವಾರು ಮಂದಿ ಬಿಜೆಪಿ ಕಾರ್ಯಕರ್ತರನ್ನು ಟಿಎಂಸಿ...
Date : Tuesday, 28-05-2019
ನವದೆಹಲಿ: ಮೇ.30ರಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಸಂಪುಟ ಸಚಿವರು ಪ್ರಮಾಣವಚನವನ್ನು ಸ್ವೀಕಾರ ಮಾಡಲಿದ್ದಾರೆ. ಈ ಸಮಾರಂಭಕ್ಕೆ BIMSTEC ( (Bay of Bengal Initiative for Multi-Sectoral Technical and Economic Cooperation) ರಾಷ್ಟ್ರಗಳನ್ನು ಆಹ್ವಾನಿಸಲು ಸರ್ಕಾರ ನಿರ್ಧರಿಸಿದೆ. ಬಂಗಾಳ ಕೊಲ್ಲಿಯನ್ನು ಅವಲಂಬಿಸಿರುವ...
Date : Friday, 24-05-2019
ನವದೆಹಲಿ : ಲೋಕಸಭಾ ಚುನಾವಣೆಗಳಲ್ಲಿ ಅಭೂತಪೂರ್ವ ಯಶಸ್ಸನ್ನು ಗಳಿಸಿದ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿ ಆಗಲಿದ್ದಾರೆ. ಮತ್ತು ಅವರ ಮುಂದೆ ಸರದಿ ಸಾಲಿನಲ್ಲಿ ವಿದೇಶದಲ್ಲಿ ಸಭೆ ಸಮ್ಮೇಳನಗಳು, ರಷ್ಯಾ, ಯುನೈಟೆಡ್ ಸ್ಟೇಟ್ಸ್, ಚೀನಾ ಮತ್ತು ಫ್ರಾನ್ಸ್ ಅಧ್ಯಕ್ಷರೊಂದಿಗೆ ಭೇಟಿ ಇವೆ ಎನ್ನುತ್ತಿದೆ...
Date : Friday, 24-05-2019
ನವದೆಹಲಿ : ಜಗತ್ತಿನ ಮೂರು ಪ್ರಮುಖ ಕ್ರೆಡಿಟ್ ರೇಟಿಂಗ್ ಸಂಸ್ಥೆಗಳಲ್ಲಿ ಒಂದಾದ ಫಿಚ್, ಸಂಸತ್ತು ಚುನಾವಣಾ ಫಲಿತಾಂಶದ ನಂತರ ನರೇಂದ್ರ ಮೋದಿಯವರ ವಿಜಯವನ್ನು ಶ್ಲಾಘಿಸಿದೆ. ಇದರಿಂದ ಭಾರತದಲ್ಲಿ ಉದ್ಯೋಗ, ವ್ಯವಹಾರ ಮತ್ತು ಖಾಸಗಿ ಹೂಡಿಕೆ ಹೆಚ್ಚುವ ಸಾಧ್ಯತೆ ಇದೆ ಎಂದಿದೆ. ಫಿಚ್ ಸಂಸ್ಥೆಯ...
Date : Friday, 17-05-2019
ನವದೆಹಲಿ: ಭೋಪಾಲ್ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪ್ರಗ್ಯಾ ಸಿಂಗ್ ಠಾಕೋರ್ ಅವರು ಮಹಾತ್ಮ ಗಾಂಧಿ ಹಂತಕ ನಾಥುರಾಮ್ ಗೋಡ್ಸೆ ಬಗ್ಗೆ ನೀಡಿರುವ ಹೇಳಿಕೆಯನ್ನು ಪ್ರಧಾನಿ ನರೇಂದ್ರ ಮೋದಿಯವರು ತೀವ್ರವಾಗಿ ಖಂಡಿಸಿದ್ದಾರೆ. ಈ ಹೇಳಿಕೆಗಾಗಿ ಆಕೆಯನ್ನು ಕ್ಷಮಿಸುವುದಿಲ್ಲ ಎಂದಿದ್ದಾರೆ. ನ್ಯೂಸ್ 24ಗೆ ಸಂದರ್ಶನ...