News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Saturday, 18th January 2025


×
Home About Us Advertise With s Contact Us

ಭೂಪಿಂದರ್ ಸಿಂಗ್ ಹೂಡಾ ವರ್ತನೆ ಖಂಡಿಸಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಪ್ರತಿಭಟನೆ

ಬೆಂಗಳೂರು: ಮಹಿಳೆಯರಿಗೆ ಅವಮಾನ ಮಾಡಿದ ಭೂಪಿಂದರ್ ಸಿಂಗ್ ಹೂಡಾ ವರ್ತನೆ ಖಂಡಿಸಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು. ಬೆಂಗಳೂರು ಉತ್ತರ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರಾದ ಶ್ರೀಮತಿ ಆಶಾ ರಾವ್...

Read More

ದೇಶವ್ಯಾಪಿ ವೈದ್ಯರುಗಳ ಪ್ರತಿಭಟನೆಗೆ ಮಮತಾ ಬ್ಯಾನರ್ಜಿಯೇ ಹೊಣೆ: ಕೇಂದ್ರ

ನವದೆಹಲಿ: ಪಶ್ಚಿಮಬಂಗಾಳದಲ್ಲಿ ಪ್ರತಿಭಟನೆ ನಡೆಸುತ್ತಿರುವ ವೈದ್ಯರುಗಳಿಗೆ ಬೆಂಬಲವನ್ನು ಸೂಚಿಸುವ ಸಲುವಾಗಿ ಶುಕ್ರವಾರ ಹಲವು ರಾಜ್ಯಗಳಲ್ಲಿ ವೈದ್ಯರುಗಳು ತಮ್ಮ ಕರ್ತವ್ಯವವನ್ನು ಬಿಟ್ಟು ಪ್ರತಿಭಟನೆಗಳಲ್ಲಿ ಭಾಗಿಯಾದರು. ಮುಂಬಯಿ, ದೆಹಲಿ, ಬೆಂಗಳೂರು, ಹೈದರಾಬಾದ್, ಜೈಪುರ, ತಿರುವನಂತಪುರಂ ಮತ್ತು ಇತರ ಕಡೆಗಳಲ್ಲಿ ಅಪಾರ ಸಂಖ್ಯೆಯ ವೈದ್ಯರುಗಳು ಬೀದಿಗಿಳಿಸು...

Read More

ಪ್ರತಿಭಟನೆ ನಿರತ ಅತಿಥಿ ಉಪನ್ಯಾಸಕರ ಬಂಧನ

ಬೆಂಗಳೂರು: ಸೇವಾ ಹಿರಿತನ ಪರಿಗಣಿಸಿ ಸೇವಾ ಭದ್ರತೆ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸೋಮವಾರ ಬೆಂಗಳೂರಿನಲ್ಲಿ ಅತಿಥಿ ಉಪನ್ಯಾಸಕರು ತೀವ್ರ ಸ್ವರೂಪದ ಪ್ರತಿಭಟನೆ ನಡೆಸಿದರು. ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಕಛೇರಿ ಎದುರುಗಡೆ ಪ್ರತಿಭಟನೆ ನಡೆಸಲಾಯಿತು, ಪ್ರತಿಭಟನೆಯಲ್ಲಿ 100ಕ್ಕೂ...

Read More

ಮುಂದುವರೆದ ಗುಜ್ಜರ್ ಸಮುದಾಯದ ಪ್ರತಿಭಟನೆ

ಜೈಪುರ: ಸರ್ಕಾರಿ ಹುದ್ದೆಗಳಲ್ಲಿ ಮೀಸಲಾತಿ ನೀಡಬೇಕೆಂದು ಆಗ್ರಹಿಸಿ ಗುಜ್ಜರ್ ಸಮುದಾಯ ರಾಜಸ್ತಾನದಲ್ಲಿ ನಡೆಸುತ್ತಿರುವ ಹೋರಾಟ ಸೋಮವಾರವೂ ಮುಂದುವರೆದಿದೆ. ಸರ್ಕಾರಿ ಹುದ್ದೆಯಲ್ಲಿ ಶೇ.5ರಷ್ಟು ಮೀಸಲಾತಿ ನೀಡಬೇಕೆಂಬುದು ಗುಜ್ಜರ್ ಸಮುದಾಯದ ಬೇಡಿಕೆಯಾಗಿದೆ. ಹಲವು ವರ್ಷಗಳಿಂದ ಅವರು ಇದಕ್ಕಾಗಿ ಹೋರಾಟ ನಡೆಸುತ್ತಿದ್ದಾರೆ. ಪ್ರತಿಭಟನಾಕಾರರು ರೈಲು ಮತ್ತು...

Read More

ಭೂಕಂಪ ಪೀಡಿತ ನೇಪಾಳದಲ್ಲಿ ಪ್ರತಿಭಟನೆಯ ಬಿಸಿ

ಕಠ್ಮಂಡು: ಭೂಕಂಪ ಪೀಡಿತ ನೇಪಾಳದಲ್ಲಿ ರಕ್ಷಣಾಕಾರ್ಯಕ್ಕೆ ಮಳೆ ಅಡ್ಡಿಯಾಗುತ್ತಿದೆ. ಸರ್ಕಾರದ ಕಳಪೆ ಪರಿಹಾರ ಕಾರ್ಯದ ವಿರುದ್ಧ ಆಕ್ರೋಶಗೊಂಡಿರುವ ಜನರು ಪ್ರತಿಭಟನೆ ನಡೆಸುತ್ತಿದ್ದಾರೆ. ನೇಪಾಳ ಗೃಹಸಚಿವ ಬಂದೇವ್ ಗೌತಮ್ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಕಠ್ಮಂಡುವಿನ ಹೃದಯ ಭಾಗದಲ್ಲಿ ಬುಧವಾರ ತೀವ್ರ...

Read More

ಡ್ರೈನೇಜ್ ಅವ್ಯವಸ್ಥೆ ; ಬಂದರಿನಲ್ಲಿ ರಸ್ತೆ ತಡೆ

ಮಂಗಳೂರು: ಹಳೆಬಂದರು ಬಾಂಬು ಬಜಾರ್‌ನ ಡ್ರೈನೇಜ್ ಅವ್ಯವಸ್ಥೆಯ ವಿರುದ್ಧ ಬಂದರಿನ ಅಝೀಝುದ್ದೀನ್ ರಸ್ತೆಯಲ್ಲಿ ಬಾಂಬು ಬಜಾರ್‌ನ ತಲೆಹೊರೆ ಕಾರ್ಮಿಕರು ಬಂದರು ಶ್ರಮಿಕರ ಸಂಘದ ನೇತೃತ್ವದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು. ತಿಂಗಳ ಹಿಂದೆ ಡ್ರೈನೇಜ್ ಸಮಸ್ಯೆ ಪರಿಹಾರಕ್ಕಾಗಿ ಪ್ರತಿಭಟನೆ ನಡೆಸಲಾಗಿತ್ತು....

Read More

ಆಲಂ ಬಂಧನ ಖಂಡಿಸಿ ಬಂದ್, ಪ್ರತಿಭಟನೆ: ಒರ್ವ ಬಲಿ

ಶ್ರೀನಗರ: ಪ್ರತ್ಯೇಕತಾವಾದಿ ಮಸರತ್ ಆಲಂನ ಬಂಧನವನ್ನು ಖಂಡಿಸಿ ಹುರಿಯತ್ ನಾಯಕ ಸೈಯದ್ ಅಲಿ ಷಾ ಗಿಲಾನಿ ಶನಿವಾರ ಕಾಶ್ಮೀರ ಬಂದ್‌ಗೆ ಕರೆ ನೀಡಿದ್ದಾನೆ. ಈ ಹಿನ್ನಲೆಯಲ್ಲಿ ಕಣಿವೆ ರಾಜ್ಯದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಕೆಲ ಪ್ರತ್ಯೇಕತಾವಾದಿಗಳು ಬೀದಿಗಿಳಿದು ಹಿಂಸಾತ್ಮಕ ರೀತಿಯಲ್ಲಿ ಪ್ರತಿಭಟನೆ...

Read More

ಬೆಂಗಳೂರಿನಲ್ಲಿ ಬಿಜೆಪಿಯಿಂದ ಪ್ರತಿಭಟನೆ

ಬೆಂಗಳೂರು: ಬೆಂಗಳೂರು ಮಹಾನಗರ ಪಾಲಿಕೆಗೆ ಶೀಘ್ರದಲ್ಲೇ ಚುನಾವಣೆ ನಡೆಸಬೇಕು ಎಂದು ಆಗ್ರಹಿಸಿ ಶುಕ್ರವಾರ ಬಿಜೆಪಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ. ಬೆಳಿಗ್ಗೆ 11.30ರಿಂದ ಸಂಜೆ 5ರವರೆಗೆ ಆನಂದ್ ರಾವ್ ವೃತ್ತದ ಬಳಿ ಪ್ರತಿಭಟನೆ ನಡೆಸಲಾಗುತ್ತಿದೆ. ಇದರಲ್ಲಿ ಬಿಜೆಪಿ ರಾಜ್ಯಧ್ಯಕ್ಷ ಪ್ರಹ್ಲಾದ್ ಜೋಶಿ, ಆರ್.ಅಶೋಕ್, ಪಿ.ಸಿ.ಮೋಹನ್...

Read More

ಯುವಕನ ಹತ್ಯೆ ಖಂಡಿಸಿ ಕಾಶ್ಮೀರದಲ್ಲಿ ಪ್ರತಿಭಟನೆ

ಟ್ರಾಲ್: ಭಯೋತ್ಪಾದಕರು ಮತ್ತು ಸೇನೆ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಯುವಕನೊಬ್ಬನ ಹತ್ಯೆಯಾಗಿರುವುದನ್ನು ಖಂಡಿಸಿ ದಕ್ಷಿಣ ಕಾಶ್ಮೀರದ ಟ್ರಾಲ್ ಜಿಲ್ಲೆಯಲ್ಲಿ ತೀವ್ರ ಸ್ವರೂಪದ ಗಾಯಗಳಾಗಿವೆ. ಈ ವೇಳೆ ಪ್ರತ್ಯೇಕತಾವಾದಿ ನಾಯಕರಾದ ಯಾಸೀನ್ ಮಲಿಕ್ ಮತ್ತು ಅಸರತ್ ಆಲಂನನ್ನು ಬಂಧಿಸಲಾಗಿದೆ. ಪ್ರತಿಭಟನೆಯ...

Read More

ಆನಂದ್ ಸಿಂಗ್ ಬಂಧನ: ಬೆಂಬಲಿಗರ ಪ್ರತಿಭಟನೆ

ಬೆಂಗಳೂರು: ಅದಿರು ಕಳ್ಳಸಾಗಣೆ ಆರೋಪದ ಮೇಲೆ ಮತ್ತೆ ನ್ಯಾಯಾಂಗ ಬಂಧನದಲ್ಲಿರುವ ವಿಜಯನಗರದ ಬಿಜೆಪಿ ಶಾಸಕ ಆನಂದ್ ಸಿಂಗ್ ಅವರು ತಮ್ಮ ಸ್ಥಾನಕ್ಕೆ  ರಾಜೀನಾಮೆ ನೀಡಿದ್ದಾರೆ. ಬಂಧನದಲ್ಲಿ ಇದ್ದುಕೊಂಡು ಕ್ಷೇತ್ರದ ಅಭಿವೃದ್ಧಿ ಕೆಲಸಗಳನ್ನು ನಿರ್ವಹಿಸಲು ಸಾಧ್ಯವಿಲ್ಲ ಎಂಬ ಕಾರಣ ನೀಡಿರುವ ಅವರು ಪರಪ್ಪನ...

Read More

Recent News

Back To Top