Date : Saturday, 11-07-2015
ಅಮೇಥಿ: ರಾಷ್ಟ್ರ ರಾಜಕಾರಣದಲ್ಲಿ ವಂಶಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಪಕ್ಷದ ಗಾಂಧಿ ಕುಟುಂಬ ಇದೀಗ ತನ್ನ ಐದನೇ ತಲೆಮಾರನ್ನು ರಾಜಕೀಯಕ್ಕೆ ಕರೆ ತರಲು ಸರ್ವ ಸಿದ್ಧತೆಗಳನ್ನು ಮಾಡಿಕೊಂಡಿದೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಪುತ್ರಿ ಪ್ರಿಯಾಂಕ ಗಾಂಧಿ ಮತ್ತು ರಾಬರ್ಟ್ ವಾದ್ರಾ...
Date : Friday, 12-06-2015
ನವದೆಹಲಿ: ವೇತನ ಸಿಗದ ಹಿನ್ನಲೆಯಲ್ಲಿ ಕಳೆದ 10 ದಿನಗಳಿಂದ ದೆಹಲಿ ಸ್ವಚ್ಛತಾ ಕಾರ್ಮಿಕರು ಧರಣಿ ನಡೆಸುತ್ತಿದ್ದಾರೆ, ಶುಕ್ರವಾರ ಧರಣಿ ಸ್ಥಳಕ್ಕೆ ತೆರಳಿದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಕಾರ್ಮಿಕರ ಹೋರಾಟಕ್ಕೆ ಸಾಥ್ ನೀಡುವುದಾಗಿ ಭರವಸೆ ನೀಡಿದ್ದಾರೆ. ಸುಮಾರು 12 ಸಾವಿರ ಸಫಾಯ್...
Date : Saturday, 06-06-2015
ಕೋಲ್ಕತ್ತಾ: ಪಶ್ಚಿಮಬಂಗಾಳಕ್ಕೆ ಭೇಟಿ ನೀಡಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ತೃಣ ಮೂಲ ಕಾಂಗ್ರೆಸ್ ಮತ್ತು ಎಡಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿಯನ್ನು ನಡೆಸಿದರು. ಟಿಎಂಸಿ ಮತ್ತು ಎಡ ಪಕ್ಷಗಳಿಂದ ಪಶ್ಚಿಮ ಬಂಗಾಳದ ಅಭಿವೃದ್ಧಿ ಸಾಧ್ಯವಿಲ್ಲ, ಕಾಂಗ್ರೆಸ್ ಪಕ್ಷದಿಂದ ಮಾತ್ರ ಇಲ್ಲಿನ ಅಭಿವೃದ್ಧಿ...
Date : Wednesday, 03-06-2015
ನವದೆಹಲಿ: ಜೂನ್ 21ರಂದು ನಡೆಯಲಿರುವ ಮೊದಲ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅತ್ಯಂತ ಯಶಸ್ವಿಯಾಗಿ ಆಯೋಜಿಸಲು ಕೇಂದ್ರ ಸರ್ಕಾರ ಭರ್ಜರಿ ಸಿದ್ಧತೆಗಳನ್ನು ಮಾಡಿಕೊಂಡಿದೆ. ಈ ದಿನ ನಡೆಯುವ ಯೋಗ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ದೆಹಲಿ...
Date : Saturday, 30-05-2015
ನವದೆಹಲಿ: ನರೇಂದ್ರ ಮೋದಿ ವಿರುದ್ಧ ಪ್ರಚಾರ ನಡೆಸುತ್ತಿದ್ದ ವಿದ್ಯಾರ್ಥಿ ಸಂಘಟನೆಯೊಂದರ ಮೇಲೆ ನಿಷೇಧ ಹೇರಿರುವ ಐಐಟಿ ಚೆನ್ನೈನ ಕ್ರಮ ಎಚ್‌ಆರ್‌ಡಿ ಸಚಿವೆ ಸ್ಮೃತಿ ಇರಾನಿ ಮತ್ತು ಕಾಂಗ್ರೆಸ್ ಉಪಾಧ್ಯಕ್ಷೆ ರಾಹುಲ್ ಗಾಂಧಿ ಅವರ ನಡುವಣ ಜಟಾಪಟಿಗೆ ಕಾರಣವಾಗಿದೆ. ವಿದ್ಯಾರ್ಥಿ ಸಂಘಟನೆ ನಿಷೇಧದ...
Date : Friday, 29-05-2015
ನವದೆಹಲಿ: ಆರ್ಥಿಕತೆಯ ಬಗ್ಗೆ ಪಾಠ ಕಲಿಯುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಮನಮೋಹನ್ ಸಿಂಗ್ ಅವರನ್ನು ಭೇಟಿಯಾದರು ಎಂಬ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ಹೇಳಿಕೆಯನ್ನು ಪ್ರಧಾನಿ ಸಚಿವಾಲಯ ತಳ್ಳಿ ಹಾಕಿದೆ. ಔಪಚಾರಿಕವಾಗಿ ಪ್ರಧಾನಿ ಮೋದಿ ಸಿಂಗ್ ಅವರನ್ನು ಭೇಟಿಯಾಗಿದ್ದಾರೆ,...
Date : Thursday, 14-05-2015
ಹೈದರಾಬಾದ್: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಗುರುವಾರ ತೆಲಂಗಾಣಕ್ಕೆ ಭೇಟಿ ನೀಡಿದ್ದು, ಅಕಾಲಿಕ ಮಳೆಯಿಂದ ಸಂಕಷ್ಟಕ್ಕೀಡಾದ ರೈತರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ಅದಿಲಾಬಾದ್ ಜಿಲ್ಲೆಯಿಂದ ಸುಮಾರು 14 ಕಿ.ಮೀ ದೂರದವರೆಗೆ ಅವರು ಪಾದಾಯಾತ್ರೆಯನ್ನೂ ನಡೆಸಲಿದ್ದಾರೆ. ತೆಲಂಗಾಣ ರಾಜ್ಯ ವಿಭಜನೆಯಾದ ಬಳಿಕ ಇದು ರಾಹುಲ್...
Date : Tuesday, 12-05-2015
ಅಮೇಥಿ: ರೈತರ ಸಮಸ್ಯೆಗಳ ಬಗ್ಗೆ ಇನ್ನಿಲ್ಲದ ಕಾಳಜಿ ತೋರಿಸುತ್ತಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರಿಗೆ ಟಾಂಗ್ ಕೊಡುವ ನಿಟ್ಟಿನಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿಯವರು ಮಂಗಳವಾರ ಅಮೇಥಿಯಲ್ಲಿ ರೈತ ಪಂಚಾಯತಿ ನಡೆಸಿ, ರೈತರೊಂದಿಗೆ ಸಂವಾದ ನಡೆಸಿದರು ಮತ್ತು ಅವರ ಕಷ್ಟಗಳನ್ನು ಆಲಿಸಿದರು....
Date : Friday, 08-05-2015
ಥಾಣೆ: ಆರ್‌ಎಸ್‌ಎಸ್ ವಿರುದ್ಧ ಹೇಳಿಕೆ ನೀಡಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಎದುರಿಸುತ್ತಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಶುಕ್ರವಾರ ಪ್ರಕರಣದ ವಿಚಾರಣೆಗೆ ಖುದ್ದಾಗಿ ನ್ಯಾಯಾಲಯಕ್ಕೆ ಹಾಜರಾದರು. ಮಹಾರಾಷ್ಟ್ರದ ಭಿವಂಡಿ ನ್ಯಾಯಾಲಯದ ಮುಂದೆ ಅವರು ಹಾಜರಾದರು. 15 ನಿಮಿಷಗಳ ಕಾಲ ನ್ಯಾಯಾಲಯದಲ್ಲಿದ್ದರು. ಬಳಿಕ...
Date : Friday, 24-04-2015
ಡೆಹ್ರಾಡೂನ್: ಉತ್ತರಾಖಂಡದ ಗೌರಿಕುಂಡ್‌ನಲ್ಲಿ ರಾತ್ರಿ ಕಳೆದ ಕಾಂಗ್ರೆಸ್ ಉಪಾಧ್ಯಕ್ಷ ಶುಕ್ರವಾರ ಬೆಳಿಗ್ಗೆ ಕೇದಾರನಾಥ ದೇಗುಲಕ್ಕೆ ತೆರಳಿ ಪ್ರಾರ್ಥನೆಯನ್ನು ಸಲ್ಲಿಸಿದರು. ಬೆಳಿಗ್ಗೆ 8.30ಕ್ಕೆ ಅರ್ಚಕರು ಈ ಪುರಾತನ ದೇಗುಲದ ಬಾಗಿಲನ್ನು ತೆರೆದು ಸರ್ವಶಕ್ತ ಶಿವನಿಗೆ ಮಹಾಪೂಜೆಯನ್ನು ನೆರವೇರಿಸಿದರು. ಈ ವೇಳೆ ರಾಹುಲ್ ಮತ್ತು...