Date : Wednesday, 03-03-2021
ನವದೆಹಲಿ: ತಮ್ಮ ಅಜ್ಜಿ ಇಂದಿರಾ ಗಾಂಧಿ ಅವರು ದೇಶದಲ್ಲಿ ತುರ್ತು ಪರಿಸ್ಥಿತಿಯನ್ನು ವಿಧಿಸಿದ್ದು ತಪ್ಪು ಎಂಬುದನ್ನು ಕೊನೆಗೂ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಒಪ್ಪಿಕೊಂಡಿದ್ದಾರೆ. “ದಿವಂಗತ ಮಾಜಿ ಪ್ರಧಾನಿ ಇಂದಿರಾ ಗಾಂಧಿ 1975 ರಿಂದ 77 ರವರೆಗೆ ವಿಧಿಸಿದ ತುರ್ತು...
Date : Saturday, 30-01-2021
ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಭಾರತದ ಜನರ ಮೇಲೆ ಯುದ್ಧ ಘೋಷಿಸಿದ್ದಾರೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಶುಕ್ರವಾರ ಸಂಜೆ ಆರೋಪಿಸಿದ್ದಾರೆ. ಕೇಂದ್ರವು ವಿವಾದಾತ್ಮಕ ಕಾನೂನುಗಳನ್ನು ರದ್ದುಗೊಳಿಸದಿದ್ದರೆ ಇದುವರೆಗೆ ದೆಹಲಿ ಮತ್ತು ಹತ್ತಿರದ ಪ್ರದೇಶಗಳಿಗೆ ಸೀಮಿತವಾಗಿರುವ ಕೃಷಿ...
Date : Thursday, 01-08-2019
ನವದೆಹಲಿ: ಲೋಕಸಭಾದಲ್ಲಿ ಸೀಟುಗಳನ್ನು ಹಂಚಿಕೆ ಮಾಡಲಾಗಿದ್ದು, ಕೇಂದ್ರ ಸಚಿವರುಗಳಾದ ರಾಜನಾಥ್ ಸಿಂಗ್, ಅಮಿತ್ ಶಾ ಮತ್ತು ನಿತಿನ್ ಗಡ್ಕರಿ ಅವರು ಮೊದಲ ಸಾಲಿನಲ್ಲಿ ಸೀಟು ಪಡೆದುಕೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರನ್ನು ಇವರು ಮೊದಲ ಸಾಲಲ್ಲಿ ಸೇರಿಕೊಳ್ಳಲಿದ್ದಾರೆ. 16ನೇ ಲೋಕಸಭಾದಲ್ಲಿ ಇದ್ದ ಸೀಟನ್ನೇ...
Date : Thursday, 11-07-2019
ನವದೆಹಲಿ: ಜುಲೈ 5 ರಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡನೆಗೊಳಿಸಿರುವ ಬಜೆಟ್ನಲ್ಲಿ ರೈತರಿಗೆ ಯಾವುದೇ ಪರಿಹಾರ ಯೋಜನೆಗಳನ್ನು ಘೋಷಣೆ ಮಾಡಲಾಗಿಲ್ಲ, ದೇಶದಲ್ಲಿ ರೈತರ ಪರಿಸ್ಥಿತಿ ಹದಗೆಡುತ್ತಿದೆ ಎಂದು ಲೋಕಸಭೆಯಲ್ಲಿ ಆರೋಪಿಸಿರುವ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರಿಗೆ ಕೇಂದ್ರ...
Date : Tuesday, 09-07-2019
ನವದೆಹಲಿ: ಗೃಹ ಸಚಿವ ಅಮಿತ್ ಶಾ ಅವರನ್ನು ಕೊಲೆ ಆರೋಪಿ ಎಂದು ಹೇಳಿದ್ದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರಿಗೆ ಈಗ ಸಂಕಷ್ಟ ಎದುರಾಗಿದೆ. ಅಹ್ಮದಾಬಾದ್ ನ್ಯಾಯಾಲಯ ಅವರಿಗೆ ಸಮನ್ಸ್ ಜಾರಿಗೊಳಿಸಿದ್ದು, ವಿಚಾರಣೆಗೆ ಆಗಮಿಸುವಂತೆ ತಿಳಿಸಿದೆ. ಕಳೆದ ಎಪ್ರಿಲ್ ತಿಂಗಳಲ್ಲಿ ಚುನಾವಣಾ...
Date : Wednesday, 03-07-2019
ನವದೆಹಲಿ: ಕಾಂಗ್ರೆಸ್ ಪಾಳಯದಲ್ಲಿ ಅಧ್ಯಕ್ಷ ಹುದ್ದೆಯ ಬಗೆಗಿನ ಡ್ರಾಮ ಮುಂದುವರೆದಿದೆ. ರಾಹುಲ್ ಗಾಂಧಿಯವರು ನಾನು ಪಕ್ಷದ ಅಧ್ಯಕ್ಷನಾಗಿ ಉಳಿದಿಲ್ಲ ಎಂದು ಬುಧವಾರ ಘೋಷಣೆ ಮಾಡಿದ್ದಾರೆ. ಅಲ್ಲದೇ, ನೂತನ ಅಧ್ಯಕ್ಷರನ್ನು ಪಕ್ಷ ಆರಿಸಲೇ ಬೇಕಾಗಿದೆ ಎಂದಿದ್ದಾರೆ. ಅವರು ಹೇಳುವಂತೆ ಈಗಾಗಲೇ ಅವರು ಪಕ್ಷದ...
Date : Monday, 10-06-2019
ಹೈದರಾಬಾದ್: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಕೇರಳದ ವಯನಾಡು ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಲು ಅಲ್ಲಿನ ಶೇ.40 ರಷ್ಟು ಮುಸ್ಲಿಂ ಜನಸಂಖ್ಯೆ ಕಾರಣ ಎಂಬುದಾಗಿ AIMIM ಪಕ್ಷದ ಮುಖ್ಯಸ್ಥ ಅಸಾವುದ್ದೀನ್ ಓವೈಸಿ ಹೇಳಿದ್ದಾರೆ. “ಮುಸ್ಲಿಂರಿಗೆ ಕಾಂಗ್ರೆಸ್ ಮತ್ತು ಇತರ ಜಾತ್ಯಾತೀತ ಪಕ್ಷಗಳನ್ನು...
Date : Monday, 27-05-2019
ಅಮೇಥಿ: ಉತ್ತರಪ್ರದೇಶದ ಅಮೇಥಿ ಲೋಕಸಭಾ ಕ್ಷೇತ್ರವನ್ನು ಗೆದ್ದ ಸ್ಮೃತಿ ಇರಾನಿ ಅವರಿಗೆ ಆಪ್ತನ ಸಾವು ಬರಸಿಡಿಲಿನಂತೆ ಬಂದೆರಗಿದೆ. ದುಷ್ಕರ್ಮಿಗಳು ಗುಂಡು ಹಾರಿಸಿ ಸುರೇಂದ್ರ ಸಿಂಗ್ ಎಂಬುವವರನ್ನು ಹತ್ಯೆ ಮಾಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಸ್ಮೃತಿ ಪರವಾಗಿ ಸಕ್ರಿಯವಾಗಿ ಪ್ರಚಾರ ನಡೆಸಿದ್ದ ಅವರನ್ನು...
Date : Thursday, 23-05-2019
ನವದೆಹಲಿ : ಭಾರತೀಯ ರಾಜಕಾರಣದ ಅತಿದೊಡ್ಡ ದಿನ ಕೊನೆಗೂ ಆಗಮಿಸಿದೆ. ಮತ ಎಣಿಕೆ ಪ್ರಕ್ರಿಯೆ ಆರಂಭಗೊಂಡಿದ್ದು, ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರಕಾರ ಮತ್ತೊಮ್ಮೆ ಅಧಿಕಾರಕ್ಕೇರುವ ಸೂಚನೆ ದೊರೆತಿದೆ. ಚುನಾವಣೋತ್ತರ ಸಮೀಕ್ಷೆಗಳನ್ನು ಗಮನಿಸಿದರೆ ಎನ್‌ಡಿಎ ಸುಲಲಿತವಾಗಿ ಸರಕಾರ ರಚಿಸುತ್ತದೆ ಎಂಬುದು ಗೋಚರಿಸುತ್ತದೆ. ಸಂಜೆಯ...
Date : Tuesday, 21-05-2019
ಬೆಂಗಳೂರು: ಚುನಾವಣೋತ್ತರ ಸಮೀಕ್ಷೆ ಹೊರ ಬೀಳುತ್ತಿದ್ದಂತೆ ಕರ್ನಾಟಕದ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲಗಳು ಏಳುತ್ತಿವೆ. ಕಾಂಗ್ರೆಸ್ ಮುಖಂಡ ರೋಷನ್ ಬೇಗ್ ಅವರು, ಬಹಿರಂಗವಾಗಿಯೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾಂಗ್ರೆಸ್ ರಾಜ್ಯ ಉಸ್ತುವಾರಿ ಸಿ.ವೇಣುಗೋಪಾಲ್ ವಿರುದ್ಧ ಅಸಮಾಧಾನ ಹೊರ...