News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಚುನಾವಣಾ ಆಯೋಗದ ಕಾರ್ಯವನ್ನು ಶ್ಲಾಘಿಸಿದ ಪ್ರಣವ್ ಮುಖರ್ಜಿ: ಪ್ರತಿಪಕ್ಷಗಳಿಗೆ ಮುಖಭಂಗ

ನವದೆಹಲಿ: ಚುನಾವಣಾ ಆಯೋಗದ ವಿರುದ್ಧ ಕಾಂಗ್ರೆಸ್ ಮತ್ತು ಇತರ ಪ್ರತಿಪಕ್ಷಗಳು ತೀವ್ರ ಸ್ವರೂಪದ ಆರೋಪವನ್ನು ನಡೆಸುತ್ತಿರುವ ಈ ಸಂದರ್ಭದಲ್ಲಿ ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿಯವರು ಚುನಾವಣಾ ಆಯೋಗದ ಕಾರ್ಯವನ್ನು ಶ್ಲಾಘಿಸಿ ನೀಡಿರುವ ಹೇಳಿಕೆ ಭಾರೀ ಮಹತ್ವವನ್ನು ಪಡೆದುಕೊಂಡಿದೆ.  NDTVಯ ಸಂಪಾದಕೀಯ ನಿರ್ದೇಶಕರಾದ...

Read More

ರಾಹುಲ್ ಬಳಸಿರುವ ‘ಮೋದಿಲೈ’ ಶಬ್ದ ನಮ್ಮ ಡಿಕ್ಷನರಿಯಲ್ಲಿ ಇಲ್ಲ: ಆಕ್ಸ್ಫರ್ಡ್ ಡಿಕ್ಷನರಿ

ನವದೆಹಲಿ : ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಮೋದಿಯವರನ್ನು ಹಳಿಯುವುದಕ್ಕಾಗಿ ‘ಮೋದಿಲೈ’ ಎಂಬ ಹೊಸ ಶಬ್ದವನ್ನು ಪ್ರಯೋಗಿಸಿದ್ದರು‌. ರಾಹುಲ್ ಗಾಂಧಿಯ ಚೌಕಿದಾರ್ ಚೋರ್ ಹೈ ಅಭಿಯಾನದ ಭಾಗವಾಗಿ, ಮೋದಿ ಸುಳ್ಳುಗಳನ್ನು ಹೇಳುತ್ತಾರೆ ಎಂಬುದನ್ನು ನಿರೂಪಿಸುವುದಕ್ಕಾಗಿ ಅವರು ಈ ಶಬ್ದವನ್ನು ಪ್ರಯೋಗ ಮಾಡಿದ್ದರು. ಸುಪ್ರೀಂಕೋರ್ಟ್ ಚಾಟಿ...

Read More

ಕೊನೆಯ ಹಂತದ ಚುನಾವಣೆಗೆ ಇಂದು ಬಿರುಸಿನ ಪ್ರಚಾರ ಕಾರ್ಯ ನಡೆಸಲಿವೆ ಪಕ್ಷಗಳು

ನವದೆಹಲಿ:  2019ರ ಲೋಕಸಭಾ ಚುನಾವಣೆಯ 7ನೇ ಮತ್ತು ಕೊನೆಯ ಹಂತದ ಮತದಾನಕ್ಕಾಗಿ ಎಲ್ಲಾ ರಾಜಕೀಯ ಪಕ್ಷಗಳು ಇಂದು ಒಂದರ ಹಿಂದೆ ಒಂದರಂತೆ ಸಮಾವೇಶಗಳನ್ನು ಆಯೋಜನೆಗೊಳಿಸುತ್ತಿವೆ. ಇದೇ ಭಾನುವಾರ (ಮೇ 19) ದೇಶದ 7 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ 59 ಕ್ಷೇತ್ರಗಳು...

Read More

ಬಿಜೆಪಿ ಸರ್ಕಾರ ಇರುವವರೆಗೂ ಭಾರತಕ್ಕೆ ಬರಲ್ಲ, ಬಿಜೆಪಿಗಿಂತ ಕಾಂಗ್ರೆಸ್ ಮೇಲು: ಝಾಕೀರ್ ನಾಯ್ಕ್

ನವದೆಹಲಿ: ಭಾರತದಿಂದ ಓಡಿ ಹೋಗಿರುವ ವಿವಾದಿತ ಇಸ್ಲಾಂ ಬೋಧಕ ಝಾಕೀರ್ ನಾಯ್ಕ್, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಇರುವವರೆಗೂ ಭಾರತಕ್ಕೆ ಬರುವುದಿಲ್ಲ ಎಂದು ಹೇಳಿಕೊಂಡಿದ್ದಾನೆ. ದಿ ವೀಕ್ ನಿಯತಕಾಲಿಕೆಗೆ ಸಂದರ್ಶನ ನೀಡಿರುವ ಆತ, “ಈಗಿಗಿಂತ ಪರಿಸ್ಥಿತಿ ಹಿಂದೆ ಚೆನ್ನಾಗಿತ್ತು....

Read More

ದೇಶಕ್ಕೀಗ ಬೇಕಾಗಿರುವುದು ಮೋದಿಯಂತಹ ರಾಜಕಾರಣಿ

“ಭ್ರಷ್ಟಾಚಾರಿ ನಂ.1” ಹೇಳಿಕೆಯಿಂದ ಪ್ರತಿಪಕ್ಷಗಳಿಗೆ ಅದರಲ್ಲೂ ಕಾಂಗ್ರೆಸ್ ಪಕ್ಷಕ್ಕೆ ತೀವ್ರ ಸ್ವರೂಪದ ಹೊಡತವನ್ನೇ ನೀಡಿರುವ ಪ್ರಧಾನಿ ನರೇಂದ್ರ ಮೋದಿಯವರು, ರಾಜೀವ್ ಗಾಂಧಿ ಅವಧಿಯಲ್ಲಿ ನಡೆದ ಸಾಲು ಸಾಲು ಭ್ರಷ್ಟಾಚಾರಗಳನ್ನು ಎಳೆ ಎಳೆಯಾಗಿ ದೇಶದ ಮುಂದೆ ಬಿಡಿಸಿಟ್ಟಿದ್ದರು. ಅಲ್ಲದೇ, ರಾಜೀವ್ ಗಾಂಧಿ ಹೆಸರು...

Read More

ನೆಹರು ವಂಶಸ್ಥರು ಟೀಕೆ, ಹೊಣೆಗಾರಿಕೆಯನ್ನು ಮೀರಿದವರೇ?

ಭಾರತದಲ್ಲಿ ನೆಹರು ವಂಶಸ್ಥರನ್ನು ಟೀಕೆ ಮತ್ತು ಹೊಣೆಗಾರಿಕೆಯನ್ನು ಮೀರಿದವರು ಎಂದು ಪರಿಗಣಿಸಲಾಗುತ್ತದೆ. ರಾಜಮನೆತನದ ದರ್ಬಾರ್­ಗೆ ವಿಧೇಯವಾಗಿರುವ ಕೆಲವೊಂದು ಮುಖ್ಯವಾಹಿನಿಯ ಮಾಧ್ಯಮಗಳು ಯಾರಾದರೂ ಅವರ ಮೇಲೆ ಬೆರಳನ್ನು ತೋರಿಸಲು ಪ್ರಯತ್ನಿಸಿದಾಗ ಸಮರ್ಥನೆಗಿಳಿಯುತ್ತವೆ. ರಾಜವಂಶವನ್ನು ರಕ್ಷಿಸಲು ಸ್ವತಃ ಫೀಲ್ಡ್­ಗೆ ಇಳಿಯುತ್ತವೆ. ಅದೇನೇ ಇದ್ದರೂ, ಈ ರಾಜಮನೆತನದಿಂದ ಸಿಂಹಾಸನವನ್ನು...

Read More

ಸಿಖ್ ದಂಗೆ ಕುರಿತು ‘ಆಗಿದ್ದು ಆಗಿ ಹೋಗಿದೆ’ ಎಂದ ಸ್ಯಾಮ್ ಪಿತ್ರೋಡಾ ವಿರುದ್ಧ ಪ್ರಧಾನಿ ಕಿಡಿ

ರೋಹ್ಟಕ್ : ‘ಆಗಿದ್ದು ಆಗಿ ಹೋಗಿದೆ’ ಎಂದು 1984ರ ಸಿಖ್ ದಂಗೆಯ ಬಗ್ಗೆ ಬಾಲಿಶತನದ ಹೇಳಿಕೆಯನ್ನು ನೀಡಿರುವ ಕಾಂಗ್ರೆಸ್ ಮುಖಂಡ ಸ್ಯಾಮ್ ಪಿತ್ರೋಡಾ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದ್ದು, ಈ ಹೇಳಿಕೆ ಕಾಂಗ್ರೆಸ್ ಪಕ್ಷದ ಮಾನಸಿಕತೆ ಮತ್ತು ವರ್ತನೆಯನ್ನು ತೋರಿಸುತ್ತದೆ...

Read More

ದೇಶದಲ್ಲಿ ಗಲಭೆಗಳಾಗಲು ಆರ್‌ಎಸ್‌ಎಸ್ ಮತ್ತು ಬಿಜೆಪಿ ಕಾರಣ ಎಂದ ರಾಹುಲ್

ನವದೆಹಲಿ : ಆರ್. ಎಸ್. ಎಸ್. ಮತ್ತು ಬಿಜೆಪಿ ಸೇರಿ ದೇಶದಲ್ಲಿ ಗಲಭೆಗಳು ಸೃಷ್ಟಿಸಲು ಕಾರಣವಾಗುತ್ತಿದೆ ಎಂಬ ಆರೋಪವನ್ನು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಮಾಡಿದ್ದಾರೆ. ಮಾಜಿ ಪ್ರಧಾನಿ ದಿ. ಇಂದಿರಾ ಗಾಂಧಿ ಅವರ 98 ನೇ ಜಯಂತಿ ಅಂಗವಾಗಿ ಗುರುವಾರ ನವದೆಹಲಿಯಲ್ಲಿ ಯುವ...

Read More

ಕಾಂಗ್ರೆಸ್ ಉಪಾಧ್ಯಕ್ಷನಾಗಲು ರಾಹುಲ್‌ಗಿರುವ ಅರ್ಹತೆಯೇನು?

ನವದೆಹಲಿ: ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷರಾಗಲು ನಿಮಗಿರುವ ಅರ್ಹತೆ ಏನು ಎಂಬುದನ್ನು ವಿವರಿಸುತ್ತೀರಾ ಎಂದು ಬಿಜೆಪಿ ರಾಹುಲ್ ಗಾಂಧಿಯವರನ್ನು ಕೇಳಿದೆ. ಆರ್‌ಎಸ್‌ಎಸ್ ಮತ್ತು ಬಿಜೆಪಿ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದಕ್ಕಾಗಿ ರಾಹುಲ್‌ಗೆ ಈ ಪ್ರಶ್ನೆಯನ್ನು ಕೇಳಲಾಗಿದೆ. ಎಫ್‌ಟಿಐಐ (ಫಿಲ್ಮ್ ಆಂಡ್ ಟೆಲಿವಿಷನ್...

Read More

ರೈತರ ಆತ್ಮಹತ್ಯೆ ಹಿನ್ನಲೆ: ರಾಜ್ಯಕ್ಕೆ ರಾಹುಲ್

ಬೆಂಗಳೂರು: ರಾಜ್ಯದಲ್ಲಿ ಪ್ರತಿನಿತ್ಯ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಲೇ ಇದ್ದಾರೆ. ಪರಿಸ್ಥಿತಿ ಬಿಗಡಾಯಿಸುವ ಸ್ಥಿತಿ ತಲುಪಿದರೂ ರಾಜ್ಯ ಸರ್ಕಾರಕ್ಕೆ ರೈತರ ಸರಣಿ ಆತ್ಮಹತ್ಯೆಯನ್ನು ತಡೆಯಲು ಸಾಧ್ಯವಾಗುತ್ತಿಲ್ಲ. ಇದೀಗ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರೇ ರಾಜ್ಯಕ್ಕೆ ಆಗಮಿಸಿ ಪರಿಸ್ಥಿತಿಯ ಅವಲೋಕನ ನಡೆಸಲು ನಿರ್ಧರಿಸಿದ್ದಾರೆ. ಮೂಲಗಳ...

Read More

Recent News

Back To Top