News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ರಾಹುಲ್‌ಗೆ ಬರ್ತ್ ಡೇ ವಿಶ್ ಮಾಡಿದ ಮೋದಿ

ನವದೆಹಲಿ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಶುಕ್ರವಾರ ತಮ್ಮ 45ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಅವರ ರಾಜಕೀಯ ಎದುರಾಳಿಯಾಗಿರುವ ಪ್ರಧಾನಿ ನರೇಂದ್ರ ಮೋದಿಯವರೂ ತುಂಬು ಹೃದಯದಿಂದ ಕಾಂಗ್ರೆಸ್ ಯುವರಾಜನಿಗೆ ಜನ್ಮದಿನದ ಶುಭಾಶಯಗಳನ್ನು ಕೋರಿದ್ದಾರೆ. ಟ್ವೀಟರ್ ಮೂಲಕ ರಾಹುಲ್‌ಗೆ ಶುಭಾಶಯ ಕೋರಿರುವ ಮೋದಿ, ಅವರ ಉತ್ತಮ...

Read More

100 ರಾಹುಲ್ ಗಾಂಧಿಗಳೂ ಮೋದಿಗೆ ಹೋಲಿಕೆಯಾಗಲಾರರು

ನವದೆಹಲಿ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರ ಹೊಸ ಅವತಾರದ ವಿರುದ್ಧ ಹರಿಹಾಯ್ದಿರುವ ಶಿವಸೇನೆ, ಇಂತಹ 100 ರಾಹುಲ್ ಗಾಂಧಿಗಳೂ ಪ್ರಧಾನಿ ನರೇಂದ್ರ ಮೋದಿಯವರ ಚರಿಸ್ಮಾಗೆ ಹೋಲಿಕೆಯಾಗಲಾರರು ಎಂದಿದೆ. ರಾಹುಲ್ ಅವರ ‘ಸೂಟ್ ಬೂಟ್ ಕಿ ಸರ್ಕಾರ’ ಟೀಕೆಗೆ ಸೋಮವಾರ ತನ್ನ ಮುಖವಾಣಿ...

Read More

ಹೀನಾಯ ಸೋಲಿನ ಕಹಿಯಿಂದ ಹೊರಬಾರದ ಕಾಂಗ್ರೆಸ್

ನವದೆಹಲಿ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರ ಸೂಟು ಬೂಟಿನ ಸರ್ಕಾರ ಎಂಬ ಟೀಕೆಗೆ ತಿರುಗೇಟು ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ 2014ರ ಲೋಕಸಭಾ ಚುನಾವಣೆಯ ಸೋಲಿನಿಂದ ಇನ್ನೂ ಹೊರಬಂದಿಲ್ಲ ಎಂದಿದ್ದಾರೆ. ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾಗೆ ಸಂದರ್ಶನ ನೀಡಿರುವ ಅವರು,...

Read More

ಲೂಟಿಕೋರ ಸರ್ಕಾರದಿಂದ ಜನರಿಗೆ ಮುಕ್ತಿ

ನವದೆಹಲಿ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರ ’ಸೂಟು ಬೂಟಿನ ಸರ್ಕಾರ’ ಎಂಬ ಟೀಕೆಗೆ ಪ್ರತ್ಯುತ್ತರ ನೀಡಿರುವ ಬಿಜೆಪಿ, ದೇಶದ ಜನತೆ ಹಿಂದಿನ ಲೂಟಿಕೋರ ಸರ್ಕಾರದಿಂದ ಮುಕ್ತಿ ಪಡೆದಿದ್ದಾರೆ ಮತ್ತು ಒಂದು ವರ್ಷದ ಎನ್‌ಡಿಎ ಆಡಳಿತದ ಬಗ್ಗೆ ಸಂತೋಷಗೊಂಡಿದ್ದಾರೆ ಎಂದಿದೆ. ನರೇಂದ್ರ ಮೋದಿ...

Read More

ಮಾಜಿ ಸೈನಿಕರನ್ನು ಭೇಟಿಯಾದ ರಾಹುಲ್ ಗಾಂಧಿ

ನವದೆಹಲಿ: ‘ಒನ್ ರ್‍ಯಾಂಕ್ ಒನ್ ಪೆನ್‌ಶನ್’ ಯೋಜನೆಯನ್ನು ಜಾರಿಗೊಳಿಸಲು ತೀವ್ರ ಒತ್ತಡಗಳು ಕೇಳಿ ಬರುತ್ತಿರುವಂತೆ, ಶನಿವಾರ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಮಾಜಿ ಸೈನಿಕರನ್ನು ಭೇಟಿಯಾಗಿ ಈ ಬಗ್ಗೆ ಮಾತುಕತೆ ನಡೆಸಿದರು. ನವದೆಹಲಿಯ ಕಾಂಗ್ರೆಸ್ ಕಛೇರಿಯಲ್ಲಿ ಮಾಜಿ ಸೈನಿಕರನ್ನು, ಹುತಾತ್ಮ ಯೋಧರ...

Read More

ಝೀರೋಗಳು ಹೀರೋಗಳನ್ನು ಗುರುತಿಸಲಾರರು

ನವದೆಹಲಿ: ನರೇಂದ್ರ ಮೋದಿ ಸರ್ಕಾರಕ್ಕೆ 10 ರಲ್ಲಿ ಶೂನ್ಯ ಅಂಕ ನೀಡಿದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವ ವೆಂಕಯ್ಯ ನಾಯ್ಡು ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬಗ್ಗೆ ಟ್ವೀಟ್ ಮಾಡಿರುವ ಅವರು ‘ಝೀರೋಗಳು ಎಂದಿಗೂ ಹೀರೋಗಳನ್ನು ಗುರುತಿಸುವುದಿಲ್ಲ, ಝೀರೋಗಳು ಕೇವಲ...

Read More

ಮಾನನಷ್ಟ ಮೊಕದ್ದಮೆ: ರಾಹುಲ್‌ಗೆ ರಿಲೀಫ್

ನವದೆಹಲಿ: ಆರ್‌ಎಸ್‌ಎಸ್ ವಿರುದ್ಧ ಹೇಳಿಕೆ ನೀಡಿ ಮಾನನಷ್ಟ ಮೊಕದ್ದಮೆಯನ್ನು ಎದುರಿಸುತ್ತಿರುವ ರಾಹುಲ್ ಗಾಂಧಿಯವರಿಗೆ ಇದೀಗ ಸುಪ್ರೀಂಕೋರ್ಟ್ ರಿಲೀಫ್ ನೀಡಿದೆ. ಅವರ ವಿರುದ್ಧದ ಆರೋಪದ ವಿಚಾರಣೆಗೆ ಗುರುವಾರ ಸುಪ್ರೀಂ ತಡೆ ನೀಡಿದೆ. ತನ್ನ ಮೇಲಿನ ಮಾನನಷ್ಟ ಮೊಕದ್ದಮೆಯನ್ನು ರದ್ದು ಪಡಿಸುವಂತೆ ಕೋರಿ ರಾಹುಲ್...

Read More

‘ಮೇಕ್ ಇನ್ ಯೋಜನೆ’ ವಿರುದ್ಧ ಗುಡುಗಿದ ರಾಹುಲ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಮಹತ್ವದ ‘ಮೇಕ್ ಇನ್ ಇಂಡಿಯಾ’ ಯೋಜನೆಯ ವಿರುದ್ಧ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹರಿಹಾಯ್ದಿದ್ದಾರೆ. ಈ ಯೋಜನೆಯಲ್ಲಿ ರೈತರು ಭಾಗಿಗಳಲ್ಲವೇ ಎಂದು ಸರ್ಕಾರವನ್ನು ಪ್ರಶ್ನಿಸಿದ್ದಾರೆ. ಲೋಕಸಭೆಯಲ್ಲಿ ಬುಧವಾರ ಮಾತನಾಡಿದ ಅವರು ‘ನೀವು ಮೇಕ್ ಇನ್ ಇಂಡಿಯಾದ...

Read More

ಪಂಜಾಬ್ ರೈತರ ಬಳಿ ರೈಲಿನಲ್ಲಿ ತೆರಳಿದ ರಾಹುಲ್

ನವದೆಹಲಿ: ಎರಡು ತಿಂಗಳ ಅಜ್ಞಾತ ವಾಸದಿಂದ ವಾಪಾಸ್ಸಾಗಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸಕ್ರಿಯ ಚಟುವಟಿಕೆಯಲ್ಲಿ ನಿರತರಾಗಿದ್ದಾರೆ. ರೈತ ಸಮಾವೇಶ, ಕೇದಾರನಾಥ ಯಾತ್ರೆ ಕೈಗೊಂಡ ಬಳಿಕ ಇದೀಗ ಅವರು ರೈತರ ಬಳಿಗೆ ತೆರಳಿ ಸಾಂತ್ವನ ಹೇಳುವ ಕಾರ್ಯಕ್ಕೆ ಮುಂದಾಗಿದ್ದಾರೆ, ಪಂಜಾಬ್‌ನಲ್ಲಿ ತೊಂದರೆಗೀಡಾದ...

Read More

ಶೀಘ್ರದಲ್ಲೇ ರಾಹುಲ್‌ರಿಂದ ರೈತ ಪಾದಾಯಾತ್ರೆ

ನವದೆಹಲಿ: ಕೇಂದ್ರ ಸರ್ಕಾರ ಭೂಸ್ವಾಧೀನ ಮಸೂದೆಯ ವಿರುದ್ಧ ಸಮರ ಸಾರಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಸದ್ಯದಲ್ಲೇ ಬೃಹತ್ ಪಾದಾಯಾತ್ರೆ ನಡೆಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿರುವ ರಾಜಸ್ಥಾನ, ಪಂಜಾಬ್, ಮಹಾರಾಷ್ಟ್ರದ ವಿದರ್ಭ, ತೆಲಂಗಾಣದ...

Read More

 

Recent News

Back To Top