Date : Tuesday, 25-06-2019
ನವದೆಹಲಿ: ಇಂದಿರಾ ಗಾಂಧಿ ಸರ್ಕಾರವು ಭಾರತದ ಮೇಲೆ ತುರ್ತು ಪರಿಸ್ಥಿತಿಯನ್ನು ಹೇರಿ 44 ವರ್ಷಗಳಾಗಿವೆ. ಇಂದು ದೇಶ ತುರ್ತು ಪರಿಸ್ಥಿತಿಯ ಕರಾಳ ದಿನವನ್ನು ಸ್ಮರಿಸುತ್ತಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು, ತುರ್ತು ಪರಿಸ್ಥಿತಿ ಭಾರತೀಯ ಇತಿಹಾಸದ ಒಂದು ಕರಾಳ ಅಧ್ಯಾಯ...
Date : Friday, 07-06-2019
ನವದೆಹಲಿ: ನಾಪತ್ತೆಯಾಗಿರುವ AN-32 ಏರ್ಕ್ರಾಫ್ಟ್ ಅನ್ನು ಪತ್ತೆ ಮಾಡುವ ಸಲುವಾಗಿ ಸರ್ಕಾರ ನಿರಂತರ ಪ್ರಯತ್ನಗಳನ್ನು ಮಾಡುತ್ತಿದೆ. ವಾಯುಸೇನೆ ಗ್ಲೋಬಲ್ 5000 ಸರ್ವಿಲೆನ್ಸ್ ಏರ್ಕ್ರಾಫ್ಟ್ ಮತ್ತು NTRO ಸ್ಪೈ ಸ್ಯಾಟಲೈಟ್ ಸೇರಿದಂತೆ ಇತರ ಹಲವಾರು ಅಸ್ತ್ರಗಳನ್ನು ಬಳಸಿಕೊಂಡು ನಾಪತ್ತೆಯಾದ ವಿಮಾನವನ್ನು ಪತ್ತೆ ಮಾಡುತ್ತಿದೆ. ಪ್ರಸ್ತುತ ನಡೆಯುತ್ತಿರುವ ಶೋಧ...
Date : Thursday, 06-06-2019
ನವದೆಹಲಿ : ಕೇಂದ್ರದ 8 ಸಂಪುಟ ಸಮಿತಿಗಳು ಮರುರಚನೆಗೊಂಡಿವೆ. 6 ಸಂಪುಟ ಸಮಿತಿಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಎಲ್ಲಾ 8 ಸಂಪುಟ ಸಮಿತಿಗಳಲ್ಲಿ ಗೃಹ ಸಚಿವ ಅಮಿತ್ ಷಾ, 2 ಸಂಪುಟ ಸಮಿತಿಗಳಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇದ್ದಾರೆ. ಕೇಂದ್ರದ ಸಂಪುಟ ನೇಮಕಾತಿ...
Date : Monday, 03-06-2019
ನವದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಇಂದು ವಿಶ್ವದ ಅತೀ ಎತ್ತರದ ಯುದ್ಧಭೂಮಿಗೆ ತೆರಳಿ ಅಲ್ಲಿ ನಿಯೋಜನೆಗೊಂಡಿರುವ ಯೋಧರಿಗೆ ಜಿಲೇಬಿ ಹಂಚಿ ಸಂಭ್ರಮಿಸಿದರು. ಅಲ್ಲದೇ, ಸಿಯಾಚಿನ್ನಲ್ಲಿ ಪ್ರಾಣತ್ಯಾಗ ಮಾಡಿದ ಹುತಾತ್ಮ ಯೋಧರಿಗೆ ಗೌರವಾರ್ಪಣೆ ಮಾಡಿದರು. ರಕ್ಷಣಾ ಸಚಿವರಾದ ಬಳಿಕದ ಇದು...
Date : Monday, 03-06-2019
ನವದೆಹಲಿ: ದೇಶದ ರಕ್ಷಣಾ ಸಚಿವರಾಗಿ ಅಧಿಕಾರ ಸ್ವೀಕಾರ ಮಾಡಿರುವ ರಾಜನಾಥ್ ಸಿಂಗ್ ಅವರು ಸೋಮವಾರ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಲಿದ್ದಾರೆ. ಇದು ಅಧಿಕಾರ ವಹಿಸಿಕೊಂಡ ಬಳಿಕದ ಅವರ ಮೊದಲ ರಾಜಧಾನಿಯೇತರ ಭೇಟಿಯಾಗಿದೆ. ಸಿಯಾಚಿನ್ನಲ್ಲಿ ನಿಯೋಜನೆಗೊಂಡಿರುವ ಯೋಧರೊಂದಿಗೆ ಅವರು ಮಾತುಕತೆಯನ್ನು ನಡೆಸಲಿದ್ದಾರೆ....
Date : Saturday, 01-06-2019
ನವದೆಹಲಿ: ರಕ್ಷಣಾ ಸಚಿವಾಲಯದಡಿ ಬರುವ ಎಲ್ಲಾ ವಿಭಾಗಗಳ ಮತ್ತು ಇಲಾಖೆಗಳ ವಿಸ್ತೃತವಾದ ಪ್ರಾತ್ಯಕ್ಷಿಕೆಯನ್ನು ಸಿದ್ಧಪಡಿಸುವಂತೆ ನೂತನ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ತಮ್ಮ ಅಧಿಕಾರಿಗಳಿಗೆ ಶನಿವಾರ ಸೂಚಿಸಿದ್ದಾರೆ. ಅಂದುಕೊಂಡ ಫಲಿತಾಂಶವನ್ನು ಪಡೆಯುವ ನಿಟ್ಟಿನಲ್ಲಿ ಸಮಯ ನಿಗದಿತ ಟಾರ್ಗೆಟ್ ರೂಪಿಸಿಕೊಳ್ಳುವಂತೆ ಅವರು...
Date : Saturday, 01-06-2019
ನವದೆಹಲಿ: ರಕ್ಷಣಾ ಸಚಿವರಾಗಿ ಅಧಿಕೃತವಾಗಿ ಅಧಿಕಾರ ಸ್ವೀಕಾರ ಮಾಡುವುದಕ್ಕೂ ಮುನ್ನ ರಾಜನಾಥ್ ಸಿಂಗ್ ಅವರು ಶನಿವಾರ ದೆಹಲಿಯಲ್ಲಿನ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ತೆರಳಿ ಸ್ವಾತಂತ್ರ್ಯ ನಂತರ ದೇಶಕ್ಕಾಗಿ ಪ್ರಾಣಾರ್ಪಣೆಗೈದ ಯೋಧರಿಗೆ ಗೌರವ ನಮನಗಳನ್ನು ಸಲ್ಲಿಸಿದರು. ಈ ವೇಳೆ ಸ್ಮಾರಕದಲ್ಲಿ ಸೇನಾ ಮುಖ್ಯಸ್ಥ...
Date : Friday, 31-05-2019
ನವದೆಹಲಿ: ನರೇಂದ್ರ ಮೋದಿ ಸರ್ಕಾರದ ಸಂಪುಟ ಸಚಿವರಿಗೆ ಇಂದು ಖಾತೆ ಹಂಚಿಕೆಯಾಗಿದೆ. ಗುಜರಾತಿನ ಗಾಂಧೀನಗರ ಲೋಕಸಭಾ ಕ್ಷೇತ್ರದಿಂದ ಗೆದ್ದು ಬಂದಿರುವ ಅಮಿತ್ ಶಾ ಅವರು ಭಾರತದ ನೂತನ ಗೃಹ ಸಚಿವರಾಗಿದ್ದಾರೆ. ರಾಜನಾಥ್ ಸಿಂಗ್ ಅವರು ರಕ್ಷಣಾ ಸಚಿವರಾಗಿದ್ದಾರೆ. ನಿರ್ಮಲಾ ಸೀತಾರಾಮನ್ ಹಣಕಾಸು...
Date : Thursday, 23-05-2019
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ವರ್ಚಸ್ಸಿನ ನಾಯಕತ್ವ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಕಾರ್ಯ ಚತುರತೆಯಿಂದಾಗಿ ಬಿಜೆಪಿಗೆ ಇಂದು ಐತಿಹಾಸಿಕ ದಿಗ್ವಿಜಯ ಪ್ರಾಪ್ತಿಯಾಗಿದೆ ಎಂದು ಗೃಹಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಈ ಇಬ್ಬರು ನಾಯಕರಿಗೆ ಅವರು ಅಭಿನಂದನೆಯನ್ನೂ ಸಲ್ಲಿಕೆ...
Date : Wednesday, 18-11-2015
ನವದೆಹಲಿ : ಇಸಿಸ್ ಉಗ್ರರು ಭಾರತದಲ್ಲೂ ದಾಳಿ ನಡೆಸಬಹುದು ಎಂಬ ಬೇಹುಗಾರಿಕಾ ಮೂಲಗಳ ಎಚ್ಚರಿಕೆಯ ಹಿನ್ನೆಲೆಯಲ್ಲಿ ಭಾರತದ ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತೆ ಹೆಚ್ಚಿಸಲು ಕೇಂದ್ರ ಗೃಹಸಚಿವ ರಾಜ್‌ನಾಥ್ ಸಿಂಗ್ ತಿಳಿಸಿದ್ದಾರೆ. ಇಸಿಸ್ ಯಾವುದೇ ಒಂದು ದೇಶಕ್ಕೆ ಸೀಮಿತವಾಗಿರುವ ಬೆದರಿಕೆಯಲ್ಲ. ಇದು ಇಡೀ...