Date : Friday, 24-07-2015
ನವದೆಹಲಿ: ಕೆಲವೊಂದು ವಿಷಯಗಳ ಬಗ್ಗೆ ಚರ್ಚೆ ನಡೆಸಲು ಸರ್ಕಾರ ಸಿದ್ಧವಾಗಿದೆ. ಆದರೆ ಪ್ರತಿಪಕ್ಷಗಳು ಮಾತ್ರ ಚರ್ಚೆಗೆ ಹೆದರಿ ಓಡಿ ಹೋಗುತ್ತಿವೆ ಎಂದು ಗೃಹಸಚಿವ ರಾಜನಾಥ್ ಸಿಂಗ್ ಆರೋಪಿಸಿದ್ದಾರೆ. ಶುಕ್ರವಾರ ಲೋಕಸಭೆಯಲ್ಲಿ ಮಾತನಾಡಿದ ಅವರು, ‘ಪ್ರತಿಪಕ್ಷಗಳ ಆರೋಪಕ್ಕೆ ಉತ್ತರ ನಿಡಲು ನಾವು ಸಿದ್ಧರಾಗಿದ್ದೇವೆ....
Date : Thursday, 16-07-2015
ನವದೆಹಲಿ: ಪಾಕಿಸ್ಥಾನ ಪದೇ ಪದೇ ನಡೆಸುತ್ತಿರುವ ಅಪ್ರಚೋದಿತ ದಾಳಿ, ಭಾರತ ದ್ರೋನ್ ಕ್ಯಾಮೆರಾ ಅಳವಡಿಸಿದೆ ಎಂಬ ಆ ದೇಶ ಆರೋಪ ಮುಂತಾದುವುಗಳ ಬಗ್ಗೆ ಚರ್ಚೆ ನಡೆಸುವ ಸಲುವಾಗಿ ಗೃಹಸಚಿವ ರಾಜನಾಥ್ ಸಿಂಗ್ ಅವರ ನೇತೃತ್ವದಲ್ಲಿ ಕೇಂದ್ರದ ಉನ್ನತ ಸಚಿವರುಗಳು ಗುರುವಾರ ಸಭೆ...
Date : Saturday, 11-07-2015
ಗುವಾಹಟಿ: ಈಶಾನ್ಯ ರಾಜ್ಯಗಳಲ್ಲಿ ಭದ್ರತಾ ಕ್ರಮಗಳು ಸುಧಾರಿಸಿದ ಹಿನ್ನಲೆಯಲ್ಲಿ ಕೇಂದ್ರೀಯ ಪಡೆಗಳ ನಿಯೋಜನೆಯನ್ನು ಕಡಿಮೆಗೊಳಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ. ಶನಿವಾರ ಅವರು ಈಶಾನ್ಯ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದು ಪರಿಸ್ಥಿತಿಗಳ ಬಗ್ಗೆ ಚರ್ಚೆ ನಡೆಸಿದರು. ‘ಭದ್ರತಾ...
Date : Thursday, 09-07-2015
ನವದೆಹಲಿ: ವ್ಯಾಪಮ್ ಹಗರಣದಲ್ಲಿ ಆರೋಪಿಯಾಗಿರುವ ಮಧ್ಯಪ್ರದೇಶ ರಾಜ್ಯಪಾಲ ರಾಮ್ ನರೇಶ್ ಯಾದವ್ ಅವರನ್ನು ಕೆಳಗಿಳಿಸಲು ಕೇಂದ್ರ ಮುಂದಾಗಿದೆ. ಈ ಸಂಬಂಧ ಮಾತುಕತೆ ನಡೆಸುವ ಸಲುವಾಗಿ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಗುರುವಾರ ಸಂಜೆ ರಾಷ್ಟ್ರಪತಿ ಪ್ರಣವ್ ಮುಖರ್ಜಿಯವರನ್ನು ಭೇಟಿಯಾಗಲಿದ್ದಾರೆ. ಸುಪ್ರೀಂಕೋಟ್...
Date : Tuesday, 30-06-2015
ಶ್ರೀನಗರ: ಹಿಮಾಲಯದ ತಪ್ಪಲಿನಲ್ಲಿರುವ ಅಮರನಾಥ ದೇಗುಲಕ್ಕೆ ಯಾತ್ರೆ ಕೈಗೊಳ್ಳಲು ನೂರಾರು ಭಕ್ತರು ಸನ್ನದ್ಧರಾಗಿದ್ದಾರೆ. ಮಂಜುಗಡ್ಡೆಯಿಂದ ನಿರ್ಮಿತವಾಗುವ ಶಿವಲಿಂಗದ ದರ್ಶನವನ್ನು ಪಡೆಯಲು ಜುಲೈ 2ರಿಂದ ಯಾತ್ರೆ ಆರಂಭವಾಗಲಿದೆ. ಉಗ್ರರ ದಾಳಿಯ ಭೀತಿ ಇರುವ ಹಿನ್ನಲೆಯಲ್ಲಿ ಯಾತ್ರೆಗೆ ಹೆಚ್ಚಿನ ಭದ್ರತೆಯನ್ನು ಒದಗಿಸಲಾಗಿದೆ. ಸ್ವತಃ ಕೇಂದ್ರ...
Date : Wednesday, 24-06-2015
ನವದೆಹಲಿ: ಲಲಿತ್ ಮೋದಿ ವಿವಾದದಲ್ಲಿ ಸಿಲುಕಿರುವ ಬಿಜೆಪಿಯ ನಾಯಕರುಗಳು ರಾಜೀನಾಮೆ ನೀಡುವುದಿಲ್ಲ ಎಂಬುದನ್ನು ಗೃಹಸಚಿವ ರಾಜನಾಥ್ ಸಿಂಗ್ ಸ್ಪಷ್ಟಪಡಿಸಿದ್ದಾರೆ. ರಾಜೀನಾಮೆ ಆಗ್ರಹಿಸುತ್ತಿರುವ ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಅವರು, ರಾಜೀನಾಮೆ ನೀಡಲು ನಮ್ಮದು ಯುಪಿಎಯಲ್ಲ, ಎನ್‌ಡಿಎ ಎಂದರು. ಅಲ್ಲದೇ ಯುಪಿಎ ನಾಯಕರು ಮಾಡಿದಂತೆ...
Date : Tuesday, 09-06-2015
ಲಕ್ನೋ: ಯೋಗ ಮಾಡುವುದು ಕಡ್ಡಾಯವಲ್ಲ, ಯೋಗಭ್ಯಾಸ ಯಾವುದೇ ಧರ್ಮ, ಜಾತಿ ಮತ್ತು ಜನಾಂಗಕ್ಕೆ ಸಂಬಂಧಿಸಿದ್ದಲ್ಲ ಎಂದು ಗೃಹಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ‘ಜೂನ್ 21 ಯೋಗ ದಿನ, ಯೋಗ ಮಾಡುವುದು ಕಡ್ಡಾಯವೇನಲ್ಲ, ಯಾರಿಗೆ ಇಷ್ಟವಿದೆಯೋ ಅವರು ಮಾಡಲಿ, ಇಲ್ಲದವರು ಬೇಡ. ಆದರೆ...
Date : Saturday, 30-05-2015
ರಾಯ್ಪುರ: ಕೇಂದ್ರ ಗೃಹಸಚಿವ ರಾಜನಾಥ್ ಸಿಂಗ್ ಅವರ ಭೇಟಿಗೆ ಮುಂಚಿತವಾಗಿ ಛತ್ತೀಸ್‌ಗಢದಲ್ಲಿ ಶನಿವಾರ ಎರಡು ಪ್ರಬಲ ಬಾಂಬ್‌ಗಳನ್ನು ಪತ್ತೆ ಹಚ್ಚಿ ನಿಷ್ಕ್ರೀಯಗೊಳಿಸಲಾಗಿದೆ. ನಕ್ಸಲ್ ಪೀಡಿತ ಸುಕ್ಮಾ ಜಿಲ್ಲೆಯ ದೊರ್ನಪಲ್ ಪ್ರದೇಶದಲ್ಲಿ ಟಿಫಿನ್‌ನಲ್ಲಿ ಈ ಎರಡು ಬಾಂಬ್‌ಗಳನ್ನು ಇಡಲಾಗಿದ್ದು, ರಕ್ಷಣಾ ಪಡೆಗಳು ಇದನ್ನು...
Date : Thursday, 28-05-2015
ನವದೆಹಲಿ: ಹಿಂದಿನ ಯುಪಿಎ ಸರ್ಕಾರದ ವಿರುದ್ಧ ಹರಿಹಾಯ್ದಿರುವ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಹಿಂದಿನ ಸರ್ಕಾರ ನೀತಿ ಸಂಘರ್ಷದಿಂದ ಬಳಲಿತ್ತು ಎಂದಿದ್ದಾರೆ. ಅಲ್ಲದೇ ಪ್ರಧಾನಿ ನರೇಂದ್ರ ಮೋದಿ ದೇಶವನ್ನು ನಿಷ್ಕ್ರೀಯತೆಯಿಂದ ಸಕ್ರಿಯತೆಗೆ ಮರಳಿಸಿದರು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ‘ಯುಪಿಎ ಆಡಳಿತದ...
Date : Wednesday, 27-05-2015
ನವದೆಹಲಿ: ಪಾಕಿಸ್ಥಾನ ಸ್ವತಃ ತನ್ನ ಒಳಿತಿಗಾಗಿ ಇತರ ದೇಶಗಳ ವಿಷಯದಲ್ಲಿ ಮಧ್ಯಪ್ರವೇಶ ಮಾಡುವುದನ್ನು ನಿಲ್ಲಿಸಬೇಕು ಮತ್ತು ತನ್ನ ವಿನಾಶಕಾರಿ ಯೋಚನೆಗಳಿಗೆ ಅಂತ್ಯ ಹಾಡಬೇಕು ಎಂದು ಕೇಂದ್ರ ಗೃಹಸಚಿವ ರಾಜನಾಥ್ ಸಿಂಗ್ ಸಲಹೆ ನೀಡಿದ್ದಾರೆ. ಬುಧವಾರ ಜಮ್ಮುವಿನಲ್ಲಿ ಜನ್ ಕಲ್ಯಾಣ್ ಪರ್ವ್ ಉದ್ಘಾಟಿಸಿ...