Date : Monday, 11-05-2015
ಅಯೋಧ್ಯಾ: ರಾಜ್ಯಸಭೆಯಲ್ಲಿ ಬಿಜೆಪಿಗೆ ಬಹುಮತವಿಲ್ಲದ ಕಾರಣ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಸಂಬಂಧ ಕಾನೂನು ತರಲು ಸಾಧ್ಯವಾಗುತ್ತಿಲ್ಲ ಎಂದು ಗೃಹಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ರಾಮ ಮಂದಿರ ನಿರ್ಮಾಣದ ಭರವಸೆಯನ್ನು ಲೋಕಸಭಾ ಚುನಾವಣೆಯ ಸಂದರ್ಭ ಬಿಜೆಪಿ ನೀಡಿತ್ತು, ಪ್ರಣಾಳಿಕೆಯಲ್ಲೂ ಈ ಅಂಶವನ್ನು...
Date : Saturday, 02-05-2015
ನವದೆಹಲಿ: ಪಾಕಿಸ್ಥಾನ ಭಾರತದ ಆಂತರಿಕ ವಿಷಯದಲ್ಲಿ ಮಧ್ಯಪ್ರವೇಶ ಮಾಡುವುದನ್ನು ಬಿಟ್ಟು, ತನ್ನ ದೇಶದ ಸಮಸ್ಯೆಗಳತ್ತ ಗಮನಹರಿಸುವುದು ಒಳ್ಳೆಯದು ಎಂದು ಗೃಹಸಚಿವ ರಾಜನಾಥ್ ಸಿಂಗ್ ಶನಿವಾರ ಹೇಳಿದ್ದಾರೆ. ಜಮ್ಮು ಕಾಶ್ಮೀರ ಒಂದು ವಿವಾದಿತ ಪ್ರದೇಶ. ಅಲ್ಲಿ ಒಂದು ಸಮುದಾಯಕ್ಕಾಗಿ ಪ್ರತ್ಯೇಕ ಟೌನ್‌ಶಿಪ್‌ನ್ನು ನಿರ್ಮಿಸುವುದರಿಂದ ...
Date : Monday, 27-04-2015
ನವದೆಹಲಿ: ‘ನೇಪಾಳದಲ್ಲಿ ಸಂಭವಿಸಿದ ಭೀಕರ ದುರಂತಕ್ಕೆ ಭಾರತ ಶೀಘ್ರವಾಗಿ ಸ್ಪಂದಿಸಿದೆ. ವಿಷಯವನ್ನು ನನಗಿಂತಲೂ ಮೊದಲು ತಿಳಿದುಕೊಂಡ ಪ್ರಧಾನಿ ನರೇಂದ್ರ ಮೋದಿಯವರು ತಕ್ಷಣವೇ ಕ್ರಮಕ್ಕೆ ಮುಂದಾದರು’ಎಂದು ಗೃಹಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ. ಅವರು ಸೋಮವಾರ ಸಂಸತ್ತಿನಲ್ಲಿ ಭೂಕಂಪದ ಬಗ್ಗೆ ಹೇಳಿಕೆ ನೀಡಿ ‘ಗೃಹಮಂತ್ರಿಯಾಗಿ...
Date : Wednesday, 15-04-2015
ಪಾಟ್ನಾ: 60 ವರ್ಷಕ್ಕಿಂತ ಮೇಲ್ಪಟ್ಟ ವೃದ್ಧ ರೈತರ ಆರ್ಥಿಕ ಭದ್ರತೆಗಾಗಿ ಅವರಿಗೆ ಮಾಸಿಕ 5 ಸಾವಿರ ರೂಪಾಯಿ ಪಿಂಚಣಿಯನ್ನು ನೀಡಲು ನರೇಂದ್ರ ಮೋದಿ ಸರ್ಕಾರ ನಿರ್ಧರಿಸಿದೆ. ಪಾಟ್ನಾದಲ್ಲಿ ನಡೆದ ಕಾರ್ಯಕರ್ತರ ಸಮಾವೇಶದಲ್ಲಿ ಗೃಹಸಚಿವ ರಾಜನಾಥ್ ಸಿಂಗ್ ಅವರು ಈ ವಿಷಯವನ್ನು ತಿಳಿಸಿದ್ದು,...
Date : Friday, 20-03-2015
ಜಮ್ಮು: ಜಮ್ಮುವಿನ ಕುತ್ವಾ ಪ್ರದೇಶದಲ್ಲಿ ಪೊಲೀಸ್ ಠಾಣೆಯ ಮೇಲೆ ಶುಕ್ರವಾರ ಬೆಳಿಗ್ಗೆ ಉಗ್ರರು ದಾಳಿ ನಡೆಸಿದ ಪ್ರಕರಣವನ್ನು ಲೋಕಸಭೆಯಲ್ಲಿ ಪ್ರಸ್ತಾಪಿಸಿದ ಕಾಂಗ್ರೆಸ್ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ‘ಕೇಂದ್ರ ಸರ್ಕಾರ ಜಮ್ಮು ಕಾಶ್ಮೀರದ ಭದ್ರತೆಯ ಮೇಲೆ ಗಮನ ವಹಿಸುತ್ತಿಲ್ಲ,...