Date : Wednesday, 10-02-2021
ನವದೆಹಲಿ: ರಾಜ್ಯಸಭೆಯು ಇಂದು ಪ್ರಮುಖ ಬಂದರು ಪ್ರಾಧಿಕಾರ ಮಸೂದೆ 2020 ಅನ್ನು ಅಂಗೀಕರಿಸಿತು. ಮಸೂದೆಯನ್ನು ವಿಭಾಗೀಯ ಮತದಾನಕ್ಕೆ ಒಳಪಡಿಸಲಾಯಿತು, ಇದರಲ್ಲಿ 84 ಸದಸ್ಯರು ಮಸೂದೆಯನ್ನು ಬೆಂಬಲಿಸಿದರೆ, 44 ಜನರು ಅದರ ವಿರುದ್ಧ ಮತ ಚಲಾಯಿಸಿದರು. ಮಸೂದೆಯು ದೇಶದ ಪ್ರಮುಖ ಬಂದರುಗಳ ನಿಯಂತ್ರಣ,...
Date : Friday, 21-06-2019
ಅಮರಾವತಿ: ಚಂದ್ರಬಾಬು ನಾಯ್ಡು ನೇತೃತ್ವದ ತೆಲುಗು ದೇಶಂ ಪಕ್ಷಕ್ಕೆ ತೀವ್ರ ಸ್ವರೂಪದ ಹಿನ್ನಡೆಯಾಗಿದೆ, ಅದರ ಆರು ರಾಜ್ಯಸಭಾ ಸಂಸದರ ಪೈಕಿ ನಾಲ್ಕು ಮಂದಿ ಬಿಜೆಪಿಯನ್ನು ಸೇರ್ಪಡೆಗೊಂಡಿದ್ದಾರೆ. ಟಿಡಿಪಿ ಸಂಸದ ಎಸ್.ಚೌಧರಿ, ಸಿಎಂ ರಮೇಶ್, ಡಿಜಿ ವೆಂಕಟೇಶ್ ಈಗಾಗಲೇ ಬಿಜೆಪಿ ಕಾರ್ಯಾಧ್ಯಕ್ಷ ಜೆ.ಪಿ...
Date : Thursday, 14-05-2015
ನವದೆಹಲಿ: ಬಜೆಟ್ ಅಧಿವೇಶನದ ಕೊನೆ ದಿನವಾದ ಬುಧವಾರ ಸರ್ಕಾರಕ್ಕೆ ತಕ್ಕ ಮಟ್ಟಿನ ಯಶಸ್ಸು ಸಿಕ್ಕಿದೆ, ಕಾಂಗ್ರೆಸ್‌ನ ಭಾರೀ ವಿರೋಧದ ನಡುವೆಯೂ ಕಪ್ಪು ಹಣ ಮಸೂದೆಗೆ ರಾಜ್ಯಸಭೆಯಲ್ಲಿ ಅಂಗೀಕಾರ ದೊರೆತಿದೆ. ಈ ಮಸೂದೆಯ ಪ್ರಕಾರ ಯಾರು ತಮ್ಮ ಆದಾಯ ಮತ್ತು ಆಸ್ತಿಯ ಬಗ್ಗೆ...
Date : Friday, 08-05-2015
ನವದೆಹಲಿ: ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷಗಳು ಪಟ್ಟುಹಿಡಿದ ಹಿನ್ನಲೆಯಲ್ಲಿ ಶುಕ್ರವಾರ ರಾಜ್ಯಸಭೆಯಲ್ಲಿ ಗದ್ದಲದ ವಾತಾವರಣ ನಿರ್ಮಾಣವಾಯಿತು. ಇದರಿಂದಾಗಿ ಎರಡು ಬಾರಿ ಕಲಾಪವನ್ನು ಮುಂದೂಡಲಾಯಿತು. ಗಡ್ಕರಿ ಅವರು ಸಿಎಜಿ ಆರೋಪವನ್ನು ಎದುರಿಸುತ್ತಿರುವ ಹಿನ್ನಲೆಯಲ್ಲಿ ಅವರ ರಾಜೀನಾಮೆಗೆ...
Date : Tuesday, 28-04-2015
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿದೇಶದಲ್ಲಿ ಪ್ರತಿಪಕ್ಷಗಳನ್ನು ದೂರುತ್ತಾರೆ ಎಂದು ಆರೋಪಿಸಿ ರಾಜ್ಯಸಭೆಯಲ್ಲಿ ಕಾಂಗ್ರೆಸ್ ಸೇರಿದಂತೆ ಇತರ ಪಕ್ಷಗಳು ದೊಡ್ಡ ರಂಪಾಟವನ್ನೇ ಮಾಡಿವೆ. ಇದರಿಂದಾಗಿ ಎರಡು ಬಾರಿ ಕಲಾಪವನ್ನು ಮುಂದೂಡಬೇಕಾಯಿತು. ‘ಕಳೆದ 60 ವರ್ಷಗಳಿಂದ ಹಿಂದಿನ ಸರ್ಕಾರ ಮಾಡಿದ ಕೊಳೆಯನ್ನು ನಾನು...
Date : Friday, 24-04-2015
ನವದೆಹಲಿ: ಇಂದು ತೃತೀಯ ಲಿಂಗಿಗಳಿಗೆ ಐತಿಹಾಸಿಕ ದಿನ. ಇವರ ಹಕ್ಕುಗಳ ರಕ್ಷಣೆಗಾಗಿ ಶುಕ್ರವಾರ ರಾಜ್ಯಸಭೆಯಲ್ಲಿ ಖಾಸಗಿ ಸದಸ್ಯ ಮಸೂದೆಯನ್ನು ಅವಿರೋಧವಾಗಿ ಅಂಗೀಕಾರ ಮಾಡಲಾಗಿದೆ. ತೃತೀಯ ಲಿಂಗಿಗಳ ಉದ್ಧಾರಕ್ಕಾಗಿ ಸಮಗ್ರ ರಾಷ್ಟ್ರೀಯ ನೀತಿ ರಚನೆ ಮತ್ತು ಅನುಷ್ಠಾನದ ಗುರಿಯನ್ನು ಈ ಮಸೂದೆ ಹೊಂದಿದೆ....
Date : Tuesday, 07-04-2015
ನವದೆಹಲಿ: ಎ.23ರಿಂದ ಮೇ 13ರವರೆಗೆ ಮತ್ತೆ ರಾಜ್ಯಸಭಾ ಅಧಿವೇಶನವನ್ನು ಮಾಡಲು ಸಂಸದೀಯ ವ್ಯವಹಾರಗಳ ಸಂಪುಟ ಸಮಿತಿ ಮಂಗಳವಾರ ಶಿಫಾರಸ್ಸು ಮಾಡಿದೆ. ಲೋಕಸಭೆಯಲ್ಲಿ ಅಂಗೀಕಾರಗೊಂಡಿರುವ ಭೂಸ್ವಾಧೀನ ಮಸೂದೆಯನ್ನು ರಾಜ್ಯಸಭೆಯಲ್ಲೂ ಅಂಗೀಕರಿಸುವ ಸಲುವಾಗಿ ಮತ್ತೊಮ್ಮೆ ಅಧಿವೇಶನ ಕರೆದಿದೆ. ಮಾರ್ಚ್‌ನಲ್ಲಿ ನಡೆದ ಬಜೆಟ್ ಅಧಿವೇಶನದಲ್ಲಿ ಮೇಲ್ಮನೆಯಲ್ಲ್ಲಿ...
Date : Friday, 20-03-2015
ನವದೆಹಲಿ: ಖನಿಜಗಳ ಹರಾಜು ಪ್ರಕ್ರಿಯೆಯಲ್ಲಿ ಪಾರದರ್ಶಕತೆಯನ್ನು ತರುವ ನಿಟ್ಟಿನಲ್ಲಿ ರಚಿಸಲಾದ ಗಣಿ ಮತ್ತು ಖನಿಜ(ಅಭಿವೃದ್ಧಿ ಮತ್ತು ನಿಯಂತ್ರಣ) ತಿದ್ದುಪಡಿ ಮಸೂದೆ 2015 ಶುಕ್ರವಾರ ರಾಜ್ಯಸಭೆಯಲ್ಲಿ ಅಂಗೀಕಾರಗೊಂಡಿದೆ. ಅಲ್ಲದೇ ಈ ಮಸೂದೆಯನ್ನು ಆಯ್ಕೆ ಸಮಿತಿಗೆ ಮತ್ತೊಮ್ಮೆ ಕೊಂಡೊಯ್ಯುವ ಬಗೆಗಿನ ನಿರ್ಣಯವನ್ನು ರಾಜ್ಯಸಭೆ ತಿರಸ್ಕರಿಸಿತು....