Date : Wednesday, 17-02-2021
ಉಡುಪಿ: ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಂಗ್ರಹ ಅಭಿಯಾನಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನೀಡಿರುವ ಹೇಳಿಕೆಗೆ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಮಾತನಾಡಿರುವ ಸ್ವಾಮೀಜಿ, ಕುಮಾರಸ್ವಾಮಿ ಅವರ ಹೇಳಿಕೆ...
Date : Tuesday, 16-02-2021
ನವದೆಹಲಿ: ಅಯೋಧ್ಯೆಯಲ್ಲಿ ಭವ್ಯವಾದ ರಾಮ ಮಂದಿರ ನಿರ್ಮಾಣಕ್ಕಾಗಿ ಅಂಬೇಡ್ಕರ್ ಮಹಾಸಭಾ ಟ್ರಸ್ಟ್ ಬೆಳ್ಳಿ ಇಟ್ಟಿಗೆಯನ್ನು ದಾನ ಮಾಡಿದೆ. “ನಾವು ರಾಮ ಮಂದಿರ ಟ್ರಸ್ಟ್‌ಗೆ ಬೆಳ್ಳಿ ಇಟ್ಟಿಗೆಯನ್ನು ದಾನ ಮಾಡಿದ್ದೇವೆ. ಭಗವಾನ್ ರಾಮ ದಲಿತರ ನಂಬಿಕೆಯ ಕೇಂದ್ರ ಎಂಬ ಸಂದೇಶವನ್ನು ನಾವು ಕಳುಹಿಸುತ್ತಿದ್ದೇವೆ....
Date : Saturday, 13-02-2021
ಅಯೋಧ್ಯಾ: ಪವಿತ್ರ ನಗರವಾದ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಇದುವರೆಗೆ 1,500 ಕೋಟಿ ರೂಪಾಯಿ ಸಂಗ್ರಹವಾಗಿದೆ ಎಂದು ಮಂದಿರ ನಿರ್ಮಾಣದ ಮೇಲ್ವಿಚಾರಣೆ ನಡೆಸುತ್ತಿರುವ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಹೇಳಿದೆ. ಟ್ರಸ್ಟ್ ಖಜಾಂಚಿ ಸ್ವಾಮಿ ಗೋವಿಂದ್ ದೇವ್ ಗಿರಿ...
Date : Wednesday, 10-02-2021
ನವದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ನಿಧಿ ಸಮರ್ಪಣಾ ಅಭಿಯಾನಕ್ಕೆ ಚಾಲನೆ ನೀಡಿದ ಕೇವಲ 20 ದಿನಗಳಲ್ಲಿ ಸಂಗ್ರಹವಾದ ದೇಣಿಗೆ ಮೊತ್ತ 600 ಕೋಟಿ ರೂ.ಗಳನ್ನು ದಾಟಿದೆ ಎಂದು ಮೂಲಗಳು ವರದಿ ಮಾಡಿವೆ. ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ...
Date : Saturday, 15-06-2019
ಅಯೋಧ್ಯಾ: ಹಿಂದೂಗಳ ಪವಿತ್ರ ನಗರ, ಶ್ರೀರಾಮನ ಜನ್ಮ ಕ್ಷೇತ್ರ ಅಯೋಧ್ಯಾಗೆ ಉಗ್ರರ ಕರಿ ನೆರಳು ಬಿದ್ದಿದೆ. ಈ ನಗರದ ಮೇಲೆ ದಾಳಿಗಳನ್ನು ನಡೆಸಲು ಭಯೋತ್ಪಾದನಾ ಸಂಘಟನೆಗಳು ಸಂಚು ರೂಪಿಸುತ್ತಿವೆ ಎಂಬ ಎಚ್ಚರಿಕೆಯನ್ನು ಗುಪ್ತಚರ ಇಲಾಖೆ ನೀಡಿದ್ದು, ಈ ಹಿನ್ನಲೆಯಲ್ಲಿ ಅಲ್ಲಿ ಹೈ...
Date : Friday, 31-07-2015
ನಾಸಿಕ್: ಬಿಜೆಪಿ, ಯಾವುದೇ ರಾಜಕೀಯ ಪಕ್ಷ, ಸರ್ಕಾರ ಹಾಗೂ ಆರ್‌ಎಸ್‌ಎಸ್ ಸೇರಿದಂತೆ ಯಾರದ್ದೂ ಬೆಂಬಲವಿಲ್ಲದೆ ಅಯೋಧ್ಯೆಯಲ್ಲಿ ರಾಮಮಂದಿರವನ್ನು ನಿರ್ಮಾಣ ಮಾಡುತ್ತೇವೆ ಎಂದು ದ್ವಾರಕಾಪೀಠದ ಶಂಕರಾಚಾರ್ಯ ಸ್ವರೂಪಾನಂದ ಸರಸ್ವತಿ ಸ್ವಾಮೀಜಿಗಳು ತಿಳಿಸಿದ್ದಾರೆ. ನಾಸಿಕ್‌ನ ಕುಂಭ ಮೇಳದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಜನರ ಮತ್ತು...