Date : Wednesday, 17-07-2019
ನವದೆಹಲಿ: ಬಿಜೆಪಿಯ ಹಿರಿಯ ಮುಖಂಡ ಬಿಸ್ವಾ ಭೂಷಣ್ ಹರಿಚಂದನ್ ಅವರನ್ನು ಆಂಧ್ರಪ್ರದೇಶದ ರಾಜ್ಯಪಾಲರಾಗಿ ಮತ್ತು ಅನುಸೂಯಾ ಉಕೆಯ್ ಅವರನ್ನು ಛತ್ತೀಸ್‌ಗಢದ ರಾಜ್ಯಪಾಲರನ್ನಾಗಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಮಂಗಳವಾರ ನೇಮಕ ಮಾಡಿದ್ದಾರೆ. “ಛತ್ತೀಸ್‌ಗಢದ ರಾಜ್ಯಪಾಲರಾಗಿ ಸುಶ್ರಿ ಅನುಸೂಯಾ ಉಕೆಯ್, ಆಂಧ್ರಪ್ರದೇಶದ ರಾಜ್ಯಪಾಲರಾಗಿ ಬಿಸ್ವಾ ಭೂಷಣ್ ಹರಿಚಂದನ್...
Date : Monday, 15-07-2019
ನವದೆಹಲಿ: ಹಿಮಾಚಲ ಪ್ರದೇಶದ ರಾಜ್ಯಪಾಲರಾಗಿದ್ದ ಆಚಾರ್ಯ ದೇವವ್ರತ್ ಅವರು ಸೋಮವಾರ ವರ್ಗಾವಣೆಗೊಂಡಿದ್ದು, ಗುಜರಾತ್ ರಾಜ್ಯಪಾಲರಾಗಿ ನೇಮಕವಾಗಿದ್ದಾರೆ. ಬಿಜೆಪಿಯ ಹಿರಿಯ ಮುಖಂಡ ಕಲ್ರಾಜ್ ಮಿಶ್ರಾ ಅವರು ಹಿಮಾಚಲಪ್ರದೇಶದ ರಾಜ್ಯಪಾಲರಾಗಿ ನೇಮಕಗೊಂಡಿದ್ದಾರೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಈ ಬದಲಾವಣೆಗಳನ್ನು ಮಾಡಿದ್ದು, ಗುಜರಾತ್ ರಾಜ್ಯಪಾಲರಾಗಿ...
Date : Wednesday, 22-05-2019
ನವದೆಹಲಿ: ಭಾರತ ವಿಶ್ವಸಂಸ್ಥೆಯಲ್ಲಿ ಖಾಯಂ ಸದಸ್ಯತ್ವವನ್ನು ಪಡೆದುಕೊಳ್ಳಬೇಕು, ಅದರ ಅನುಪಸ್ಥಿತಿಯಿಂದಾಗಿ ವಿಶ್ವಸಂಸ್ಥೆ ವ್ಯವಸ್ಥೆಗಳಲ್ಲಿ ವಿಶ್ವಾಸಾರ್ಹತೆ ಇಲ್ಲದಂತಾಗಿದೆ ಎಂದು ಭಾರತದಲ್ಲಿ ಜರ್ಮನಿಯ ನೂತನ ರಾಯಭಾರಿಯಾಗಿ ನೇಮಕಗೊಂಡಿರುವ ವಾಲ್ಟರ್ ಜೆ ಲಿಂಡ್ನರ್ ಹೇಳಿದ್ದಾರೆ. ಮಂಗಳವಾರ ಲಿಂಡ್ನರ್ ಅವರು ತಮ್ಮ ದೃಢೀಕರಣಗಳನ್ನು ರಾಷ್ಟ್ರಪತಿ ರಾಮನಾಥ ಕೋವಿಂದ್...