Date : Friday, 12-02-2021
ನವದೆಹಲಿ: ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಅವರು ಇಂದು ಸಂಸತ್ತಿನಲ್ಲಿ ಮಹತ್ವದ ಘೋಷಣೆ ಮಾಡಿದ್ದಾರೆ. ಭಾರತದ ಸಂವಿಧಾನ ಮತ್ತು ಭಾರತೀಯ ಕಾನೂನಿನ ಪ್ರಕಾರ, ಪರಿಶಿಷ್ಟ ಜಾತಿ/ಪಂಗಡಗಳಿಗೆ ಸೇರಿದವರು ಇಸ್ಲಾಂ ಅಥವಾ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾದರೆ ಪರಿಶಿಷ್ಟ ಜಾತಿ/ಪಂಗಡದ ಮೀಸಲಾತಿ ಸೌಲಭ್ಯಗಳನ್ನು...