Date : Tuesday, 09-02-2021
ನವದೆಹಲಿ: ಜನವರಿ 26ರ ಗಣರಾಜ್ಯೋತ್ಸವದ ಸಂದರ್ಭದಲ್ಲಿ ರೈತರು ನಡೆಸಿದ ಟ್ರ್ಯಾಕ್ಟರ್ ಪೆರೇಡ್ ವೇಳೆ ಹಿಂಸಾಚಾರ ಭುಗಿಲೇಳಲು ಕಾರಣೀಕರ್ತನಾದ ಮತ್ತು ಕೆಂಪು ಕೋಟೆಯಲ್ಲಿ ಧಾರ್ಮಿಕ ಧ್ವಜ ಹಾರಿಸಿದ ಆರೋಪವನ್ನು ಹೊತ್ತಿರುವ ಪಂಜಾಬ್ ನಟ ದೀಪ್ ಸಿಧುನನ್ನು ಬಂಧಿಸಲಾಗಿದೆ. ಘಟನೆಯ ಬಳಿಕ ಈತ ತಲೆ...