Date : Friday, 21-06-2019
ಕುಮ್ಟಾ: ರಸ್ತೆ ಇಲ್ಲದೆ ಪರದಾಡುತ್ತಿದ್ದ ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಮೇಧಿನಿ ಗ್ರಾಮದ ಸಹಾಯಕ್ಕೆ ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥೆ ಸುಧಾ ಮೂರ್ತಿಯವರು ಧಾವಿಸಿದ್ದಾರೆ. ರಸ್ತೆಯನ್ನು ನಿರ್ಮಾಣ ಮಾಡುವುದಕ್ಕೆ ಸರ್ಕಾರದ ಅನುಮತಿಯನ್ನು ಕೇಳಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ಸಿಎಂ ಕುಮಾರಸ್ವಾಮಿಯವರೊಂದಿಗೆ ಸಮಾರಂಭವೊಂದರಲ್ಲಿ ವೇದಿಕೆ ಹಂಚಿಕೊಂಡ...
Date : Wednesday, 29-05-2019
ನವದೆಹಲಿ: ನೂತನ ಎನ್‌ಡಿಎ ಸರ್ಕಾರದಡಿಯಲ್ಲಿ 100 ದಿನಗಳೊಳಗೆ 1,000 ಕಿಮೀ ರಾಷ್ಟ್ರೀಯ ಹೆದ್ದಾರಿ ಯೋಜನೆಯನ್ನು ಅನುಷ್ಠಾನಗೊಳಿಸಲು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಯೋಜನೆಯನ್ನು ರೂಪಿಸಿದೆ ಎಂದು ಬೆಳವಣಿಗೆಯ ಬಗ್ಗೆ ಮಾಹಿತಿ ಇರುವ ಅಧಿಕಾರಿಗಳು ತಿಳಿಸಿದ್ದಾರೆ. ಎನ್‌ಡಿಎ ಸರ್ಕಾರ ತನ್ನ...
Date : Tuesday, 14-05-2019
ನವದೆಹಲಿ: ಸರಕು ಮತ್ತು ಸೇವಾ ತೆರಿಗೆ (GST)ಯ ಸಕಾರಾತ್ಮಕ ಫಲಿತಾಂಶಗಳು ತೆರಿಗೆ ಮೂಲದ ಏರಿಕೆ ಮತ್ತು ಸುಲಲಿತ ಉದ್ಯಮಗಳ ಮೂಲಕ ಎಲ್ಲಾ ವಲಯದಲ್ಲೂ ಎದ್ದು ಕಾಣುತ್ತಿದೆ. 2017ರ ಜುಲೈನಲ್ಲಿ GST ಅನುಷ್ಠಾನಕ್ಕೆ ಬಂದಿತು. ಎರಡು ವರ್ಷಗಳ ಕಡಿಮೆ ಅವಧಿಯಲ್ಲೇ ಇದು ಸರಕು ಸಾಗಾಣೆಯ ದರ...
Date : Monday, 13-05-2019
ಕಳೆದ ಐದು ವರ್ಷಗಳಲ್ಲಿ ಮೋದಿ ಸರಕಾರವು ಮೂಲಸೌಕರ್ಯಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡುತ್ತಾ ಬಂದಿದೆ. ಸಾರ್ವಜನಿಕ ಸಾರಿಗೆ, ಹೆದ್ದಾರಿ ನಿರ್ಮಾಣ, ರೈಲ್ವೆ, ಜಲ ಸಾರಿಗೆ ಮತ್ತು ವಾಯು ಸಂಪರ್ಕದಲ್ಲಿ ಗಮನಾರ್ಹ ಹೂಡಿಕೆಯನ್ನು ಕೇಂದ್ರ ಮಾಡಿದೆ. ಆರಂಭಿಕ ವರ್ಷಗಳಲ್ಲಿ ಸರ್ಕಾರವ್ಯು ಕಚ್ಛಾ ತೈಲ ಬೆಲೆ...
Date : Monday, 13-05-2019
ಬೆಂಗಳೂರು: ಮುಂದಿನ ಎರಡು ವರ್ಷದಲ್ಲಿ ಬೆಂಗಳೂರು ನಗರವು ಅತ್ಯಂತ ಸಮರ್ಥ ಸಾರಿಗೆ ನಿರ್ವಹಣೆ ವ್ಯವಸ್ಥೆಯನ್ನು ಹೊಂದಲಿದೆ. ಜಪಾನೀಸ್ ತಂತ್ರಜ್ಞಾನ ಆಧಾರಿತ ಸಾರಿಗೆ ನಿರ್ವಹಣೆಯನ್ನು ಇಲ್ಲಿ ಪರಿಚಯಿಸಲಾಗುತ್ತಿದೆ. ‘ಸುಧಾರಿತ ಸಾರಿಗೆ ಮಾಹಿತಿ ಮತ್ತು ನಿರ್ವಹಣಾ ವ್ಯವಸ್ಥೆ’ಯ ಅನುಷ್ಠಾನಕ್ಕೆ ಜಪಾನಿನ ಇಂಟರ್ನ್ಯಾಷನಲ್ ಕೋ-ಅಪರೇಶನ್ ಏಜೆನ್ಸಿ...