Date : Monday, 01-07-2019
ನವದೆಹಲಿ: 2016ರಲ್ಲಿ ನಡೆದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತ ರುದ್ರೇಶ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಸದಸ್ಯ, ಬೆಂಗಳೂರು ನಿವಾಸಿ ಅಸೀಂ ಶರೀಫ್ ವಿರುದ್ಧ ಕೊಲೆ ಮತ್ತು ಭಯೋತ್ಪಾದನ ಪ್ರಕರಣವನ್ನು ದಾಖಲಿಸುವ ಹೈಕೋರ್ಟ್ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿ...