News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಕೃಷ್ಣಾಮೃಗ ಬೇಟೆ: ಸಲ್ಮಾನ್ ಅರ್ಜಿ ವಜಾ

ಜೋಧ್‌ಪುರ್: ಕೃಷ್ಣಾಮೃಗ ಭೇಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಸಾಕ್ಷಿಗಳನ್ನು ಮರು ವಿಚಾರಣೆ ಮಾಡುವಂತೆ ಕೋರಿ ಬಾಲಿವುಡ್ ನಟ ಸಲ್ಮಾನ್ ಖಾನ್ ಸಲ್ಲಿಸಿದ್ದ ಅರ್ಜಿಯನ್ನು ರಾಜಸ್ತಾನದ ಜೋಧ್‌ಪುರ ನ್ಯಾಯಾಲಯ ಗುರುವಾರ ವಜಾಗೊಳಿಸಿದೆ. ಸಲ್ಮಾನ್ ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ಕಳೆದ ವಾರ ನಡೆಸಿದ ನ್ಯಾಯಾಧೀಶ...

Read More

ಶುಕ್ರವಾರದವರೆಗೆ ಸಲ್ಮಾನ್‌ಗೆ ಮಧ್ಯಂತರ ಜಾಮೀನು

ಮುಂಬಯಿ: ಹಿಟ್ ಆಂಡ್ ರನ್ ಪ್ರಕರಣದಲ್ಲಿ ತಪ್ಪಿತಸ್ಥನಾಗಿ 5 ವರ್ಷಗಳ ಜೈಲುಶಿಕ್ಷೆಗೆ ಗುರಿಯಾಗಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಶುಕ್ರವಾರದವರೆಗೆ ಬಾಂಬೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಸೆಷನ್ಸ್ ನ್ಯಾಯಾಲಯ ನೀಡಿದ ತೀರ್ಪನ್ನು ಪ್ರಶ್ನಿಸಿ ಅವರು ಹೈಕೋರ್ಟ್ ಮೇಲ್ಮನವಿ ಸಲ್ಲಿಸಿದ್ದಾರೆ,...

Read More

ರಸ್ತೆಯಲ್ಲಿ ಮಲಗಿದರೆ ನಾಯಿಗಳೂ ಸಾಯುತ್ತವೆ!

ಮುಂಬಯಿ: ಸಲ್ಮಾನ್ ಖಾನ್ ತಪ್ಪಿತಸ್ಥ ಎಂದು ಸಾಬೀತಾಗಿ ಜೈಲು ಶಿಕ್ಷೆಗೆ ಒಳಗಾದ ಕೂಡಲೇ ಇಡೀ ಬಾಲಿವುಡ್ ಅವರ ಸಹಾಯಕ್ಕೆ ಧಾವಿಸಿದೆ. ಕೆಲವರು ಆತನಿಗೆ ಶಿಕ್ಷೆ ಆಗಿರುವುದಕ್ಕೆ ಮರುಕ ವ್ಯಕ್ತಪಡಿಸಿದರೆ, ಇನ್ನು ಕೆಲವರು ಆತನದ್ದೇನು ತಪ್ಪಿಲ್ಲ ಎಂದು ವಾದ ಮಂಡಿಸುತ್ತಿದ್ದಾರೆ. ಸಲ್ಮಾನ್ ಹಿತ...

Read More

ಸಲ್ಮಾನ್‌ಗೆ ಐದು ವರ್ಷ ಜೈಲುಶಿಕ್ಷೆ

ಮುಂಬಯಿ: ಹಿಟ್ ಆಂಡ್ ರನ್ ಪ್ರಕರಣದಲ್ಲಿ ತಪ್ಪಿತಸ್ಥರಾಗಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಮುಂಬಯಿ ಸ್ಥಳೀಯ ನ್ಯಾಯಾಲಯ ಬುಧವಾರ 5 ವರ್ಷಗಳ ಜೈಲುಶಿಕ್ಷೆ ಮತ್ತು 25 ಸಾವಿರ ದಂಡವನ್ನು ವಿಧಿಸಿದೆ. ಇಂದು ಬೆಳಿಗ್ಗೆಯಷ್ಟೇ ಅವರು ತಪ್ಪಿತಸ್ಥ ಎಂದು ನ್ಯಾಯಾಲಯ ತೀರ್ಪು...

Read More

ಸಲ್ಮಾನ್ ಅಪರಾಧಿ ಎಂದು ತೀರ್ಪಿತ್ತ ನ್ಯಾಯಾಲಯ

ಮುಂಬಯಿ: 2002ರ ಹಿಟ್ ಆಂಡ್ ರನ್ ಪ್ರಕರಣದಲ್ಲಿ ನಟ ಸಲ್ಮಾನ್ ಖಾನ್ ಅವರು ಅಪರಾಧಿ ಎಂದು ಮುಂಬಯಿಯ ಸ್ಥಳೀಯ ನ್ಯಾಯಾಲಯ ಬುಧವಾರ ತೀರ್ಪು ನೀಡಿದೆ. ತೀರ್ಪು ಪ್ರಕಟಿಸಿದ ನ್ಯಾಯಾಧೀಶ ಡಿ.ಡಬ್ಲ್ಯೂ ದೇಶಪಾಂಡೆ ‘ಸಲ್ಮಾನ್ ಅವರು ಕುಡಿತದ ಪ್ರಭಾವದಿಂದ, ಪರವಾನಗಿ ಇಲ್ಲದೇ ಅತಿ...

Read More

ಸಲ್ಮಾನ್ ವಿರುದ್ಧ ತೀರ್ಪು ಬಂದರೆ ಚಿತ್ರರಂಗಕ್ಕೆ 200 ಕೋಟಿ ನಷ್ಟ

ಮುಂಬಯಿ: ನಟ ಸಲ್ಮಾನ್ ಖಾನ್ ವಿರುದ್ಧದ ಹಿಟ್ ಆಂಡ್ ರನ್ ಪ್ರಕರಣದ ಅಂತಿಮ ತೀರ್ಪು ಬುಧವಾರ ಹೊರಬೀಳಲಿದೆ. ಒಂದು ವೇಳೆ ಈ ಪ್ರಕರಣದಲ್ಲಿ ಸಲ್ಮಾನ್ ತಪ್ಪಿತಸ್ಥ ಎಂದು ಸಾಬೀತಾದರೆ ಹತ್ತು ವರ್ಷಗಳ ಜೈಲು ಶಿಕ್ಷೆಯಾಗಲಿದೆ. ಸಲ್ಮಾನ್ ಬಗೆಗಿನ ತೀರ್ಪು ಚಿತ್ರರಂಗದ ಮೇಲೂ...

Read More

ನಾನು ಮುಗ್ಧ ಎಂದು ವಾದಿಸಿದ ಸಲ್ಮಾನ್

ಜೋಧ್‌ಪುರ್: ಅಕ್ರಮ ಶಸ್ತ್ರಾಸ್ತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಸಲ್ಮಾನ್ ಖಾನ್ ಬುಧವಾರ ರಾಜಸ್ತಾನದ ಜೋಧಪುರ ಚೀಫ್ ಜ್ಯುಡಿಶಿಯಲ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ತಮ್ಮ ಹೇಳಿಕೆಯನ್ನು ದಾಖಲಿಸಿದರು. ಕೃಷ್ಣಾಮೃಗ ಬೇಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ರಮ ಶಸ್ತ್ರಾಸ್ತ್ರ ಕಾಯ್ದೆಯಡಿ ಸಲ್ಮಾನ್ ಆರೋಪಿಯಾಗಿದ್ದಾರೆ. ಆದರೆ ಇಂದು ನ್ಯಾಯಾಲಯದಲ್ಲಿ...

Read More

ಕಾರು ಚಲಾಯಿಸಿದ್ದು ನಾನು ಎಂದ ಸಲ್ಮಾನ್ ಚಾಲಕ

ಮುಂಬಯಿ: ಹಿಟ್ ಆಂಡ್ ರನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಡ್ರೈವರ್ ಮೊದಲ ಬಾರಿಗೆ ನ್ಯಾಯಾಲಯದ ಮುಂದೆ ಹಾಜರಾಗಿದ್ದು, ಘಟನೆ ನಡೆದ ಸಂದರ್ಭ ಕಾರು ಚಲಾವಣೆ ಮಾಡುತ್ತಿದ್ದದ್ದು ನಾನೇ ಹೊರತು ಸಲ್ಮಾನ್ ಅವರಲ್ಲ ಎಂಬುದಾಗಿ ಹೇಳಿಕೆ...

Read More

ಸಲ್ಮಾನ್ ಹೇಳಿಕೆ ರೆಕಾರ್ಡ್ ವೇಳೆ ಮಾಧ್ಯಮಗಳಿಗೆ ನಿರ್ಬಂಧ ಇಲ್ಲ

ಮುಂಬಯಿ: 2002ರ ಕುಡಿದು ಕಾರು ಓಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ನ ಹೇಳಿಕೆ ಸಂಗ್ರಹಿಸುವ ಸಂದರ್ಭ ಮಾಧ್ಯಮಗಳಿಗೆ ನಿರ್ಬಂಧ ಹೇರಬೇಕು ಎಂದು ಕೋರಿ ಶುಕ್ರವಾರ ಬಾಲಿವುಡ್ ನಟ ಸಲ್ಮಾನ್ ಖಾನ್ ಸೆಷನ್ಸ್ ಕೋರ್ಟ್‌ಗೆ ಮನವಿ ಸಲ್ಲಿಸಿದ್ದರು. ಆದರೆ ಈ ಮನವಿಯನ್ನು ಕೋರ್ಟ್ ತಿರಸ್ಕರಿಸಿದೆ....

Read More

Recent News

Back To Top