Date : Monday, 10-06-2019
ನವದೆಹಲಿ: ಕಳೆದ ಒಂದು ವರ್ಷದಿಂದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ NDA ಸರಕಾರವು ನೇರ ಲಾಭ ವರ್ಗಾವಣೆಯಿಂದ ಬರೋಬ್ಬರಿ 51,700 ಕೋಟಿ ರೂಪಾಯಿಗಳನ್ನು ಉಳಿಸಿದೆ. ಕಳೆದ ಐದು ವರ್ಷದಲ್ಲಿ ಮೋದಿ ಸರಕಾರವು 4.23 ಕೋಟಿ ನಕಲಿ ಎಲ್ಪಿಜಿ ಸಿಲಿಂಡರ್ಗಳ ಸಂಪರ್ಕವನ್ನು ರದ್ದುಗೊಳಿಸಿದೆ. 2014ರಿಂದ...