Date : Saturday, 29-06-2019
ಬೆಂಗಳೂರು: ವಿಧಾನಸಭೆಯ ಮಳೆಗಾಲದ ಅಧಿವೇಶನ ಜುಲೈ 12 ರಿಂದ 26 ರ ವರೆಗೆ ನಡೆಯಲಿದೆ ಎಂದು ಜೆಡಿಎಸ್ ಮತ್ತು ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರ ಶುಕ್ರವಾರ ಘೋಷಣೆ ಮಾಡಿದೆ. ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ...
Date : Wednesday, 22-07-2015
ನವದೆಹಲಿ: ಗಡಿಯಲ್ಲಿ ಶತ್ರುಗಳ ವಿರುದ್ಧ ಹೋರಾಡಿ ವೀರ ಮರಣವನ್ನಪ್ಪುವ ಸೈನಿಕರಿಗೆ ಶ್ರದ್ಧಾಂಜಲಿ ಸಲ್ಲಿಸುವ ಸಲುವಾಗಿ ಸಂಸತ್ತು ಅಧಿವೇಶನದ ಒಂದು ದಿನವನ್ನು ಮೀಸಲಿಡಲು ಲೋಕಸಭೆ ನಿರ್ಧರಿಸಿದೆ. ಕರ್ತವ್ಯ ನಿರ್ವಹಿಸುವ ವೇಳೆ ಹತರಾದ ವೀರ ಯೋಧರಿಗೆ ಶ್ರದ್ಧಾಂಜಲಿ ಸಮರ್ಪಿಸುವಂತೆ ರಕ್ಷಣಾ ಸಚಿವಾಲಯ ಮನವಿಯನ್ನು ಸಲ್ಲಿಸಿತ್ತು....
Date : Tuesday, 21-07-2015
ನವದೆಹಲಿ: ತನ್ನ ಮೇಲಿನ ಎಲ್ಲಾ ವಿವಾದಗಳ ಬಗ್ಗೆ ಸಂಸತ್ತಿನಲ್ಲಿ ಚರ್ಚೆ ನಡೆಸಲು ತಾನು ಸಿದ್ಧವಿರುವುದಾಗಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ‘ವಿವಾದದ ಬಗ್ಗೆ ಸಂಸತ್ತಿನಲ್ಲಿ ಚರ್ಚೆ ನಡೆಸಲು ನಾನು ಇಂದೇ ಸಿದ್ಧಳಿದ್ದೇನೆ. ರಾಜ್ಯಸಭೆಯಲ್ಲೂ...
Date : Tuesday, 21-07-2015
ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನದ ಮೊದಲ ದಿನ ಲಲಿತ್ ಮೋದಿ ವಿವಾದಕ್ಕೆ ಬಲಿಯಾಗಿದೆ. ಪ್ರತಿಪಕ್ಷಗಳು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೆ ಮತ್ತು ವ್ಯಾಪಂ ಹಗರಣದ ಸಂಬಂಧ ಶಿವರಾಜ್ ಸಿಂಗ್ ಚೌವ್ಹಾಣ್ ಅವರು ರಾಜೀನಾಮೆ ನೀಡಬೇಕೆಂದು ಪಟ್ಟು...
Date : Tuesday, 21-07-2015
ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಮಂಗಳವಾರದಿಂದ ಆರಂಭಗೊಳ್ಳಲಿದೆ. ಹಲವು ಮಹತ್ವಪೂರ್ಣ ಮಸೂದೆಗಳನ್ನು ಜಾರಿಗೊಳಿಸುವ ವಿಶ್ವಾಸದಲ್ಲಿ ಸರ್ಕಾರವಿದ್ದರೆ, ಐಪಿಎಲ್ ಹಗರಣ ಆರೋಪಿ ಲಲಿತ್ ಮೋದಿ ವಿವಾದವನ್ನು ಹಿಡಿದು ಕಲಾಪಕ್ಕೆ ಅಡ್ಡಿಪಡಿಸಲು ಪ್ರತಿಪಕ್ಷಗಳು ಯೋಜನೆ ರೂಪಿಸಿವೆ. ಅಧಿವೇಶನ ಆರಂಭಕ್ಕೂ ಮುನ್ನ ಸಂಸತ್ತಿನ ಹೊರಗಡೆ ಪತ್ರಕರ್ತರನ್ನು...
Date : Tuesday, 07-04-2015
ನವದೆಹಲಿ: ಎ.23ರಿಂದ ಮೇ 13ರವರೆಗೆ ಮತ್ತೆ ರಾಜ್ಯಸಭಾ ಅಧಿವೇಶನವನ್ನು ಮಾಡಲು ಸಂಸದೀಯ ವ್ಯವಹಾರಗಳ ಸಂಪುಟ ಸಮಿತಿ ಮಂಗಳವಾರ ಶಿಫಾರಸ್ಸು ಮಾಡಿದೆ. ಲೋಕಸಭೆಯಲ್ಲಿ ಅಂಗೀಕಾರಗೊಂಡಿರುವ ಭೂಸ್ವಾಧೀನ ಮಸೂದೆಯನ್ನು ರಾಜ್ಯಸಭೆಯಲ್ಲೂ ಅಂಗೀಕರಿಸುವ ಸಲುವಾಗಿ ಮತ್ತೊಮ್ಮೆ ಅಧಿವೇಶನ ಕರೆದಿದೆ. ಮಾರ್ಚ್‌ನಲ್ಲಿ ನಡೆದ ಬಜೆಟ್ ಅಧಿವೇಶನದಲ್ಲಿ ಮೇಲ್ಮನೆಯಲ್ಲ್ಲಿ...