Date : Thursday, 09-04-2015
ಬೆಂಗಳೂರು: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಸಹೋದರಿ ಶೈಲಜಾ ಅವರು ಮೃತರಾಗಿದ್ದಾರೆ. ಹಲವಾರು ರೀತಿಯ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಗುರುವಾರ ಬೆಳಿಗ್ಗೆ ಬೆಂಗಳೂರಿನ ಕುಂಬಳಗೋಡಿನ ರಾಮಸಂದ್ರದಲ್ಲಿರುವ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಗರ್ಭ ಶ್ರೀಮಂತೆ ಜಯಲಲಿತಾ ಅವರ...