Date : Monday, 22-06-2015
ಮುಂಬಯಿ: ತುರ್ತು ಪರಿಸ್ಥಿತಿ ಮತ್ತೊಮ್ಮೆ ಹೇರಿಕೆಯಾಗುವ ಸಾಧ್ಯತೆ ಇದೆ ಎಂಬ ಬಿಜೆಪಿ ಹಿರಿಯ ಧುರೀಣ ಎಲ್.ಕೆ.ಅಡ್ವಾಣಿ ಅವರ ಹೇಳಿಕೆಯನ್ನು ನಿರ್ಲಕ್ಷ್ಯಿಸಲು ಸಾಧ್ಯವಿಲ್ಲ ಎಂದು ಶಿವಸೇನೆ ಹೇಳಿದೆ. ಸೋಮವಾರ ಈ ಬಗ್ಗೆ ತನ್ನ ಮುಖವಾಣಿ ಸಾಮ್ನಾದಲ್ಲಿ ಪ್ರತಿಕ್ರಿಯೆ ನೀಡಿರುವ ಶಿವಸೇನೆ, ‘ಅಡ್ವಾಣಿ ಮಾತನ್ನು...
Date : Friday, 05-06-2015
ನವದೆಹಲಿ: ಮನ್ ಕೀ ಬಾತ್ ರೇಡಿಯೋ ಕಾರ್ಯಕ್ರಮದಲ್ಲಿ ರಾಮಮಂದಿರದ ಬಗೆಗಿನ ತಮ್ಮ ಮನಸ್ಸಿನ ಮಾತನ್ನು ಆಡಲು ನರೇಂದ್ರ ಮೋದಿಯವರಿಗೆ ಇದು ಸಕಾಲ ಎಂದು ಶಿವಸೇನೆ ಹೇಳಿದೆ. ಬಿಜೆಪಿ ಸಂಸದ ವಿನಯ್ ಕಟಿಯಾರ್ ಅವರು ಇತ್ತೀಚಿಗೆ ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ ತನ್ನ ಮುಖವಾಣಿ...
Date : Friday, 15-05-2015
ಮುಂಬಯಿ: ಸರ್ಕಾರಿ ಜಾಹೀರಾತಿನಲ್ಲಿ ರಾಜಕಾರಣಿಗಳ ಭಾವಚಿತ್ರ ಬಳಸುವಂತಿಲ್ಲ ಎನ್ನುವ ಸುಪ್ರೀಂಕೋರ್ಟ್ ತೀರ್ಪಿಗೆ ಶಿವಸೇನೆ ಅಸಮಾಧಾನ ವ್ಯಕ್ತಪಡಿಸಿದೆ. ಈ ತೀರ್ಪು ನ್ಯಾಯ ಸಮ್ಮತವಾದುದಲ್ಲ ಎಂದು ಅಭಿಪ್ರಾಯಪಟ್ಟಿದೆ. ಸುಪ್ರೀಂನ ಈ ತೀರ್ಪುನಿಂದ ಪ್ರಜಾಪ್ರಭುತ್ವದ ಅನ್ವಯ ಆಯ್ಕೆಯಾಗಿರುವ ಸರ್ಕಾರ, ಶಾಸಕಾಂಗ ಮತ್ತು ಸಂಸತ್ತನ್ನು ಅವಮಾನಿಸದಂತೆ ಆಗುವುದಿಲ್ಲವೇ...
Date : Wednesday, 15-04-2015
ಮುಂಬಯಿ: ಮಹಾರಾಷ್ಟ್ರದ ಪ್ರತಿಷ್ಟಿತ ಬಾಂದ್ರಾ(ಪೂರ್ವ) ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಶಿವಸೇನೆ ಭರ್ಜರಿ ಜಯ ಸಾಧಿಸಿದೆ. ಇದು ಕಾಂಗ್ರೆಸ್ ಮತ್ತು ಶಿವಸೇನೆಯ ನಡುವಿನ ಪ್ರತಿಷ್ಠೆಯ ಕಣವಾಗಿತ್ತು. ಬುಧವಾರ ಉಪಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಶಿವಸೇನೆಯ ಅಭ್ಯರ್ಥಿ ತೃಪ್ತಿ ಸಾವಂತ್ ಅವರು 19ಸಾವಿರ ಮತಗಳ...
Date : Monday, 13-04-2015
ಪಾಟ್ನಾ: ಮತದಾನದ ಪ್ರಕ್ರಿಯೆಯಲ್ಲಿ ಭಾಗವಹಿಸುವುದು ಪ್ರತಿಯೊಬ್ಬ ಭಾರತೀಯನ ಸಾಂವಿಧಾನಿಕ ಹಕ್ಕು ಎನ್ನುವ ಮೂಲಕ ಬಿಜೆಪಿ ಶಿವಸೇನೆಗೆ ತಿರುಗೇಟು ನೀಡಿದೆ. ಮುಸ್ಲಿಂ ಸಮುದಾಯದವರ ಮತದಾನದ ಹಕ್ಕನ್ನು ರದ್ದುಪಡಿಸಬೇಕು ಎಂದು ಶಿವಸೇನೆ ವಿವಾದಾತ್ಮಕ ಹೇಳಿಕೆ ನೀಡಿತ್ತು. ‘ಭಾರತದ ಸಂವಿಧಾನ ಹಿಂದೂ, ಮುಸ್ಲಿಂ, ಸಿಖ್, ಕ್ರಿಶ್ಚಿಯನ್...
Date : Monday, 13-04-2015
ಮುಂಬಯಿ: ಮುಸ್ಲಿಂ ಧರ್ಮಿಯರ ಮತದಾನದ ಹಕ್ಕನ್ನು ರದ್ದುಪಡಿಸುವ ಆಗ್ರಹಿಸುವ ಮೂಲಕ ಶಿವಸೇನೆ ಮುಖಂಡ ಸಂಜಯ್ ರಾವತ್ ಹೊಸ ವಿವಾದವನ್ನು ಸೃಷ್ಟಿಸಿದ್ದಾರೆ. ಇವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಕಾಂಗ್ರೆಸ್ ಆಗ್ರಹಿಸಿದೆ. ಶಿವಸೇನೆಯ ಮುಖವಾಣಿ ಸಾಮ್ನಾದಲ್ಲಿ ಈ ಬಗ್ಗೆ ಲೇಖನ ಬರೆದಿರುವ ನಾಯಕ...
Date : Thursday, 09-04-2015
ಮುಂಬಯಿ: ಮಲ್ಟಿಪ್ಲೆಕ್ಸ್‌ಗಳಲ್ಲಿ ಸಂಜೆ ಮರಾಠಿ ಸಿನೆಮಾಗಳನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕು ಎಂಬ ಮಹಾರಾಷ್ಟ್ರದ ಸರ್ಕಾರದ ಸೂಚನೆಯನ್ನು ವಿರೋಧಿಸಿದ ಬರಹಗಾರ್ತಿ ಶೋ ಡೇ ಅವರ ನಿವಾಸದ ಮುಂದೆ ಗುರುವಾರ ಶಿವಸೇನೆ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಸರ್ಕಾರದ ಕ್ರಮವನ್ನು ವಿರೋಧಿಸುವ ಭರದಲ್ಲಿ ಶೋಭ ಮರಾಠಿಗರ...
Date : Tuesday, 07-04-2015
ಮುಂಬಯಿ: ಪ್ರಧಾನಿ ನರೇಂದ್ರ ಮೋದಿಯವರು ಭಾರತವನ್ನು ಸ್ವಚ್ಛ ಮಾಡುವ ಮೊದಲು ತಮ್ಮ ಸಂಸದರು ನೀಡಿರುವ ಹೇಳಿಕೆಗಳಿಂದ ಉಂಟಾಗಿರುವ ಕೊಳೆಯನ್ನು ಮೊದಲು ಸ್ವಚ್ಛಗೊಳಿಸಲಿ ಎಂದು ಶಿವಸೇನೆ ಹೇಳಿದೆ. ತನ್ನ ಮುಖವಾಣಿ ಸಾಮ್ನಾದಲ್ಲಿ ಮೋದಿ ಸಂಸದರ ವಿರುದ್ಧ ಹರಿಹಾಯ್ದಿದಿರುವ ಅದು, ತಂಬಾಕಿನಿಂದ ಕ್ಯಾನ್ಸರ್ ಬರುವುದಿಲ್ಲ....
Date : Monday, 30-03-2015
ಮುಂಬಯಿ: ಭಾರತ ಮತ್ತು ಪಾಕಿಸ್ಥಾನದ ಹಳಸುತ್ತಿರುವ ಸಂಬಂಧದ ಬಗ್ಗೆ ವಿಷಾದ ವ್ಯಕ್ತಪಡಿಸಿ, ಪಾಕಿಸ್ಥಾನ ಶತ್ರು ರಾಷ್ಟ್ರ ಎಂದು ನಂಬುವಂತೆ ಭಾರತೀಯರಿಗೆ ಬ್ರೇನ್‌ವಾಶ್ ಮಾಡಲಾಗುತ್ತಿದೆ ಎಂದು ಸಂದರ್ಶನವೊಂದರಲ್ಲಿ ಹೇಳಿಕೆ ನೀಡಿದ್ದ ಬಾಲಿವುಡ್ ನಟ ನಾಸಿರುದ್ದೀನ್ ಷಾ ವಿರುದ್ಧ ಶಿವಸೇನೆ ಕಿಡಿ ಕಾರಿದೆ. ತನ್ನ...