News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಜಮ್ಮು ಕಾಶ್ಮೀರದ ಸ್ಥಳೀಯರೊಂದಿಗೆ ಊಟ ಮಾಡಿದ ಅಜಿತ್ ದೋವಲ್

ನವದೆಹಲಿ: ಜಮ್ಮು ಕಾಶ್ಮೀರದ ವಿಶೇಷಾಧಿಕಾರವನ್ನು ವಾಪಾಸ್ ಪಡೆದುಕೊಂಡ ಬೆಳವಣಿಗೆಯ ನಡುವೆಯೇ ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರು ಕಣಿವೆ ರಾಜ್ಯದಲ್ಲಿ ಸ್ಥಳಿಯರೊಂದಿಗೆ ಮಾತುಕತೆಯನ್ನು ನಡೆಸುವಲ್ಲಿ ನಿರತರಾಗಿದ್ದಾರೆ. ಬುಧವಾರ ಅವರು ಬೀದಿಯಲ್ಲಿ ನಿಂತು ಸಾಂಪ್ರದಾಯಿಕ ಕಾಶ್ಮೀರಿ ವಾಝ್ವನ್ ಊಟವನ್ನು ಸವಿಯುತ್ತಿರುವ ವೀಡಿಯೋಗಳು...

Read More

ಶೋಪಿಯಾನದಲ್ಲಿ ಓರ್ವ ಉಗ್ರನ ಹತ್ಯೆ

ಶೋಪಿಯಾನ: ಜಮ್ಮು ಕಾಶ್ಮೀರದ ಶೋಪಿಯಾನದಲ್ಲಿ ಸೋಮವಾರ ಮುಸುಕಿನ ಜಾವ ಓರ್ವ ಉಗ್ರನನ್ನು ಹತ್ಯೆ ಮಾಡುವಲ್ಲಿ ಭದ್ರತಾ ಪಡೆಗಳು ಯಶಸ್ವಿಯಾಗಿದೆ. ಮೊಲು-ಚಿತ್ರಗಮ್ ಪ್ರದೇಶದಲ್ಲಿ ನಡೆಸಲಾದ ­ಎನ್­ಕೌಂಟರಿನಲ್ಲಿ ಉಗ್ರನನ್ನು ಸಂಹಾರ ಮಾಡಲಾಗಿದೆ. ಉಗ್ರರು ಮತ್ತು ಭದ್ರತಾ ಪಡೆಗಳ ನಡುವಣ ಗುಂಡಿನ ಚಕಮಕಿ ಈಗಲೂ ಮುಂದುವರೆದಿದೆ ಎಂದು...

Read More

ಶೋಪಿಯಾನದಲ್ಲಿ ಯೋಧರ ಗುಂಡಿಗೆ ಓರ್ವ ಉಗ್ರ ಬಲಿ

ಶ್ರೀನಗರ: ಜಮ್ಮು ಕಾಶ್ಮೀರದ ಶೋಪಿಯಾನ ಜಿಲ್ಲೆಯಲ್ಲಿ ಶುಕ್ರವಾರ ಬೆಳ್ಳಂಬೆಳಗ್ಗೆ ಭದ್ರತಾ ಪಡೆಗಳ ಮತ್ತು ಉಗ್ರರ ನಡುವೆ ಗುಂಡಿ ಚಕಮಕಿ ಏರ್ಪಟ್ಟಿದ್ದು, ಘಟನೆಯಲ್ಲಿ ಓರ್ವ ಉಗ್ರ ಮೃತಪಟ್ಟಿದ್ದಾನೆ. ಓರ್ವ ಸೈನಿಕರಿಗೆ ಗಾಯಗಳಾಗಿದೆ. ಘಟನಾ ಸ್ಥಳದಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಶೋಪಿಯಾನದ...

Read More

ಜಮ್ಮು ಕಾಶ್ಮೀರದ ಶೋಪಿಯಾನದಲ್ಲಿ ಇಬ್ಬರು ಉಗ್ರರ ಹತ್ಯೆ

ನವದೆಹಲಿ: ಜಮ್ಮು ಕಾಶ್ಮೀರದ ಶೋಪಿಯಾನ ಜಿಲ್ಲೆಯಲ್ಲಿ ಶುಕ್ರವಾರ ಮುಂಜಾನೆ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಘಟನೆಯಲ್ಲಿ ಓರ್ವ ಭಯೋತ್ಪಾದಕ ನೆಲಕ್ಕುರುಳಿದ್ದಾನೆ. ಎನ್­ಕೌಂಟರ್ ಬಳಿಕ, ಪೊಲೀಸರು ಸಂಪೂರ್ಣ ಪ್ರದೇಶವನ್ನು ಸುತ್ತುವರೆದಿದ್ದು, ಶೋಧ ಕಾರ್ಯಾಚರಣೆಯನ್ನು ಆರಂಭಿಸಿದ್ದಾರೆ. ಘಟನೆ ನಡೆದ...

Read More

ಪೊಲೀಸ್ ಸಿಬ್ಬಂದಿ ಮೇಲೆ ಉಗ್ರರಿಂದ ಗುಂಡಿನ ದಾಳಿ

ಜಮ್ಮು: ಜಮ್ಮು ಕಾಶ್ಮೀರದ ಶೋಪಿಯಾನ ಜಿಲ್ಲೆಯಲ್ಲಿ ಬ್ಯಾಂಕ್‌ವೊಂದರ ಹೊರಭಾಗದಲ್ಲಿ ನಿಯೋಜಿಸಲಾಗಿದ್ದ ಪೊಲೀಸ್ ಸಿಬ್ಬಂದಿಗಳ ಮೇಲೆ ಶುಕ್ರವಾರ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಒಬ್ಬ ಸಿಬ್ಬಂದಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ ಎನ್ನಲಾಗಿದೆ. ದಾಳಿ ನಡೆಸಿದ ಬಳಿಕ ಗಾಯಾಳು ಕೈಯಲ್ಲಿದ್ದ ರೈಫಲ್‌ನ್ನು ಕಿತ್ತುಕೊಂಡು...

Read More

Recent News

Back To Top