Date : Saturday, 18-04-2015
ಬೆಂಗಳೂರು: ಮೇಕೆದಾಟು ಯೋಜನೆಗೆ ತಮಿಳುನಾಡು ಸರ್ಕಾರ ವಿರೋಧ ವ್ಯಕ್ತಪಡಿಸುತ್ತಿರುವ ಹಿನ್ನಲೆಯಲ್ಲಿ ಪ್ರಧಾನಿ ಕಾರ್ಯಾಲಯಕ್ಕೆ ಸರ್ವಪಕ್ಷ ನಿಯೋಗವನ್ನು ಕರೆದುಕೊಂಡು ಹೋಗಲು ಸಿಎಂ ಸಿದ್ದರಾಮಯ್ಯ ಯೋಜಿಸಿದ್ದಾರೆ. ಈ ಬಗ್ಗೆ ಸಿದ್ದರಾಮಯ್ಯ ಅವರು ಪ್ರಧಾನ ನರೇಂದ್ರ ಮೋದಿಯವರಿಗೆ ಸುಧೀರ್ಘ ಪತ್ರ ಬರೆದಿದ್ದು, ಎ.22ರಂದು ಸರ್ವಪಕ್ಷ ನಿಯೋಗದ...
Date : Monday, 30-03-2015
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ ಸಚಿವ, ಶಾಸಕರಿಗೆ ಭರ್ಜರಿ ಕೊಡುಗೆ ನೀಡಿದ್ದಾರೆ. ಸೋಮವಾರ ವಿಧಾನಸಭೆಯಲ್ಲಿ ಕರ್ನಾಟಕ ವಿಧಾನಮಂಡಲಗಳ ವೇತನ, ಭತ್ಯೆ ತಿದ್ದುಪಡಿ ವಿಧೇಯಕ 2015 ಮಂಡನೆಯಾಗಿದ್ದು, ಸಚಿವರುಗಳ, ಶಾಸಕರ ವೇತನದಲ್ಲಿ ಭಾರೀ ಏರಿಕೆಯಾಗಿದೆ. ಇದುವರೆಗೆ ಇತರ ಭತ್ಯೆಗಳು ಸೇರಿ ಒಟ್ಟು 75...
Date : Wednesday, 25-03-2015
ಬೆಂಗಳೂರು: ದೇವರದಾಸಿಮಯ್ಯ ಜಯಂತಿ ಸಮಾರಂಭದಲ್ಲಿ ಉಂಟಾದ ಗದ್ದಲಕ್ಕೆ ಸಂಬಂಧಿಸಿದಂತೆ ಹಿರಿಯ ಬರಹಗಾರ ಚಿದಾನಂದ ಮೂರ್ತಿಯವರನ್ನು ಪೊಲೀಸರು ಸಿಎಂ ಸಿದ್ದರಾಮಯ್ಯನವರ ಮುಂದೆಯೇ ಎಳೆದಾಡಿದ್ದಾರೆ. ವಿಧಾನಸೌಧದ ಬಾಂಕ್ವೆಟ್ ಹಾಲ್‌ನಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ದೇವರದಾಸಿಮಯ್ಯ ಆದ್ಯ ವಚನಕಾರ ಎಂಬ ಮಾತು ಕೇಳಿ ಬಂದಾಗ ಇದಕ್ಕೆ...
Date : Monday, 23-03-2015
ಬೆಂಗಳೂರು: ಐಎಎಸ್ ಅಧಿಕಾರಿ ಡಿ.ಕೆ.ರವಿ ಅವರ ಅನುಮಾನಾಸ್ಪದ ಸಾವು ಪ್ರಕರಣದ ಸಿಐಡಿ ತನಿಖೆಯ ಪ್ರಾಥಮಿಕ ವರದಿ ಸಲ್ಲಿಸದಂತೆ ಹೈಕೋರ್ಟ್ ಸರ್ಕಾರಕ್ಕೆ ಮಧ್ಯಂತರ ತಡೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸೋಮವಾರ ವಿಧಾನಸಭೆಯಲ್ಲಿ ಸಿಐಡಿ ತನಿಖೆಯ ಪ್ರಾಥಮಿಕ ವರದಿಯನ್ನು ಪ್ರಸ್ತುತಪಡಿಸಲು ಮುಂದಾಗಿದ್ದರು. ಆದರೆ ಅದಕ್ಕೆ...
Date : Saturday, 21-03-2015
ಬೆಂಗಳೂರು: ಐಎಎಸ್ ಅಧಿಕಾರಿ ಡಿ.ಕೆ.ರವಿ ಅವರ ಪ್ರಕರಣದಲ್ಲಿ ನಮ್ಮ ಸರ್ಕಾರ ಯಾರ ರಕ್ಷಣೆಗೂ ನಿಂತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ‘ಸರ್ಕಾರ ಏನನ್ನೂ ಮರೆಮಾಚುತ್ತಿಲ್ಲ. ಯಾನ್ನೂ ನಾವು ರಕ್ಷಿಸುತ್ತಿಲ್ಲ. ರವಿ ಅವರ ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಅವರ ಪೋಷಕರೊಂದಿಗೆ...
Date : Friday, 20-03-2015
ಬೆಂಗಳೂರು: ಡಿ.ಕೆ.ರವಿ ಅನುಮಾನಾಸ್ಪದ ಸಾವು ಪ್ರಕರಣದ ಸಂಬಂಧ ಚರ್ಚಿಸುವ ಸಲುವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ರಾಜ್ಯಪಾಲ ವಜುಬಾಯ್ ವಾಲಾ ಅವರನ್ನು ಭೇಟಿಯಾದರು. ನಿನ್ನೆಯಷ್ಟೇ ಪ್ರತಿಪಕ್ಷಗಳ ನಾಯಕರುಗಳು ರಾಜ್ಯಪಾಲರನ್ನು ಭೇಟಿಯಾಗಿ ರವಿ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಮನವಿ ಮಾಡಿದ್ದರು. ಈ ಹಿನ್ನಲೆಯಲ್ಲಿ ಇಂದು...