Date : Thursday, 02-07-2015
ಶ್ರೀನಗರ: ಐಐಟಿಯ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣನಾದರೂ ಆರ್ಥಿಕ ಸಂಕಷ್ಟದಿಂದಾಗಿ ತನಗೆ ಸಿಕ್ಕ ಸೀಟನ್ನು ತೊರೆಯಲು ಸಿದ್ಧನಾಗಿದ್ದ ಜಮ್ಮು ಕಾಶ್ಮೀರದ ವಿದ್ಯಾರ್ಥಿ ಜಹೀದ್ ಅಹ್ಮದ್ ಖುರೇಶಿ ಅವರ ನೆರೆವಿಗೆ ಕೇಂದ್ರ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ಧಾವಿಸಿದ್ದಾರೆ. ಈ ಬಗ್ಗೆ ಟ್ವಿಟ್...
Date : Friday, 26-06-2015
ಪಾಟ್ನಾ: ಪದವಿ ಸರ್ಟಿಫಿಕೇಟ್‌ಗಳು ನಕಲಿಯಾದರೂ, ಸ್ಮೃತಿ ಇರಾನಿ ಅಸಲಿ ಎಂದು ಆರ್‌ಜೆಡಿ ಮುಖಂಡ ಲಾಲೂ ಪ್ರಸಾದ್ ಯಾದವ್ ವ್ಯಂಗ್ಯ ಮಿಶ್ರಿತ ಹೇಳಿಕೆಯನ್ನು ನೀಡಿದ್ದಾರೆ. ಕೇಂದ್ರ ಸಚಿವೆ ಸ್ಮೃತಿ ಇರಾನಿಯವರ ಪದವಿಯ ಬಗ್ಗೆ ವಿಚಾರಣೆ ನಡೆಸಲು ನ್ಯಾಯಾಲಯ ಸಮ್ಮತಿ ಸೂಚಿಸಿದ ಹಿನ್ನಲೆಯಲ್ಲಿ ವರು...
Date : Wednesday, 24-06-2015
ನವದೆಹಲಿ: ಕೇಂದ್ರ ಸಚಿವೆ ಸ್ಮೃತಿ ಇರಾನಿಯವರ ವಿದ್ಯಾರ್ಹತೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ದೆಹಲಿ ಕೋರ್ಟ್ ಬುಧವಾರ ಪುರಸ್ಕರಿಸಿದ್ದು, ವಿಚಾರಣೆ ಆರಂಭಿಸಲಿದೆ. ಬರಹಗಾರ ಅಹ್ಮರ್ ಖಾನ್ ಎಂಬುವವರು ಸ್ಮೃತಿ ವಿರುದ್ಧ ಅರ್ಜಿ ಸಲ್ಲಿಸಿದ್ದು, ಚುನಾವಣೆಯ ವೇಳೆ ಚುನಾವಣಾ ಆಯೋಗಕ್ಕೆ ಇವರು ವಿದ್ಯಾರ್ಹತೆಯ ಬಗ್ಗೆ...
Date : Tuesday, 23-06-2015
ನವದೆಹಲಿ: ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿಯವರ ವಿದ್ಯಾರ್ಹತೆಯ ಬಗೆಗಿನ ತೀರ್ಪು ಬುಧವಾರ ಪ್ರಕಟವಾಗಲಿದೆ. 2014ರ ಲೋಕಸಭಾ ಚುನಾವಣೆಯ ವೇಳೆ ಚುನಾವಣಾ ಆಯೋಗಗಕ್ಕೆ ತಮ್ಮ ವಿದ್ಯಾರ್ಹತೆಯ ಬಗ್ಗೆ ಸ್ಮೃತಿ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆಯಾಗಿ. ಈ...
Date : Saturday, 04-04-2015
ಪಣಜಿ: ಟ್ರಯಲ್ ರೂಮ್‌ನಲ್ಲಿ ಹಿಡನ್ ಕ್ಯಾಮೆರಾ ಅಳವಡಿಸಿದ ಆರೋಪಕ್ಕೆ ಗುರಿಯಾಗಿ ಬಂಧಿತರಾಗಿದ್ದ ಫ್ಯಾಬ್ ಇಂಡಿಯಾದ ನಾಲ್ವರು ಸಿಬ್ಬಂದಿಗಳಿಗೆ ಶನಿವಾರ ಜಾಮೀನು ಮಂಜೂರಾಗಿದೆ. ಕೇಂದ್ರ ಸಚಿವೆ ಸ್ಮೃತಿ ಇರಾನಿಯವರು ಇಲ್ಲಿ ಹಿಡನ್ ಕ್ಯಾಮೆರಾ ಇರುವುದನ್ನು ಪತ್ತೆಹಚ್ಚಿ ದೂರು ದಾಖಲು ಮಾಡಿದ್ದರು. ಆದರೆ ಇದು...
Date : Saturday, 04-04-2015
ಪಣಜಿ: ಕೇಂದ್ರ ಸಚಿವೆ ಸ್ಮೃತಿ ಇರಾನಿ ನೀಡಿದ ದೂರಿನ ಹಿನ್ನಲೆಯಲ್ಲಿ ಗೋವಾದ ಫ್ಯಾಬ್ ಇಂಡಿಯಾ ಬಟ್ಟೆ ಸ್ಟೋರ್‌ನ ನಾಲ್ಕು ಸಿಬ್ಬಂದಿಗಳನ್ನು ಪೊಲೀಸರು ಶುಕ್ರವಾರ ಬಂಧನಕ್ಕೊಳಪಡಿಸಿದ್ದಾರೆ. ಅದರ ಹಿರಿಯ ಅಧಿಕಾರಿಗಳನ್ನು ಇಂದು ವಿಚಾರಣೆಗೊಳಪಡಿಸುವ ಸಾಧ್ಯತೆ ಇದೆ. ನಿನ್ನೆ ಬಟ್ಟೆ ಖರೀದಿಸಲು ಫ್ಯಾಬ್ ಇಂಡಿಯಾ...