Date : Monday, 13-04-2015
ನೆಲ್ಲೋರ್: 20 ಆರೋಪಿತ ರಕ್ತಚಂದನ ಕಳ್ಳಸಾಗಾಣೆದಾರರನ್ನು ಹತ್ಯೆ ಮಾಡಿದ ವಿವಾದದ ಕಾವು ಇನ್ನೂ ಜೀವಂತವಾಗಿರುವಂತೆಯೇ ಸೋಮವಾರ ಆಂಧ್ರಪ್ರದೇಶ ಪೊಲೀಸರು ಅದೇ ಗುಂಪಿಗೆ ಸೇರಿದವರು ಎನ್ನಲಾದ 63 ತಮಿಳುನಾಡು ಮೂಲದ ಕಳ್ಳಸಾಗಾಣೆದಾರರನ್ನು ಬಂಧಿಸಿದ್ದಾರೆ. ಆಂಧ್ರದ ನೆಲ್ಲೋರ್ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ರಕ್ತಚಂದನ ಕಳ್ಳಸಾಗಾಣೆ...
Date : Thursday, 09-04-2015
ಹೈದರಾಬಾದ್: ರಕ್ತಚಂದನ ಕಳ್ಳಸಾಗಾಣೆದಾರರನ್ನು ಆಂಧ್ರ ಪೊಲೀಸರು ಆತ್ಮರಕ್ಷಣೆಗಾಗಿ ಎನ್‌ಕೌಂಟರ್ ನಡೆಸಿ ಹತ್ಯೆ ಮಾಡಿದ್ದಾರೋ ಅಥವಾ ಉದ್ದೇಶಪೂರ್ವಕವಾಗಿಯೇ ಹತ್ಯೆ ಮಾಡಿದ್ದಾರೋ ಎಂಬ ಅನುಮಾನಗಳು ಕಾಡಲಾರಂಭಿಸಿವೆ. ಮೃತ 20 ಮಂದಿ ಮರಣೋತ್ತರ ಪರೀಕ್ಷೆಯನ್ನು ಬುಧವಾರ ಶ್ರೀ ವೆಂಕಟೇಶ್ವರ ರಾಮನಾರಾಯಣ ರುಯ ಸರ್ಕಾರಿ ಆಸ್ಪತ್ರೆಯಲ್ಲಿ ನಡೆಸಲಾಗಿತ್ತು,...
Date : Wednesday, 08-04-2015
ಚೆನ್ನೈ : ಆಂದ್ರ ಪ್ರದೇಶದಲ್ಲಿ ಮಂಗಳವಾರ 20 ಮಂದಿ ರಕ್ತಚಂದನ ಕಳ್ಳಸಾಗಾಣೆದಾರರನ್ನು ಹತ್ಯೆ ಮಾಡಿದ ಪ್ರಕರಣ ಇದೀಗ ಆಂಧ್ರ ಮತ್ತು ತಮಿಳುನಾಡಿನ ನಡುವೆ ಜಟಾಪಟಿಗೆ ಕಾರಣವಾಗಿದೆ. ಮೃತಪಟ್ಟವರಲ್ಲಿ ಬಹುತೇಕ ಮಂದಿ ತಮಿಳುನಾಡು ಮೂಲದವರಾಗಿದ್ದಾರೆ. 20 ಮಂದಿಯಲ್ಲಿ 12 ಮಂದಿ ತಮಿಳುನಾಡಿನ ತಿರುವಣಮಲೈ...
Date : Tuesday, 07-04-2015
ಹೈದರಾಬಾದ್: ಆಂಧ್ರಪ್ರದೇಶದ ಚಿತ್ತೂರ್ ಜಿಲ್ಲೆಯಲ್ಲಿ ಮಂಗಳವಾರ ನಡೆದ ಎನ್‌ಕೌಂಟರ್‌ನಲ್ಲಿ ಪೊಲೀಸರು 20 ಮಂದಿ ರಕ್ತಚಂದನ ಕಳ್ಳಸಾಗಾಣೆದಾರರನ್ನು ಹತ್ಯೆ ಮಾಡಿದ್ದಾರೆ. ಎರಡು ಕಡೆಯಿಂದ ಗುಂಡಿನ ಚಕಮಕಿ ನಡೆದ ಹಿನ್ನಲೆಯಲ್ಲಿ ಘಟನೆಯಲ್ಲಿ ಬಹಳಷ್ಟು ಜನ ಗಾಯಗೊಂಡಿದ್ದಾರೆ ಮತ್ತು ಗುಂಡಿನ ಮುಂದುವರೆದೇ ಇದೆ ಎಂದು ಮೂಲಗಳು...