Date : Thursday, 28-05-2015
ಅಗರ್‌ತಲ: ತನ್ನ ರಾಜ್ಯದಲ್ಲಿರುವ ಸಶಸ್ತ್ರ ಪಡೆಗಳ ವಿಶೇಷ ಅಧಿಕಾರ ಕಾಯ್ದೆಯನ್ನು ಹಿಂಪಡೆಯಲು ತ್ರಿಪುರ ಸರ್ಕಾರ ನಿರ್ಧರಿಸಿದೆ. ಕಳೆದ 18ವರ್ಷಗಳಿಂದ ಬಂಡುಕೋರರನ್ನು ಹತ್ತಿಕ್ಕುವ ಸಲುವಾಗಿ ಈ ವಿವಾದಾತ್ಮಕ ಕಾಯ್ದೆಯನ್ನು ತ್ರಿಪುರದಲ್ಲಿ ಹೇರಲಾಗಿತ್ತು. ಇದೀಗ ಈ ಕಾಯ್ದೆಯನ್ನು ಹಿಂಪಡೆಯಲು ಸಚಿವ ಸಂಪುಟದಲ್ಲಿ ನಿರ್ಧಾರ ಕೈಗೊಂಡಿರುವುದಾಗಿ...