Date : Monday, 15-07-2019
ಹೈದರಾಬಾದ್: ಜಮ್ಮುವಿನ ಅವಳಿ ಸಹೋದರ-ಸಹೋದರಿಯರಾದ ಸ್ವಪ್ನಿಲ್ ಮತ್ತು ಸ್ವಪ್ನಿಲಾ ಅವರಿಗೆ ಚಂದ್ರ ಯಾವಾಗಲೂ ತಮಗೆ ಅಜ್ಜಿ ಹೇಳುತ್ತಿದ್ದ ಕಥೆಗಳ ಭಾಗವಾಗಿದ್ದನು. ಚಂದ್ರನೆಂಬ ಸ್ನೇಹಭರಿತ ಆಕಾಶಕಾಯವು ಇಲ್ಲಿಯವರೆಗೆ ಅವರಿಗೆ ತುಂಬಾ ದೂರದ ಬಿಂಬವಾಗಿತ್ತು. ಆದರೆ ಒಂದು ದಿನ ಚಂದ್ರನಲ್ಲಿಗೆ ಹೋಗಬೇಕು ಎಂಬುದು ಇವರ ಕನಸಾಗಿದೆ. ಈ...
Date : Thursday, 04-07-2019
ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಸಾರ್ವಜನಿಕರಿಗಾಗಿ ತನ್ನ ವೀಕ್ಷಣಾ ಗ್ಯಾಲರಿಯನ್ನು ತೆರೆದಿದ್ದು, ಇದರಿಂದಾಗಿ ಜುಲೈ 15 ರಂದು ನಡೆಯಲಿರುವ ಚಂದ್ರಯಾನ-2 ಉಡಾವಣೆಯನ್ನು ಸಾರ್ವಜನಿಕರು ನೇರವಾಗಿ ವೀಕ್ಷಣೆ ಮಾಡಬಹುದಾಗಿದೆ ಎಂದು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. 5,000 ಮಂದಿಯ...
Date : Tuesday, 21-05-2019
ಬೆಂಗಳೂರು : ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಬುಧವಾರ ಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ PSLV-C 46 ಸ್ಯಾಟಲೈಟ್ ಅನ್ನು ಉಡಾವಣೆಗೊಳಿಸುತ್ತಿದೆ. ಈ ಸ್ಯಾಟಲೈಟ್ ಗಡಿ ಪ್ರದೇಶಗಳಲ್ಲಿ ಭಯೋತ್ಪಾದಕರ ಚಲನವಲನಗಳನ್ನು ಪತ್ತೆ ಹಚ್ಚಲಿದೆ. ಗಡಿ ಸಮೀಪ ಇರುವ ಉಗ್ರರ ಶಿಬಿರಗಳನ್ನು ಇದು ಪತ್ತೆ ಮಾಡುವ...