Date : Saturday, 13-02-2021
ನವದೆಹಲಿ: ಶಾಹೀನ್ ಭಾಗ್‌ನಲ್ಲಿ ನಡೆದ ಸಿಎಎ ವಿರೋಧಿ ಪ್ರತಿಭಟನೆಗಳನ್ನು ‘ಕಾನೂನುಬಾಹಿರ’ ಎಂದು ಹೇಳಿದ ಸುಪ್ರೀಂಕೋರ್ಟ್‌ನ 2020 ರ ಅಕ್ಟೋಬರ್ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿದ ಹಲವಾರು ಹೋರಾಟಗಾರರಿಗೆ ದೊಡ್ಡ ಹೊಡೆತ ಸಿಕ್ಕಿದೆ, ಸುಪ್ರೀಂಕೋರ್ಟ್ ಶನಿವಾರ ತನ್ನ ಹಿಂದಿನ ತೀರ್ಪನ್ನು ಎತ್ತಿ ಹಿಡಿದಿದೆ. ಪರಿಶೀಲನಾ...
Date : Monday, 27-07-2015
ನವದೆಹಲಿ: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಸುಪ್ರೀಂಕೋರ್ಟ್ ಸೋಮವಾರ ನೋಟಿಸ್ ಜಾರಿಗೊಳಿಸಿದೆ. ಜಯಾ ವಿರುದ್ಧದ ಪ್ರಕರಣವನ್ನು ಹೈಕೋರ್ಟ್ ಖುಲಾಸೆಗೊಳಿಸಿರುವುದನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ, ಡಿಎಂಕೆ ಮುಖಂಡ ಕೆ.ಅನ್ಬಳಗನ್ ಮತ್ತು ಬಿಜೆಪಿ ಮುಖಂಡ ಸುಬ್ರಹ್ಮಣ್ಯನ್ ಸ್ವಾಮಿ...
Date : Monday, 13-07-2015
ನವದೆಹಲಿ: ಮದ್ಯದ ದೊರೆ ವಿಜಯ್ ಮಲ್ಯ ಅವರ ಗ್ರಹಚಾರ ಸದ್ಯಕ್ಕೆ ಸುಧಾರಿಸುವ ಲಕ್ಷಣಗಳು ಕಾಣುತ್ತಿಲ್ಲ. ವಿದೇಶಿ ವಿನಿಮಯ ನಿಯಮ ಉಲ್ಲಂಘಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ತನ್ನ ವಿರುದ್ಧ ದಾಖಲಿಸಿದ್ದ ಕ್ರಿಮಿನಲ್ ಪ್ರಕರಣವನ್ನು ಕೈಬಿಡುವಂತೆ ಕೋರಿ ಅವರು ಸಲ್ಲಿಸಿದ ಅರ್ಜಿಯನ್ನು ಸೋಮವಾರ...
Date : Monday, 15-06-2015
ನವದೆಹಲಿ: ಈಗಾಗಲೇ ನಡೆದಿರುವ 2015ರ ಆಲ್ ಇಂಡಿಯಾ ಪ್ರಿ ಮೆಡಿಕಲ್ ಟೆಸ್ಟ್ (All India Pre Medical Test (AIPMT)ನ್ನು ವಜಾ ಮಾಡಿದ ಸುಪ್ರೀಂಕೋರ್ಟ್, ನಾಲ್ಕು ತಿಂಗಳೊಳಗೆ ಮತ್ತೊಮ್ಮೆ ಹೊಸದಾಗಿ ಪರೀಕ್ಷೆಯನ್ನು ನಡೆಸುವಂತೆ ಸಿಬಿಎಸ್‌ಸಿಗೆ ಸೋಮವಾರ ಸೂಚನೆ ನೀಡಿದೆ. ಈ ಪರೀಕ್ಷೆಯ...
Date : Friday, 29-05-2015
ನವದೆಹಲಿ: ಲೆಫ್ಟಿನೆಂಟ್ ಗವರ್ನರ್ ಅವರ ಅಧಿಕಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಇಲಾಖೆ ಹೊರಡಿಸಿರುವ ಅಧಿಸೂಚನೆಯ ಬಗ್ಗೆ ಮೂರು ವಾರಗಳೊಳಗೆ ಲಿಖಿತ ಪ್ರತಿಕ್ರಿಯೆಯನ್ನು ನೀಡಬೇಕು ಎಂದು ಸುಪ್ರೀಂಕೋರ್ಟ್ ಶುಕ್ರವಾರ ದೆಹಲಿ ಸರ್ಕಾರಕ್ಕೆ ಸೂಚನೆ ನೀಡಿದೆ. ಮೇ.21ರಂದು ಅಧಿಸೂಚನೆ ಹೊರಡಿಸಿದ್ದ ಗೃಹ ಇಲಾಖೆ, ದೆಹಲಿ...
Date : Friday, 15-05-2015
ಮುಂಬಯಿ: ಸರ್ಕಾರಿ ಜಾಹೀರಾತಿನಲ್ಲಿ ರಾಜಕಾರಣಿಗಳ ಭಾವಚಿತ್ರ ಬಳಸುವಂತಿಲ್ಲ ಎನ್ನುವ ಸುಪ್ರೀಂಕೋರ್ಟ್ ತೀರ್ಪಿಗೆ ಶಿವಸೇನೆ ಅಸಮಾಧಾನ ವ್ಯಕ್ತಪಡಿಸಿದೆ. ಈ ತೀರ್ಪು ನ್ಯಾಯ ಸಮ್ಮತವಾದುದಲ್ಲ ಎಂದು ಅಭಿಪ್ರಾಯಪಟ್ಟಿದೆ. ಸುಪ್ರೀಂನ ಈ ತೀರ್ಪುನಿಂದ ಪ್ರಜಾಪ್ರಭುತ್ವದ ಅನ್ವಯ ಆಯ್ಕೆಯಾಗಿರುವ ಸರ್ಕಾರ, ಶಾಸಕಾಂಗ ಮತ್ತು ಸಂಸತ್ತನ್ನು ಅವಮಾನಿಸದಂತೆ ಆಗುವುದಿಲ್ಲವೇ...
Date : Thursday, 07-05-2015
ನವದೆಹಲಿ: ಆರ್‌ಎಸ್‌ಎಸ್ ವಿರುದ್ಧ ಹೇಳಿಕೆ ನೀಡಿ ಮಾನನಷ್ಟ ಮೊಕದ್ದಮೆಯನ್ನು ಎದುರಿಸುತ್ತಿರುವ ರಾಹುಲ್ ಗಾಂಧಿಯವರಿಗೆ ಇದೀಗ ಸುಪ್ರೀಂಕೋರ್ಟ್ ರಿಲೀಫ್ ನೀಡಿದೆ. ಅವರ ವಿರುದ್ಧದ ಆರೋಪದ ವಿಚಾರಣೆಗೆ ಗುರುವಾರ ಸುಪ್ರೀಂ ತಡೆ ನೀಡಿದೆ. ತನ್ನ ಮೇಲಿನ ಮಾನನಷ್ಟ ಮೊಕದ್ದಮೆಯನ್ನು ರದ್ದು ಪಡಿಸುವಂತೆ ಕೋರಿ ರಾಹುಲ್...
Date : Wednesday, 01-04-2015
ನವದೆಹಲಿ: ಕಲ್ಲಿದ್ದಲು ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ತುಸು ನಿರಾಳರಾಗಿದ್ದಾರೆ. ಅವರ ವಿರುದ್ಧದ ಎಲ್ಲಾ ವಿಚಾರಣಾ ಪ್ರಕ್ರಿಯೆಗಳಿಗೆ ಬುಧವಾರ ಸುಪ್ರೀಂಕೋರ್ಟ್ ತಡೆ ನೀಡಿದೆ. ಕೆಳ ನ್ಯಾಯಾಲಯ ಅವರಿಗೆ ನೀಡಿದ್ದ ಸಮನ್ಸ್‌ಗೂ ತಡೆ ನೀಡಲಾಗಿದೆ. ಕಲ್ಲಿದ್ದಲು ಪ್ರಕರಣದಲ್ಲಿ ಸಿಂಗ್...
Date : Wednesday, 25-03-2015
ನವದೆಹಲಿ: ಕಲ್ಲಿದ್ದಲು ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯದ ಮುಂದೆ ಹಾಜರಾಗುವುದರಿಂದ ತನಗೆ ವಿನಾಯಿತಿ ನೀಡಬೇಕು ಎಂದು ಕೋರಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಸುಪ್ರೀಂಕೋರ್ಟ್‌ಗೆ ಮನವಿ ಮಾಡಿದ್ದಾರೆ. ಕಲ್ಲಿದ್ದಲು ನಿಕ್ಷೇಪ ಹಂಚಿಕೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಂಗ್ ಅವರು ಮುಂದಿನ ತಿಂಗಳು...