News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Saturday, 18th January 2025


×
Home About Us Advertise With s Contact Us

ಲಲಿತ್ ಪತ್ನಿಗೆ ಮಾನವೀಯ ಆಧಾರದಲ್ಲಿ ಸಹಾಯ ಮಾಡಿದ್ದೆ

ನವದೆಹಲಿ: ಐಪಿಎಲ್‌ನ ಮಾಜಿ ಮುಖ್ಯಸ್ಥ ಲಲಿತ್ ಮೋದಿಯವರಿಗೆ ನಾನು ಯಾವುದೇ ಸಹಾಯ ಮಾಡಿಲ್ಲ, ಬದಲಾಗಿ ಅವರ ಪತ್ನಿಗೆ ಮಾನವೀಯತೆಯ ಆಧಾರದಲ್ಲಿ ಸಹಾಯ ಮಾಡಿದ್ದೇನೆ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಸ್ಪಷ್ಟಪಡಿಸಿದ್ದಾರೆ. ಲಲಿತ್ ಮೋದಿಯವರ ಪತ್ನಿ ಮುಗ್ಧೆ, ಅವರು ಯಾವುದೇ ಕಾನೂನನ್ನು...

Read More

ಮೋದಿ ಗಾಡ್ಸ್ ಗಿಫ್ಟ್, ಸುಷ್ಮಾ ದೇಶದ ಸಂಪತ್ತು

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಗಾಡ್ಸ್ ಗಿಫ್ಟ್, ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಈ ದೇಶದ ಸಂಪತ್ತು ಎಂದು ಕೇಂದ್ರ ಸಚಿವ ವೆಂಕಯ್ಯ ನಾಯ್ಡು ತಮ್ಮ ನಾಯಕರನ್ನು ಹಾಡಿಹೊಗಳಿದ್ದಾರೆ. ಸುಷ್ಮಾ ಅವರ ರಾಜೀನಾಮೆಗೆ ಆಗ್ರಹಿಸುತ್ತಿರುವ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿರುವ ಅವರು, ಮೋದಿಯವರ...

Read More

ಪ್ರತಿಪಕ್ಷಗಳ ಆರೋಪ ಆಧಾರ ರಹಿತ: ಸುಷ್ಮಾ

ನವದೆಹಲಿ: ಲಲಿತ್ ಮೋದಿ ವೀಸಾ ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ನ ರಾಜೀನಾಮೆಗೆ ಒತ್ತಾಯಿಸುತ್ತಿರುವ ಪ್ರತಿಪಕ್ಷಗಳ ವಿರುದ್ಧ ಸುಷ್ಮಾ ಸ್ವರಾಜ್ ಕಿಡಿಕಾರಿದ್ದಾರೆ. ಸೋಮವಾರ ರಾಜ್ಯಸಭೆಯಲ್ಲಿ ಹೇಳಿಕೆ ನೀಡಿರುವ ಅವರು, ‘ಲಲಿತ್ ಮೋದಿಗೆ ವೀಸಾ ನೀಡುವಂತೆ ಬ್ರಿಟನ್ ಸರ್ಕಾರಕ್ಕೆ ನಾನು ಮನವಿ ಮಾಡಿಲ್ಲ. ನನ್ನ ಮೇಲಿನ...

Read More

ಲಲಿತ್ ಮೋದಿಗೆ ನೆರವಾಗಿಲ್ಲ: ಸುಷ್ಮಾ ಸ್ಪಷ್ಟನೆ

ನವದೆಹಲಿ: ಐಪಿಎಲ್ ಹಗರಣ ಆರೋಪಿ ಲಲಿತ್ ಮೋದಿ ಅವರಿಗೆ ವೀಸಾ ಪಡೆಯಲು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ನೆರವಾಗಿದ್ದಾರೆ ಎಂದು ಸದನದಲ್ಲಿ ಪ್ರತಿಪಕ್ಷಗಳು ದೊಡ್ಡ ರಂಪಾಟವನ್ನೇ ಸೃಷ್ಟಿಸುತ್ತಿವೆ. ಅಲ್ಲದೇ ಅವರ ರಾಜೀನಾಮೆಗೆ ಬಿಗಿ ಪಟ್ಟುಹಿಡಿದಿವೆ. ಆದರೆ ಸುಷ್ಮಾ ಅವರು ನಾನು...

Read More

ಕಾಂಗ್ರೆಸ್ ವಿರುದ್ಧ ಸಮರ ಸಾರಿದ ಸುಷ್ಮಾ

ನವದೆಹಲಿ: ಪ್ರತಿಪಕ್ಷಗಳೆಲ್ಲ ಒಂದಾಗಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ವಿರುದ್ಧ ವಾಗ್ ಪ್ರಹಾರ ನಡೆಸುತ್ತಿವೆ, ಅಲ್ಲದೇ ಅವರು ರಾಜೀನಾಮೆ ನೀಡಿದರೆ ಮಾತ್ರ ಸುಗಮ ಕಲಾಪಕ್ಕೆ ಅನುವು ಮಾಡಿಕೊಡುತ್ತೇವೆ ಎಂದು ಬೆದರಿಕೆ ಹಾಕಿವೆ. ಇದಕ್ಕೆ ಪ್ರತಿಯಾಗಿ ಸುಷ್ಮಾ ಕಾಂಗ್ರೆಸ್ ವಿರುದ್ಧ ಸಮರ ಸಾರಲು...

Read More

ನೇಪಾಳಕ್ಕೆ ರೂ.6.357 ಕೋಟಿ ನೆರವು ಘೋಷಿಸಿದ ಭಾರತ

ಕಠ್ಮಂಡು: ಭೂಕಂಪದಿಂದ ತೀವ್ರ ಹಾನಿಗೊಳಗಾಗಿರುವ ನೇಪಾಳವನ್ನು ಪುನರ್ ನಿರ್ಮಾಣ ಮಾಡುವುದಕ್ಕಾಗಿ ಭಾರತ ರೂ.6.357 ಕೋಟಿ ನೆರೆವನ್ನು ಘೋಷಿಸಿದೆ. ಕಠ್ಮಂಡುವಿನಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ದಾನಿಗಳ ಸಮಾವೇಶದಲ್ಲಿ ಗುರುವಾರ ಪಾಲ್ಗೊಂಡ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಈ ನೆರವನ್ನು ಘೋಷಿಸಿದ್ದಾರೆ. ಬಳಿಕ ಮಾತನಾಡಿದ ಅವರು...

Read More

ಡೋನರ್ ಕಾನ್ಫರೆನ್ಸ್: ನೇಪಾಳಕ್ಕೆ ಸುಷ್ಮಾ

ನವದೆಹಲಿ: ಇಂಟರ್‌ನ್ಯಾಷನಲ್ ಡೋನರ್ ಕಾನ್ಫರೆನ್ಸ್‌ನಲ್ಲಿ ಪಾಲ್ಗೊಳ್ಳುವ ಸಲುವಾಗಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಬುಧವಾರ ನೇಪಾಳದ ಕಠ್ಮಂಡುವಿಗೆ ಪ್ರಯಾಣ ಬೆಳೆಸಲಿದ್ದಾರೆ. ಭೂಕಂಪದಿಂದ ಜರ್ಜರಿತವಾಗಿರುವ ನೇಪಾಳವನ್ನು ಮತ್ತೆ ಪುನರ್ ನಿರ್ಮಾಣ ಮಾಡುವ ಸಲುವಾಗಿ ಈ ಕಾನ್ಫರೆನ್ಸ್‌ನ್ನು ಹಮ್ಮಿಕೊಳ್ಳಲಾಗಿದೆ. ಇದರಲ್ಲಿ ಮುಖ್ಯ ಅತಿಥಿಯಾಗಿ...

Read More

ನ್ಯೂಯಾರ್ಕ್ ತೆರಳಿದ ಸುಷ್ಮಾ

ನವದೆಹಲಿ: ವಿಶ್ವಸಂಸ್ಥೆಯ ಭಾರತೀಯ ಮಿಷನ್ ಆಯೋಜಿಸುತ್ತಿರುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಶನಿವಾರ ನ್ಯೂಯಾರ್ಕ್‌ಗೆ ತೆರಳಿದ್ದಾರೆ. ಇಂದು ಬೆಳಿಗ್ಗೆ ಅವರು ಏರ್ ಇಂಡಿಯಾ ವಿಮಾನದಲ್ಲಿ ನ್ಯೂಯಾರ್ಕ್‌ಗೆ ತೆರಳಿದ್ದು, ಟ್ವೀಟ್ ಮೂಲಕ ‘ನ್ಯೂಯಾರ್ಕ್‌ಗೆ ತೆರಳುತ್ತಿದ್ದೇನೆ’ ಎಂದು...

Read More

ಯುಪಿಎ ಸಚಿವರ ವಿರುದ್ಧ ಲಲಿತ್ ಮೋದಿ ವಕೀಲರ ಆರೋಪ

ಮುಂಬಯಿ: ಐಪಿಎಲ್ ಮಾಜಿ ಮುಖ್ಯಸ್ಥ ಲಲಿತ್ ಮೋದಿಯವರಿಗೆ ವೀಸಾ ನೀಡಲು ಸಹಕರಿಸಿದ ಆರೋಪ ಹೊತ್ತಿರುವ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರ ವಿರುದ್ಧ ಪ್ರತಿಪಕ್ಷಗಳು ಪ್ರತಿಭಟನೆಯನ್ನು ತೀವ್ರಗೊಳಿಸಿದ್ದು, ಅವರ ರಾಜೀನಾಮೆಗೆ ಬಿಗಿಪಟ್ಟು ಹಿಡಿದಿವೆ. ಇನ್ನೊಂದೆಡೆ ಲಲಿತ್ ವಕೀಲ ಮೆಹಮೂದ್ ಎಂ ಅಬ್ದಿ...

Read More

Recent News

Back To Top