News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಸ್ವಚ್ಛ ಮಂಗಳೂರು ಅಭಿಯಾನ : ‘ಸ್ವಚ್ಛತೆ ನಮ್ಮ ಉಸಿರಾಗಬೇಕು’ – ರಾಜಶೇಖರ್ ಪುರಾಣಿಕ್

ಮಂಗಳೂರು : ರಾಮಕೃಷ್ಣ ಮಿಷನ್ ಮಾರ್ಗದರ್ಶನದಲ್ಲಿ ಜರುಗುತ್ತಿರುವ ಸ್ವಚ್ಛ ಮಂಗಳೂರು ಅಭಿಯಾನದ 5ನೇ ವರ್ಷದ 30ನೇ ಭಾನುವಾರದ ಶ್ರಮದಾನವನ್ನು ಹಂಪಣಕಟ್ಟೆಯಲ್ಲಿ ಹಮ್ಮಿಕೊಳ್ಳಲಾಯಿತು. ದಿನಾಂಕ 30-6-2019 ರಂದು ಹಳೆಯ ಬಸ್ ನಿಲ್ದಾಣದಲ್ಲಿ ಬೆಳಿಗ್ಗೆ 7.30 ಕ್ಕೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳಾದ ರಾಜಶೇಖರ್ ಪುರಾಣಿಕ್...

Read More

ಮಡಪ್ಪಾಡಿಯ ಮಹಾತ್ಮ ಗಾಂಧೀ ಗ್ರಾಮ ಸೇವಾ ತಂಡ – ಇವರಿಗೆ ಸ್ವಚ್ಛತೆ ಎಂದರೆ ತಪಸ್ಸು

2014 ರಲ್ಲಿ ನರೇಂದ್ರ ಮೋದಿ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡಾಗ ದೇಶ ಸ್ವಚ್ಛವಾಗಿರಬೇಕು ಎಂಬ ಕಲ್ಪನೆಯೊಂದಿಗೆ ಸ್ವಚ್ಛ ಭಾರತ ಆಂದೋಲನಕ್ಕೆ ಕರೆಕೊಟ್ಟರು. ಇದೀಗ ನರೇಂದ್ರ ಮೋದಿಯವರು ಎರಡನೇ ಭಾರಿ ಪ್ರಧಾನಿಯಾಗಿ ಅಧಿಕಾರಕ್ಕೇರಿದ್ದಾರೆ. ಅವರು ಕರೆ ಕೊಟ್ಟ ಸ್ವಚ್ಛತಾ ಆಂದೋಲನವು ಐದನೇ ವರ್ಷದಲ್ಲಿ ಮುನ್ನಡೆಯುತಿದೆ....

Read More

ರಾಮಕೃಷ್ಣ ಮಿಷನ್ ನೇತೃತ್ವದ ಸ್ವಚ್ಛ ಮಂಗಳೂರು ಅಭಿಯಾನ : ನಗರದ ವಿವಿಧೆಡೆ ಶ್ರಮದಾನ

ಮಂಗಳೂರು : ರಾಮಕೃಷ್ಣ ಮಿಷನ್ ಸ್ವಚ್ಛತಾ ಅಭಿಯಾನದ ಅಂಗವಾಗಿ ಜರುಗುತ್ತಿರುವ ಸ್ವಚ್ಛ ಮಂಗಳೂರು ಅಭಿಯಾನದ 5 ನೇ ಹಂತದ 24ನೇ ಭಾನುವಾರದ ಶ್ರಮದಾನವನ್ನು ಅಳಕೆ- ಡೊಂಗರಕೇರಿ ಪರಿಸರದಲ್ಲಿ ಆಯೋಜಿಸಲಾಗಿತ್ತು. ದಿನಾಂಕ 19-5-2019 ರಂದು ಬೆಳಿಗ್ಗೆ 7-30 ಕ್ಕೆ ಕುದ್ರೋಳಿ ನೂತನ ಮಾರುಕಟ್ಟೆಯ ಮುಂಭಾಗದಲ್ಲಿ...

Read More

ರಾಮಕೃಷ್ಣ ಮಿಷನ್ ಸ್ವಚ್ಛ ಮಂಗಳೂರು ಅಭಿಯಾನ – 500 ಕಸದ ಬುಟ್ಟಿಗಳ ವಿತರಣೆ

ಮಂಗಳೂರು : ರಾಮಕೃಷ್ಣ ಮಿಷನ್ ಮಾರ್ಗದರ್ಶನದಲ್ಲಿ ಮಂಗಳೂರಿನಲ್ಲಿ ಜರುಗುತ್ತಿರುವ ಸ್ವಚ್ಛ ಮಂಗಳೂರು ಅಭಿಯಾನದ 5ನೇ ಹಂತದ 23 ನೇ ಭಾನುವಾರದ ಶ್ರಮದಾನಕ್ಕೆ ದಿನಾಂಕ 12-5-2019 ರಂದು ಅಶೋಕನಗರದ ಸೇಂಟ್ ಡೊಮಿನಿಕ್ ಚರ್ಚ್ ಎದುರುಗಡೆ ಚಾಲನೆ ದೊರೆಯಿತು. ವಂದನೀಯ ಫಾ. ಅಕ್ವೀನ್ ನರೋಹ್ನ ಮುಖ್ಯಸ್ಥರು, ಸಂತ...

Read More

Recent News

Back To Top