Date : Monday, 01-07-2019
ನವದೆಹಲಿ: 2020 ರ ಜೂನ್ 30 ರೊಳಗೆ ಇಡೀ ದೇಶದಲ್ಲಿ “ಒಂದು ರಾಷ್ಟ್ರ-ಒಂದು ಪಡಿತರ ಚೀಟಿ” ಯೋಜನೆಯನ್ನು ಜಾರಿಗೆ ತರಲಾಗುವುದು ಎಂದು ಕೇಂದ್ರ ಗ್ರಾಹಕ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ರಾಮ್ ವಿಲಾಸ್ ಪಾಸ್ವಾನ್ ಹೇಳಿದ್ದಾರೆ. ನವದೆಹಲಿಯಲ್ಲಿ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ...