Date : Saturday, 13-02-2021
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಚೆನ್ನೈಗೆ ಒಂದು ದಿನದ ಭೇಟಿಗಾಗಿ ಆಗಮಿಸಲಿದ್ದಾರೆ. 3770 ಕೋಟಿ ವೆಚ್ಚದ ಚೆನ್ನೈ ಮೆಟ್ರೋ ರೈಲು ಯೋಜನೆಯ ಎರಡನೇ ಹಂತವನ್ನು ಅವರು ಉದ್ಘಾಟಿಸಲಿದ್ದಾರೆ. ಈ ವೇಳೆ ಅವರು ಹಲವಾರು ಯೋಜನೆಗಳಿಗೆ ಅಡಿಪಾಯ ಹಾಕಲಿದ್ದಾರೆ...
Date : Wednesday, 10-02-2021
ನವದೆಹಲಿ: ತಮಿಳುನಾಡಿನ 108 ಶಿಬಿರಗಳಲ್ಲಿ ಒಟ್ಟು 58,843 ಶ್ರೀಲಂಕಾದ ತಮಿಳು ನಿರಾಶ್ರಿತರು ಆಶ್ರಯ ಪಡೆದುಕೊಂಡಿದ್ದಾರೆ ಎಂದು ಸರ್ಕಾರ ಇಂದು ಹೇಳಿದೆ. ಲೋಕಸಭೆಯಲ್ಲಿ ಲಿಖಿತ ಉತ್ತರ ನೀಡಿದ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ್ ರಾಯ್ ಅವರು, ತಮಿಳುನಾಡಿನ ಅನಿವಾಸಿ ತಮಿಳರ ಪುನರ್ವಸತಿ...
Date : Tuesday, 14-07-2015
ಚೆನ್ನೈ: ಕೆಲ ದಿನಗಳಿಂದ ಸಭೆ, ಸಮಾರಂಭಗಳಲ್ಲಿ ಕಾಣಿಸಿಕೊಳ್ಳದ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರು ತೀವ್ರ ಅನಾರೋಗ್ಯಕ್ಕೀಡಾಗಿದ್ದಾರೆ ಎಂಬ ವದಂತಿಗಳು ಹಬ್ಬಿವೆ. ಜಯ ಅವರಿಗೆ ಲಿವರ್ ಅಥವಾ ಕಿಡ್ನಿ ಟ್ರಾನ್ಸ್‌ಪ್ಲಾಂಟ್ ಮಾಡುವ ಅಗತ್ಯವಿದೆ ಎಂಬ ಸುದ್ದಿಗಳು ತಮಿಳುನಾಡಿನಾದ್ಯಂತ ಹರಿದಾಡುತ್ತಿದೆ. ಇದು ಅವರ ಅಭಿಮಾನಿಗಳ...
Date : Tuesday, 07-07-2015
ಚೆನ್ನೈ: 4 ವರ್ಷದ ಬಾಲಕನೊಬ್ಬನಿಗೆ ಸೋದರ ಮಾವ ಮತ್ತು ಆತನ ಗೆಳೆಯರು ಸೇರಿಕೊಂಡು ಬಲವಂತವಾಗಿ ಮದ್ಯ ಕುಡಿಸುತ್ತಿದ್ದ ವಿಡಿಯೋವೊಂದು ಕಳೆದ ಕೆಲವು ದಿನಗಳಿಂದ ವಾಟ್ಸಾಪ್‌ನಲ್ಲಿ ಹರಿದಾಡುತ್ತಿತ್ತು. ಈ ಆಘಾತಕಾರಿ ವಿಡಿಯೋವನ್ನು ತಮಿಳುನಾಡಿನ ಸುದ್ದಿವಾಹಿನಿಗಳು ಪ್ರಕಟಗೊಳಿಸಿದ್ದವು, ಇದರಿಂದ ಎಚ್ಚೆತ್ತುಕೊಂಡ ಪೊಲೀಸರು ತಕ್ಷಣವೇ ಬಾಲಕನ...
Date : Tuesday, 30-06-2015
ಚೆನ್ನೈ: ತಮಿಳುನಾಡಿನ ರಾಧಕೃಷ್ಣ ನಗರದ ಉಪಚುನಾವಣೆಯ ಮತಯೆಣಿಕೆ ಕಾರ್ಯ ಮುಕ್ತಾಯವಾಗಿದ್ದು, ಮುಖ್ಯಮಂತ್ರಿ ಜಯಲಲಿತಾ ಅವರು ಅಭೂತಪೂರ್ವ ಯಶಸ್ಸನ್ನು ಸಾಧಿಸಿದ್ದಾರೆ. ಸಿಪಿಐನ ಮಹೇಂದ್ರನ್ ಅವರನ್ನು ಬರೋಬ್ಬರಿ 1,51,252 ಮತಗಳ ಅಂತರದಿಂದ ಜಯಲಲಿತಾ ಸೋಲಿಸಿದ್ದಾರೆ. ಈ ಮೂಲಕ ಶಾಸಕ ಸ್ಥಾನವನ್ನು ಮರಳಿ ಪಡೆದಿದ್ದಾರೆ. ಜಯಾ...
Date : Saturday, 20-06-2015
ಚೆನ್ನೈ: ತಮಿಳುನಾಡಿನ ಮುಖ್ಯಮಂತ್ರಿ ಕರುಣಾನಿಧಿ ಎಂದು ತಪ್ಪಾಗಿ ನಮೂದಿಸಿದ್ದ ಸುಮಾರು 3 ಲಕ್ಷ ಪಠ್ಯಪುಸ್ತಕಗಳನ್ನು ತಮಿಳುನಾಡು ಸರ್ಕಾರ ವಾಪಾಸ್ ಪಡೆದುಕೊಂಡಿದೆ. ಶಿಕ್ಷಣ ಇಲಾಖೆಯ ಎಡವಟ್ಟಿನಿಂದಾಗಿ ಪ್ರಥಮ ಪಿಯುಸಿ ಇತಿಹಾಸ ಪಠ್ಯಪುಸ್ತಕದಲ್ಲಿ ತಮಿಳುನಾಡಿನ ಪ್ರಸ್ತುತ ಮುಖ್ಯಮಂತ್ರಿ ಕರುಣಾನಿಧಿ ಎಂದು ನಮೂದಿಸಲಾಗಿತ್ತು. ಸುಮಾರು 3ಲಕ್ಷ...
Date : Friday, 05-06-2015
ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಆರೋಪಿಗಳಾಗಿರುವ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಮತ್ತು ಇತರ ಮೂವರ ವಿರುದ್ಧ ಕಳೆದ 12 ವರ್ಷಗಳಿಂದ ಕಾನೂನು ವಿಚಾರಣೆ ನಡೆಸುತ್ತಿರುವ ಕರ್ನಾಟಕ ಅದಕ್ಕಾಗಿ ಕೋಟ್ಯಾಂತರ ರೂಪಾಯಿಗಳನ್ನು ವ್ಯಯ ಮಾಡಿದೆ. ಇದೀಗ ಆ ಹಣವನ್ನು ತಮಿಳುನಾಡಿನಿಂದಲೇ ವಸೂಲು...
Date : Thursday, 28-05-2015
ಪಲಯಂಕೊಟ್ಟೈ: ತಮಿಳುನಾಡಿನ ಪಲಯಂಕೊಟ್ಟೈನಲ್ಲಿ ನಿರ್ಮಾಣ ಹಂತದಲ್ಲಿದ್ದ ಚರ್ಚ್‌ವೊಂದರ ಸೀಲಿಂಗ್ ಕುಸಿದು ಬಿದ್ದ ಪರಿಣಾಮ 3 ಮಂದಿ ಕಾರ್ಮಿಕರು ಮೃತಪಟ್ಟಿದ್ದಾರೆ. ಬುಧವಾರ ರಾತ್ರಿ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದು, 3 ಮೃತದೇಹಗಳನ್ನು ಹೊರತೆಗೆಯಲಾಗಿದೆ. ರಕ್ಷಣಾ ಕಾರ್ಯಾಚರಣೆ ಈಗಲೂ ಮುಂದುವರೆದಿದೆ. ಘಟನೆಯಲ್ಲಿ12...
Date : Friday, 22-05-2015
ಚೆನ್ನೈ: ತಮಿಳುನಾಡು ಮುಖ್ಯಮಂತ್ರಿಯಾಗಿ ಜೆ.ಜಯಲಲಿತಾ ಅವರು ಶನಿವಾರ ಬೆಳಿಗ್ಗೆ 11 ಗಂಟೆಗೆ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಈ ಹಿನ್ನಲೆಯಲ್ಲಿ ಇಂದು ಅವರು ರಾಜ್ಯಪಾಲ ಕೆ.ರೋಸಯ್ಯ ಅವರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಅನುಮತಿ ಕೇಳಿದರು. ರಾಜ್ಯಪಾಲರನ್ನು ಭೇಟಿಯಾಗಲು ರಾಜಭವನಕ್ಕೆ ತೆರಳುವ ಮಾರ್ಗದುದ್ದಕ್ಕೂ ಜಯಾ...
Date : Wednesday, 13-05-2015
ಚೆನ್ನೈ: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರು ನಿರ್ದೋಷಿ ಎಂದು ತೀರ್ಪು ಬಂದಿರುವ ಹಿನ್ನಲೆಯಲ್ಲಿ ಚೆನ್ನೈನಲ್ಲಿ ರಾಜಕೀಯ ಬೆಳವಣಿಗೆಗಳು ಗರಿಗೆದರುತ್ತಿವೆ. ಪೋಯಸ್ ಗಾರ್ಡನ್‌ನಲ್ಲಿ ಜಯಾ ನಿವಾಸಕ್ಕೆ ಬುಧವಾರ ಪನ್ನೀರ ಸೆಲ್ವಂ ಭೇಟಿ ನೀಡಿ ಮುಂದಿನ ರಾಜಕೀಯ...