Date : Thursday, 11-07-2019
ಬಿಜ್ನೋರ್: ಉತ್ತರಪ್ರದೇಶದ ಬಿಜ್ನೋರ್ನಲ್ಲಿನ ಮದರಸವೊಂದರಿಂದ ಬುಧವಾರ ಅಕ್ರಮ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಿಜ್ನೋರ್ ಶೇರ್ಕೋಟ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಈ ಬಗ್ಗೆ ಮಾಹಿತಿ ನೀಡಿರುವ ಪೊಲೀಸ್ ಅಧಿಕಾರಿಯೊಬ್ಬರು, “ಈ ಮದರಸಕ್ಕೆ ಸಮಾಜ ಘಾತುಕ ವ್ಯಕ್ತಿಗಳು ಭೇಟಿ ನೀಡುತ್ತಾರೆ...
Date : Wednesday, 05-08-2015
ಜಮ್ಮು: ಜಮ್ಮು ಕಾಶ್ಮೀರದಲ್ಲಿ ಬುಧವಾರ ನಡೆದ ಉಗ್ರರ ದಾಳಿಯ ವಿರುದ್ಧ ಕಾರ್ಯಾಚರಣೆ ನಡೆಸಿದ ರಕ್ಷಣಾ ಪಡೆಗಳು ಇಬ್ಬರು ಉಗ್ರರನ್ನು ಹತ್ಯೆ ಮಾಡಿವೆ. ಅಲ್ಲದೇ ಒಬ್ಬ ಉಗ್ರನನ್ನು ಜೀವಂತವಾಗಿ ಹಿಡಿದಿವೆ. ಬಂಧಿತ ಉಗ್ರನನ್ನು ಉಸ್ಮಾನ್ ಖಾನ್ ಎಂದು ಗುರುತಿಸಲಾಗಿದ್ದು, ತಾನು ಪಾಕಿಸ್ಥಾನಿ ಎಂಬುದನ್ನು...
Date : Wednesday, 05-08-2015
ನವದೆಹಲಿ: 9 ಶಂಕಿತ ಉಗ್ರರು ರಾಷ್ಟ್ರ ರಾಜಧಾನಿ ನವದೆಹಲಿಯೊಳಗೆ ನುಗ್ಗಿದ್ದಾರೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದ ಹಿನ್ನಲೆಯಲ್ಲಿ ನಗರದಾದ್ಯಂತ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಹದ್ದಿನ ಕಣ್ಣಿಡಲಾಗಿದೆ. ಆರ್‌ಡಿಕ್ಸ್, ಡಿಟೋನೇಟರ್ ಸೇರಿದಂತೆ ಹಲವು ಸ್ಫೋಟಕಗಳೊಂದಿಗೆ ಉಗ್ರರು ಮೂರು ತಿಂಗಳ ಹಿಂದೆಯೇ ದೆಹಲಿ...
Date : Thursday, 30-07-2015
ನವದೆಹಲಿ: ಪಂಜಾಬ್‌ನ ಗುರುದಾಸ್‌ಪುರದಲ್ಲಿ ನಡೆದ ಉಗ್ರರ ದಾಳಿಯ ಬಗ್ಗೆ ಚರ್ಚೆ ನಡೆಸಲು ಸದನದಲ್ಲಿ ಅವಕಾಶ ನೀಡಿದ ಕಾಂಗ್ರೆಸ್ ವಿರುದ್ಧ ವಿತ್ತ ಸಚಿವ ಅರುಣ್ ಜೇಟ್ಲಿ ಕಿಡಿಕಾರಿದ್ದಾರೆ. ಗುರುದಾಸ್‌ಪುರ್ ದಾಳಿ ತುಂಬಾ ಗಂಭೀರವಾದುದು. ಹಲವು ಸಮಯಗಳ ಬಳಿಕ ಗಡಿಯಾಚಿಗಿನ ಭಯೋತ್ಪಾದಕರಿಂದ ದಾಳಿ ನಡೆದಿದೆ,...
Date : Thursday, 30-07-2015
ನವದೆಹಲಿ: ಪಂಜಾಬ್‌ನ ಗುರುದಾಸ್‌ಪುರದ ಮೇಲೆ ಇತ್ತೀಚಿಗೆ ದಾಳಿ ನಡೆಸಿದ ಉಗ್ರರು ಪಾಕಿಸ್ಥಾನದಿಂದ ಭಾರತದೊಳಗೆ ನುಸುಳಿ ಬಂದವರಾಗಿದ್ದಾರೆ ಎಂದು ಗೃಹಸಚಿವ ರಾಜನಾಥ್ ಸಿಂಗ್ ಅವರು ಗುರುವಾರ ರಾಜ್ಯಸಭೆಯಲ್ಲಿ ತಿಳಿಸಿದ್ದಾರೆ. ಭಾರತದ ಪ್ರಾದೇಶಿಕ ಸಮಗ್ರತೆ ಮತ್ತು ಭದ್ರತೆಯನ್ನು ಹಾಳುಗೆಡವಲು ಪ್ರಯತ್ನಪಡುವ ಶತ್ರುಗಳು ಕಠಿಣ ಪ್ರತಿರೋಧವನ್ನು...
Date : Tuesday, 28-07-2015
ಚಂಡೀಗಢ: ಪಂಜಾಬ್‌ನ ಗುರುದಾಸ್‌ಪುರದ ಮೇಲೆ ದಾಳಿ ನಡೆಸಿದ ಮೂವರು ಉಗ್ರರ ದೃಶ್ಯ ಸಿಸಿಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಉಗ್ರರು ಗನ್ ಹಿಡಿದುಕೊಂಡು ಪೊಲೀಸ್ ಸ್ಟೇಶನ್ನಿನತ್ತ ನುಗ್ಗುತ್ತಿರುವ ದೃಶ್ಯ ಸೆರೆಯಾಗಿದ್ದು, ಅವರ ಬಳಿಯಿದ್ದ ಜಿಪಿಎಸ್‌ನಿಂದಾಗಿ ಅವರು ಪಾಕಿಸ್ಥಾನ ಮೂಲದವರು ಎಂಬುದು ಸ್ಪಷ್ಟವಾಗಿದೆ. ಈ ಉಗ್ರರು...
Date : Tuesday, 28-07-2015
ನವದೆಹಲಿ: ಪಂಜಾಬ್‌ನ ಗುರುದಾಸ್‌ಪುರದಲ್ಲಿ ಸೋಮವಾರ ನಡೆದ ಉಗ್ರರ ದಾಳಿ ಮತ್ತೆ ಭಾರತ-ಪಾಕಿಸ್ಥಾನದ ನಡುವಣ ಕ್ರಿಕೆಟ್ ಬಾಂಧವ್ಯಕ್ಕೆ ತೊಡಕುಂಟು ಮಾಡುವ ಸಾಧ್ಯತೆ ಇದೆ. ಈ ವರ್ಷದ ಕೊನೆಯಲ್ಲಿ ಭಾರತ-ಪಾಕ್ ನಡುವೆ ಕ್ರಿಕೆಟ್ ಪಂದ್ಯಾಟಗಳು ಏರ್ಪಡುವ ಬಗ್ಗೆ ಬಿಸಿಸಿಐ ಮತ್ತು ಪಾಕ್ ಕ್ರಿಕೆಟ್ ಮಂಡಳಿಯ...
Date : Monday, 27-07-2015
ನವದೆಹಲಿ: ಪಂಜಾಬ್‌ನಲ್ಲಿ ನಡೆದ ಉಗ್ರರ ದಾಳಿಯ ಬಗ್ಗೆ ರಾಜಕೀಯ ಮಾಡಕೂಡದು, ಇದು ಇಡೀ ದೇಶವೇ ಒಗ್ಗಟ್ಟಿನಿಂದ ಈ ಘಟನೆಯನ್ನು ಖಂಡಿಸಬೇಕು ಎಂಡು ಕೇಂದ್ರ ಸಚಿವ ವೆಂಕಯ್ಯ ನಾಯ್ಡು ತಿಳಿಸಿದ್ದಾರೆ. ಪಂಜಾಬ್ ಘಟನೆ ಗುಪ್ತಚರ ಇಲಾಖೆ ಮತ್ತು ಕೇಂದ್ರ ವೈಫಲ್ಯ ಎಂದು ಕಾಂಗ್ರೆಸ್...
Date : Monday, 20-07-2015
ಶ್ರೀನಗರ: 10ರಿಂದ 15 ವಿದ್ಯಾವಂತ ಕಾಶ್ಮೀರಿ ಯುವಕರನ್ನು ಭಯೋತ್ಪಾದಕರು ತಮ್ಮ ಸಂಘಟನೆಗಳಿಗೆ ಸೇರಿಸಿಕೊಂಡಿದ್ದಾರೆ ಎಂಬ ಆಘಾತಕಾರಿ ಮಾಹಿತಿಯನ್ನು ಗುಪ್ತಚರ ಇಲಾಖೆ ಬಹಿರಂಗಪಡಿಸಿದೆ. ಜಮ್ಮು ಕಾಶ್ಮೀರದಲ್ಲಿ ಉಗ್ರ ಚಟುವಟಿಕೆಗಳು ಹೆಚ್ಚುತ್ತಿದೆ, ಸಾಮಾಜಿಕ ಜಾಲತಾಣಗಳ ಮೂಲಕ ಯುವಕರನ್ನು ಉಗ್ರ ಸಂಘಟನೆಗಳು ಆಕರ್ಷಿತರಾಗುತ್ತಿವೆ. ತಮ್ಮ ಸಂಘಟನೆಗಳಿಗೆ...
Date : Saturday, 18-07-2015
ಬೀಜಿಂಗ್: ಭಯೋತ್ಪಾದಕರೊಂದಿಗೆ ಸಂಪರ್ಕ ಹೊಂದಿದ್ದಾನೆ ಎಂಬ ಆರೋಪದ ಮೇಲೆ ಬಂಧಿಸಿದ್ದ ಭಾರತೀಯನನ್ನು ರಾಜತಾಂತ್ರಿಕ ಮಾತುಕತೆಯ ಬಳಿಕ ಚೀನಾ ರಿಲೀಸ್ ಮಾಡಿದೆ. 46 ವರ್ಷದ ದೆಹಲಿ ಮೂಲದ ಉದ್ಯಮಿ ರಾಜೀವ್ ಮೋಹನ್ ಕುಲಶ್ರೇಷ್ಠ ಎಂಬುವವರನ್ನು ಇತರ 20 ವಿದೇಶಿ ಪ್ರವಾಸಿಗಳೊಂದಿಗೆ ಚೀನಾ ಬಂಧಿಸಿತ್ತು,...