News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಪುಲ್ವಾಮದಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಿದ ಸೇನೆ

ಶ್ರೀನಗರ: ಜಮ್ಮು ಕಾಶ್ಮೀರದ ಪುಲ್ವಾಮದಲ್ಲಿ ಗುರವಾರ ನಡೆದ ಕಾರ್ಯಾಚರಣೆಯಲ್ಲಿ ಮೂವರು ಭಯೋತ್ಪಾದಕರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿವೆ. ಘಟನೆಯಲ್ಲಿ  ಓರ್ವ ಯೋಧ ಹುತಾತ್ಮರಾಗಿದ್ದು, ಓರ್ವ ನಾಗರಿಕ ಗಾಯಗೊಂಡಿದ್ದಾರೆ. ಪುಲ್ವಾಮದ ದಲಿಪೋರಾ ಪ್ರದೇಶದಲ್ಲಿ ಮುಸುಕಿನ ಜಾವ 4 ಗಂಟೆಯ ಸುಮಾರಿಗೆ ಕಾರ್ಯಾಚರಣೆ ನಡೆದಿತ್ತು....

Read More

ಶ್ರೀನಗರದಲ್ಲಿ ಉಗ್ರರ ದಾಳಿ: 2 ಯೋಧರು ಬಲಿ

ಜಮ್ಮು: ಜಮ್ಮು ಕಾಶ್ಮೀರದಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ದಾರೆ, ಬುಧವಾರ ಬಿಎಸ್‌ಎಫ್ ಪಡೆಯ ಮೇಲೆ ಉಗ್ರರ ದಾಳಿ ನಡೆದಿದ್ದು, ಇಬ್ಬರು ಯೋಧರು ಮೃತರಾಗಿದ್ದಾರೆ. ಒರ್ವ ಉಗ್ರನನ್ನು ಹೊಡೆದುರುಳಿಸಲಾಗಿದೆ. ಉಧಮ್‌ಪುರದಿಂದ 10 ಕಿ.ಮೀ ದೂರದಲ್ಲಿರುವ ಸಂನ್ರುಲಿಯಲ್ಲಿ ಈ ಘಟನೆ ನಡೆದಿದೆ. ಉಗ್ರರು ಬಿಎಸ್‌ಎಫ್...

Read More

3 ದೇಶದಲ್ಲಿ ಉಗ್ರರ ಅಟ್ಟಹಾಸ; 65 ಬಲಿ

ಪ್ಯಾರೀಸ್: ಟ್ಯುನೀಷಿಯಾ, ಫ್ರಾನ್ಸ್ ಮತ್ತು ಕುವೈಟ್‌ನಲ್ಲಿ ಅಟ್ಟಹಾಸ ಮೆರೆದಿರುವ ಉಗ್ರರು ಶುಕ್ರವಾರ 65ಕ್ಕೂ ಅಧಿಕ ಜನರನ್ನು ಬಲಿತೆಗೆದುಕೊಂಡಿದ್ದಾರೆ. ನೂರಾರು ಮಂದಿ ಗಾಯಗೊಂಡಿದ್ದಾರೆ. ಟ್ಯನೀಷಿಯಾದ ಬೀಚ್ ರೆಸಾಟ್‌ವೊಂದರಲ್ಲಿ ಬಂದೂಕುಧಾರಿಯೊಬ್ಬ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಇದರಿಂದಾಗಿ 39 ಮಂದಿ ಮೃತರಾಗಿದ್ದಾರೆ. ಫ್ರಾನ್ಸ್‌ನ ಪೂರ್ವ...

Read More

3 ಉಗ್ರರ ಹತ್ಯೆ: ಮುಂದುವರೆದ ಗುಂಡಿನ ಚಕಮಕಿ

ಶ್ರೀನಗರ: ಜಮ್ಮು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಭಾನುವಾರ ಒಳನುಸುಳಲು ಪ್ರಯತ್ನಿಸಿದ ಮೂವರು ಭಯೋತ್ಪಾದಕರು ಪ್ರಯತ್ನವನ್ನು ವಿಫಲಗೊಳಿಸಿದ ಭಾರತೀಯ ಸೇನೆ ಅವರನ್ನು ಹತ್ಯೆ ಮಾಡುವಲ್ಲಿ ಯಶಸ್ವಿಯಾಗಿತ್ತು. ಇದೀಗ ಸೋಮವಾರ ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಪಾಕಿಸ್ಥಾನ ಸೇನೆ ಕದನ ವಿರಾಮವನ್ನು ಉಲ್ಲಂಘಿಸಿ ಗುಂಡಿನ ದಾಳಿ...

Read More

ಜಮ್ಮುವಿನಲ್ಲಿ ಎನ್ ಕೌಂಟರ್ : 2 ಉಗ್ರರ ಹತ್ಯೆ

ಜಮ್ಮು: ಜಮ್ಮು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಮುಂದುವರೆದಿದೆ. ಶನಿವಾರ ಸಾಂಬಾ ಸೆಕ್ಟರ್‌ನ ಆರ್ಮಿ ಕ್ಯಾಂಪನ್ನು ಟಾರ್ಗೆಟ್ ಮಾಡಿರುವ ಉಗ್ರರು ರಕ್ಷಣಾಪಡೆಗಳ ಮೇಲೆ ದಾಳಿ ನಡೆಸಿದ್ದಾರೆ. ಸ್ಥಳದಲ್ಲಿ ಗುಂಡಿನ ಚಕಮಕಿ ಮುಂದುವರೆದಿದೆ. ಸ್ಥಳದಲ್ಲೇ ಇಬ್ಬರು ಉಗ್ರರನ್ನು ಹತ್ಯೆ ಮಾಡುವಲ್ಲಿ  ಯೋಧರು ಸಫಲರಾಗಿದ್ದಾರೆ. ಮುಂಜಾಗೃತೆಯ...

Read More

Recent News

Back To Top