Date : Wednesday, 24-07-2019
ನವದೆಹಲಿ: ಭಯೋತ್ಪಾದನಾ ವಿರೋಧಿ ಮಸೂದೆ ಎಂದು ಕರೆಯಲ್ಪಡುವ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆಯನ್ನು ಲೋಕಸಭೆಯಲ್ಲಿ ಬುಧವಾರ ಅಂಗೀಕರಿಸಲಾಗಿದೆ. ಕೆಳಮನೆಯಲ್ಲಿ ಈ ಮಸೂದೆಯನ್ನು ಪರಿಚಯಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಮಸೂದೆಯಲ್ಲಿನ ತಿದ್ದುಪಡಿಗಳು ಭಯೋತ್ಪಾದನಾ ವಿರೋಧಿ ಕಾನೂನುಗಳನ್ನು ದುರುಪಯೋಗಪಡಿಸಿಕೊಳ್ಳದಂತೆ ನೋಡಿಕೊಳ್ಳಲಿದೆ...
Date : Wednesday, 17-07-2019
ನವದೆಹಲಿ: ಮುಂಬಯಿ ದಾಳಿಯ ರುವಾರಿ ಹಫೀಝ್ ಸಯೀದ್ನನ್ನು ಕೊನೆಗೂ ಪಾಕಿಸ್ಥಾನ ಬಂಧಿಸಿ ಜೈಲಿಗಟ್ಟಿದೆ. ಇತ್ತೀಚಿಗಷ್ಟೇ ವಿಶ್ವಸಂಸ್ಥೆ ಆತನನ್ನು ಜಾಗತಿಕ ಭಯೋತ್ಪಾದಕ ಎಂದು ಘೋಷಣೆ ಮಾಡಿತ್ತು. ಜಾಗತಿಕ ಮಟ್ಟದಲ್ಲಿ ಒತ್ತಡಗಳು ಬೀಳುತ್ತಿದ್ದಂತೆ ಅನಿವಾರ್ಯವಾಗಿ ಪಾಕಿಸ್ಥಾನ ಆತನ ವಿರುದ್ಧ ಕ್ರಮ ಜರುಗಿಸುತ್ತಿದೆ. ಪಾಕಿಸ್ಥಾನ ಪ್ರಧಾನಿ...
Date : Wednesday, 10-07-2019
ನ್ಯೂಯಾರ್ಕ್: ಜಾಗತಿಕ ವೇದಿಕೆಯಲ್ಲಿ ಮಂಗಳವಾರ ಭಾರತವು ಭಯೋತ್ಪಾದನೆ ಮತ್ತು ಸಂಘಟಿತ ಅಪರಾಧದ ನಡುವಣ ಸಂಬಂಧವನ್ನು ಎತ್ತಿ ತೋರಿಸಿದೆ, ಇವೆರಡರ ಸಹಬಾಳ್ವೆ ಮತ್ತು ರೂಪಾಂತರವು ಅಂತಾರಾಷ್ಟ್ರೀಯ ಶಾಂತಿ ಮತ್ತು ಸುರಕ್ಷತೆಗೆ ಹೇಗೆ ದೊಡ್ಡ ಅಪಾಯವನ್ನುಂಟು ಮಾಡುತ್ತಿದೆ ಎಂಬುದನ್ನು ವಿವರಿಸಿದೆ. ಮೋಸ್ಟ್ ವಾಂಟೆಡ್ ಗ್ಯಾಂಗ್ಸ್ಟರ್ ಆಗಿರುವ ದಾವೂದ್...
Date : Friday, 28-06-2019
ಶ್ರೀನಗರ: ಜಮ್ಮು ಕಾಶ್ಮೀರದ ಬುದ್ಗಾಂ ಜಿಲ್ಲೆಯ ಕ್ರಲ್ಪೋರ ಪ್ರದೇಶದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದ ಗುಂಡಿನ ಚಕಮಕಿಯಲ್ಲಿ ಭದ್ರತಾ ಪಡೆಗಳು ಓರ್ವ ಉಗ್ರನನ್ನು ಹತ್ಯೆ ಮಾಡಿದೆ. ವರದಿಗಳ ಪ್ರಕಾರ, ಎರಡರಿಂದ ಮೂರು ಮಂದಿ ಉಗ್ರರು ಈ ಪ್ರದೇಶದಲ್ಲಿ ಅವಿತುಕೊಂಡಿದ್ದಾರೆ. ಇವರಿಗಾಗಿ ಶೋಧ ಕಾರ್ಯಾಚರಣೆ...
Date : Friday, 28-06-2019
ನವದೆಹಲಿ: ಜಪಾನಿನ ಒಸಕಾದಲ್ಲಿ ಜಿ20 ಶೃಂಗಸಭೆಯ ಸೈಡ್ಲೈನಿನಲ್ಲಿ ನಡೆದ ಬ್ರಿಕ್ಸ್ ಗುಂಪುಗಳ ಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿಯವರು, ಭಯೋತ್ಪಾದನೆಯನ್ನು ಹೊಡೆದೋಡಿಸಲು ಎಲ್ಲರೂ ಒಗ್ಗಟ್ಟಾಗಬೇಕು ಎಂದು ವಿಶ್ವ ನಾಯಕರುಗಳಿಗೆ ಕರೆ ನೀಡಿದರು. ಈ ಬ್ರಿಕ್ಸ್ ಸಭೆಯಲ್ಲಿ ಚೀನಾ ಅಧ್ಯಕ್ಷ ಕ್ಸಿ ಜಿನ್...
Date : Thursday, 27-06-2019
ಲಂಡನ್: ಪಾಕಿಸ್ಥಾನದ ಸರ್ಕಾರಿ ಪ್ರಾಯೋಜಿತ “ಬೃಹತ್ ಮಟ್ಟದ ಭಯೋತ್ಪಾದನಾ ಉದ್ಯಮ”ವು ಅಲ್ಲಿನ ಸರ್ಕಾರವನ್ನು ಸಹಜವಾಗಿ ವರ್ತಿಸುವುದರಿಂದ ತಡೆಯುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರು ಹೇಳಿದ್ದಾರೆ. ಲಂಡನ್ನಿನ ಬಕಿಂಘಮ್ಶಿರೆಯಲ್ಲಿ ನಡೆದ ಯುಕೆ-ಇಂಡಿಯಾ ವೀಕ್ ಭಾಗವಾಗಿ ಜರುಗಿದ ಲೀಡರ್ಸ್ ಸಮಿತ್...
Date : Friday, 14-06-2019
ನವದೆಹಲಿ: ಕರ್ಜಿಸ್ತಾನದ ರಾಜಧಾನಿ ಬಿಷ್ಕೆಕ್ ನಲ್ಲಿ ಜರುಗಿದ ಶಾಂಘೈ ಕೊಅಪರೇಶನ್ ಸಮಿತ್ ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಪಾಕಿಸ್ಥಾನಕ್ಕೆ ಭಯೋತ್ಪಾದನೆಯ ಬಗೆಗಿನ ದಿಟ್ಟ ಸಂದೇಶವನ್ನು ರವಾನಿಸಿದ್ದು, ಭಾರತ ಭಯೋತ್ಪಾದನಾ ಮುಕ್ತ ಸಮಾಜಕ್ಕಾಗಿ ದೃಢವಾಗಿ ನಿಲ್ಲುತ್ತದೆ ಎಂದಿದ್ದಾರೆ. ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಸಹಕಾರವನ್ನು...
Date : Friday, 10-05-2019
ನವದೆಹಲಿ: ಜಮ್ಮು ಕಾಶ್ಮೀರದ ಶೋಪಿಯಾನ ಜಿಲ್ಲೆಯಲ್ಲಿ ಶುಕ್ರವಾರ ಮುಂಜಾನೆ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಘಟನೆಯಲ್ಲಿ ಓರ್ವ ಭಯೋತ್ಪಾದಕ ನೆಲಕ್ಕುರುಳಿದ್ದಾನೆ. ಎನ್ಕೌಂಟರ್ ಬಳಿಕ, ಪೊಲೀಸರು ಸಂಪೂರ್ಣ ಪ್ರದೇಶವನ್ನು ಸುತ್ತುವರೆದಿದ್ದು, ಶೋಧ ಕಾರ್ಯಾಚರಣೆಯನ್ನು ಆರಂಭಿಸಿದ್ದಾರೆ. ಘಟನೆ ನಡೆದ...
Date : Monday, 23-11-2015
ಕೌಲಾಲಂಪುರ್ : ಭಯೋತ್ಪಾದನೆ ಜಾಗತಿಕ ಸಮಸ್ಯೆಯಾಗಿದ್ದು, ಇದನ್ನು ನಿಗ್ರಹಿಸಲು ಹೊಸ ಕಾರ್ಯತಂತ್ರವನ್ನು ರೂಪಿಸುವ ಅಗತ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮಲೇಷಿಯಾದಲ್ಲಿ ನಡೆದ 10 ನೇ ಪೂರ್ವ ಏಷ್ಯಾ ಶೃಂಗಸಭೆಯನ್ನುದ್ದೇಶಿಸಿ ಭಾನುವಾರ ಮಾತನಾಡಿದ ಮೋದಿಯವರು ಪ್ಯಾರಿಸ್, ಮಾಲಿ, ಅಂಕಾರಾ, ಬೈರುತ್ ಇನ್ನಿತರೆಡೆ...
Date : Saturday, 11-04-2015
ಪ್ಯಾರೀಸ್: 26/11ರ ಮುಂಬಯಿ ದಾಳಿಯ ಮಾಸ್ಟರ್‌ಮೈಂಡ್ ಝಾಕಿಉರ್ ರೆಹಮಾನ್ ಲಖ್ವಿಯನ್ನು ಬಿಡುಗಡೆ ಮಾಡಿದ ಪಾಕಿಸ್ಥಾನಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಯಾವುದೇ ದೇಶವೂ ಭಯೋತ್ಪಾದಕರಿಗೆ ಆಶ್ರಯ ನೀಡಬಾರದು. ಅವರಿಗೆ ಕಠಿಣ ಶಿಕ್ಷೆಯನ್ನು ನೀಡಬೇಕು ಎಂದಿದ್ದಾರೆ. ಪ್ಯಾರೀಸ್‌ನಲ್ಲಿ ಫ್ರಾನ್ಸ್ ಅಧ್ಯಕ್ಷ...