News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಬಾರಮುಲ್ಲಾದಲ್ಲಿ ಇಬ್ಬರು ಉಗ್ರರ ಹತ್ಯೆ

ಶ್ರೀನಗರ: ಜಮ್ಮು ಕಾಶ್ಮೀರದ ಬಾರಮುಲ್ಲಾ ಜಿಲ್ಲೆಯಲ್ಲಿ ಶನಿವಾರ ನಡೆದ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಇಬ್ಬರು ಉಗ್ರರನ್ನು ಸಂಹರಿಸುವಲ್ಲಿ ಯಶಸ್ವಿಯಾಗಿವೆ. ಜಿಲ್ಲೆಯ ಬೊನಿಯಾರಿನ ಬುಜ್ತಲನ್ ಪ್ರದೇಶದಲ್ಲಿ ಗುಂಡಿನ ಚಕಮಕಿ ಏರ್ಪಟ್ಟಿತ್ತು. ಮೃತಪಟ್ಟ ಇಬ್ಬರಲ್ಲಿ ಒಬ್ಬನನ್ನು ಲುಕ್ಮಾನ್ ಎಂದು ಗುರತಿಸಲಾಗಿದ್ದು, ಪಾಕಿಸ್ಥಾನ ಪ್ರಜೆಯಾಗಿರುವ ಈತ...

Read More

ಕಾಶ್ಮೀರದ 10 ಮೋಸ್ಟ್ ವಾಂಟೆಡ್ ಉಗ್ರರ ಪಟ್ಟಿ ಬಿಡುಗಡೆ

ಶ್ರೀನಗರ: ಕಾಶ್ಮೀರ ಕಣಿವೆಯ 10 ಮೋಸ್ಟ್ ವಾಂಟೆಡ್ ಉಗ್ರರ ಪಟ್ಟಿಯನ್ನು ಭದ್ರತಾ ಪಡೆಗಳು ಬಿಡುಗಡೆಗೊಳಿಸಿವೆ. ಭಯೋತ್ಪಾದನೆಯನ್ನು ನಿರ್ಮೂಲನೆಗೊಳಿಸುವ ಕಾರ್ಯದ ಭಾಗವಾಗಿ ಈ ಪಟ್ಟಿಯನ್ನು ಬಿಡುಗಡೆಗೊಳಿಸಲಾಗಿದೆ. 2010 ರಿಂದ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಮುಖ್ಯಸ್ಥನಾಗಿ ಕಾರ್ಯನಿರ್ವಹಿಸುತ್ತಿರುವ ರಿಯಾಝ್ ಅಹ್ಮದ್ ನೈಕು ಪಟ್ಟಿಯಲ್ಲಿ...

Read More

ಶೋಪಿಯಾನದಲ್ಲಿ ಓರ್ವ ಉಗ್ರನ ಹತ್ಯೆ

ಶೋಪಿಯಾನ: ಜಮ್ಮು ಕಾಶ್ಮೀರದ ಶೋಪಿಯಾನದಲ್ಲಿ ಸೋಮವಾರ ಮುಸುಕಿನ ಜಾವ ಓರ್ವ ಉಗ್ರನನ್ನು ಹತ್ಯೆ ಮಾಡುವಲ್ಲಿ ಭದ್ರತಾ ಪಡೆಗಳು ಯಶಸ್ವಿಯಾಗಿದೆ. ಮೊಲು-ಚಿತ್ರಗಮ್ ಪ್ರದೇಶದಲ್ಲಿ ನಡೆಸಲಾದ ­ಎನ್­ಕೌಂಟರಿನಲ್ಲಿ ಉಗ್ರನನ್ನು ಸಂಹಾರ ಮಾಡಲಾಗಿದೆ. ಉಗ್ರರು ಮತ್ತು ಭದ್ರತಾ ಪಡೆಗಳ ನಡುವಣ ಗುಂಡಿನ ಚಕಮಕಿ ಈಗಲೂ ಮುಂದುವರೆದಿದೆ ಎಂದು...

Read More

ಶೋಪಿಯಾನದಲ್ಲಿ ಯೋಧರ ಗುಂಡಿಗೆ ಓರ್ವ ಉಗ್ರ ಬಲಿ

ಶ್ರೀನಗರ: ಜಮ್ಮು ಕಾಶ್ಮೀರದ ಶೋಪಿಯಾನ ಜಿಲ್ಲೆಯಲ್ಲಿ ಶುಕ್ರವಾರ ಬೆಳ್ಳಂಬೆಳಗ್ಗೆ ಭದ್ರತಾ ಪಡೆಗಳ ಮತ್ತು ಉಗ್ರರ ನಡುವೆ ಗುಂಡಿ ಚಕಮಕಿ ಏರ್ಪಟ್ಟಿದ್ದು, ಘಟನೆಯಲ್ಲಿ ಓರ್ವ ಉಗ್ರ ಮೃತಪಟ್ಟಿದ್ದಾನೆ. ಓರ್ವ ಸೈನಿಕರಿಗೆ ಗಾಯಗಳಾಗಿದೆ. ಘಟನಾ ಸ್ಥಳದಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಶೋಪಿಯಾನದ...

Read More

ಜಮ್ಮು ಕಾಶ್ಮೀರದ ಅನಂತ್­ನಾಗ್­ನಲ್ಲಿ ಇಬ್ಬರು ಉಗ್ರರ ಹತ್ಯೆ

ಅನಂತ್­ನಾಗ್ : ದಕ್ಷಿಣ ಕಾಶ್ಮೀರದ ಅನಂತ್­ನಾಗ್­ನ ಖುಂಡ್ರು ಸಮೀಪದ ಖಝ್ವಾನ್ ಅರಣ್ಯದಲ್ಲಿ ನಡೆದ ಎನ್­ಕೌಂಟರ್­ನಲ್ಲಿ ಭದ್ರತಾ ಪಡೆಗಳು ಇಬ್ಬರು ಉಗ್ರರನ್ನು ಹತ್ಯೆ ಮಾಡಿವೆ.  ಇದುವರೆಗೆ ಮೃತ ದೇಹಗಳನ್ನು ಇನ್ನೂ ವಶಕ್ಕೆ ಪಡೆದುಕೊಳ್ಳಲಾಗಿಲ್ಲ. ಪ್ರದೇಶದಲ್ಲಿ ಇನ್ನಷ್ಟು ಉಗ್ರರು ಅವಿತುಕೊಂಡಿರುವ ಸಾಧ್ಯತೆ ಇದೆ ಎನ್ನಲಾಗಿದೆ....

Read More

ಸೇನಾ ಎನ್­ಕೌಂಟರ್­ಗೆ ಪುಲ್ವಾಮದಲ್ಲಿ ಮತ್ತಿಬ್ಬರು ಉಗ್ರರ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಶನಿವಾರ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿವೆ. 130 ಬೆಟಾಲಿಯನ್ CRPF, 55 ರಾಷ್ಟ್ರೀಯ ರೈಫಲ್ಸ್ (ಆರ್­ಆರ್) ಮತ್ತು ಸ್ಪೆಷಲ್ ಆಪರೇಶನ್ ಗ್ರೂಪ್ (ಎಸ್­ಒಜಿ) ಜಂಟಿಯಾಗಿ ಪುಲ್ವಾಮದ...

Read More

ಪುಲ್ವಾಮದಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಿದ ಸೇನೆ

ಶ್ರೀನಗರ: ಜಮ್ಮು ಕಾಶ್ಮೀರದ ಪುಲ್ವಾಮದಲ್ಲಿ ಗುರವಾರ ನಡೆದ ಕಾರ್ಯಾಚರಣೆಯಲ್ಲಿ ಮೂವರು ಭಯೋತ್ಪಾದಕರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿವೆ. ಘಟನೆಯಲ್ಲಿ  ಓರ್ವ ಯೋಧ ಹುತಾತ್ಮರಾಗಿದ್ದು, ಓರ್ವ ನಾಗರಿಕ ಗಾಯಗೊಂಡಿದ್ದಾರೆ. ಪುಲ್ವಾಮದ ದಲಿಪೋರಾ ಪ್ರದೇಶದಲ್ಲಿ ಮುಸುಕಿನ ಜಾವ 4 ಗಂಟೆಯ ಸುಮಾರಿಗೆ ಕಾರ್ಯಾಚರಣೆ ನಡೆದಿತ್ತು....

Read More

Recent News

Back To Top