Date : Wednesday, 17-07-2019
ನವದೆಹಲಿ: ಗ್ರಾಮೀಣಾಭಿವೃದ್ಧಿ, ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯಗಳಿಗೆ 2019-2020ರ ಸಾಲಿನಲ್ಲಿ ಅನುದಾನವನ್ನು ನೀಡುವ ಬೇಡಿಕೆಗೆ ಲೋಕಸಭೆ ಬುಧವಾರ ಅನುಮೋದನೆ ನೀಡಿದೆ. ಗ್ರಾಮೀಣಾಭಿವೃದ್ಧಿ ಮತ್ತು ಕೃಷಿ ಮತ್ತು ರೈತ ಕಲ್ಯಾಣ ಸಚಿವ ನರೇಂದ್ರ ಸಿಂಗ್ ತೋಮರ್ ಅವರ ಪ್ರತಿಕ್ರಿಯೆಯ ಬಳಿಕ ಧ್ವನಿ ಮತದಿಂದ ಅನುದಾನ ಬಿಡುಗಡೆಯ ಬೇಡಿಕೆಗಳನ್ನು ಅಂಗೀಕರಿಸಲಾಯಿತು. ಸಣ್ಣ...
Date : Thursday, 23-07-2015
ನವದೆಹಲಿ: ನಕಲಿ ಸಿರ್ಟಿಫಿಕೇಟ್ ಹೊಂದಿದ ಆರೋಪ ಹೊತ್ತು ಜೈಲು ಪಾಲಾಗಿದ್ದ ದೆಹಲಿಯ ಮಾಜಿ ಕಾನೂನು ಸಚಿವ ಜಿತೇಂದ್ರ ತೋಮರ್ ಅವರಿಗೆ ನ್ಯಾಯಾಲಯ ಗುರುವಾರ ಷರತ್ತುಬದ್ಧ ಜಾಮೀನು ನೀಡಿದೆ. ಅನುಮತಿ ಪಡೆಯದೆ ವಿದೇಶ ಪ್ರಯಾಣ ಮಾಡಬಾರದು, ಅಗತ್ಯಬಿದ್ದಾಗ ಬಂದು ವಿಚಾರಣೆ ಎದುರಿಸಬೇಕೆಂಬ ಷರತ್ತು...
Date : Tuesday, 16-06-2015
ನವದೆಹಲಿ: ನಕಲಿ ಸರ್ಟಿಫಿಕೇಟ್ ಆರೋಪಕ್ಕೆ ಸಂಬಂಧಿಸಿದಂತೆ ಪೊಲೀಸ್ ಕಸ್ಟಡಿಯಲ್ಲಿರುವ ದೆಹಲಿಯ ಮಾಜಿ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮರ್ ಅವರು ನ್ಯಾಯಾಲಯಕ್ಕೆ ತಾವು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಮಂಗಳವಾರ ವಾಪಾಸ್ ಪಡೆದುಕೊಂಡಿದ್ದಾರೆ. ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ವಿಮಲ್ ಕುಮಾರ್ ಯಾದವ್ ಅವರು...
Date : Friday, 12-06-2015
ನವದೆಹಲಿ: ನಕಲಿ ಸರ್ಟಿಫಿಕೇಟ್ ವಿವಾದಕ್ಕೊಳಗಾಗಿರುವ ದೆಹಲಿಯ ಮಾಜಿ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮರ್ ಅವರ ವಿರುದ್ಧ ಸಿಎಂ ಅರವಿಂದ್ ಕೇಜ್ರಿವಾಲ್ ಅಸಮಾಧಾನಗೊಂಡಿದ್ದು, ಅವರನ್ನು ಪಕ್ಷದಿಂದ ಉಚ್ಛಾಟಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಪ್ರಸ್ತುತ ಪೊಲೀಸ್ ಕಸ್ಟಡಿಯಲ್ಲಿರುವ ತೋಮರ್ ಅವರ ಜಾಮೀನು ಅರ್ಜಿಯನ್ನೂ...
Date : Wednesday, 10-06-2015
ನವದೆಹಲಿ: ನಕಲಿ ಸರ್ಟಿಫಿಕೇಟ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿಯ ಮಾಜಿ ಕಾನೂನು ಸಚಿವ ಜಿತೇಂದ್ರ ತೋಮರ್ ಅವರು ತಮಗೆ ಜಾಮೀನು ನೀಡುವಂತೆ ಕೋರಿ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಅಲ್ಲದೇ ನಾಲ್ಕು ದಿನ ಕಸ್ಟಡಿಗೆ ನೀಡುವಂತೆ ತೀರ್ಪು ನೀಡಿರುವ ವಿಚಾರಣಾಧೀನ ನ್ಯಾಯಾಲಯ ತನ್ನ ತೀರ್ಪನ್ನು...
Date : Wednesday, 10-06-2015
ನವದೆಹಲಿ: ನಕಲಿ ಸರ್ಟಿಫಿಕೇಟ್ ಆರೋಪಕ್ಕೆ ಸಿಲುಕಿ ಬಂಧಿತರಾಗಿರುವ ದೆಹಲಿ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮರ್ ಅವರು ಮಂಗಳವಾರ ತಮ್ಮ ಸ್ಥಾನಕ್ಕೆ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಅವರ ವಿರುದ್ಧದ ತನಿಖೆಯನ್ನು ಮುಂದುವರೆಸಿರುವ ಪೊಲೀಸರು ಬುಧವಾರ ಅವರನ್ನು ಉತ್ತರಪ್ರದೇಶದ ಫೈಝಾಬಾದ್‌ಗೆ ಕರೆದುಕೊಂಡು ಹೋಗಿದ್ದಾರೆ. ಇಲ್ಲಿ...
Date : Tuesday, 09-06-2015
ನವದೆಹಲಿ: ಫೇಕ್ ಸರ್ಟಿಫಿಕೇಟ್ ಹೊಂದಿದ ಆರೋಪಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ದೆಹಲಿ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮರ್ ಮತ್ತು ಅವರಿಗೆ ಬೆಂಬಲ ನೀಡುತ್ತಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಲಿ ಎಂದು ಕಾಂಗ್ರೆಸ್ ಆಗ್ರಹಿಸಿದೆ. ಈ...
Date : Tuesday, 09-06-2015
ನವದೆಹಲಿ: ನಕಲಿ ಸರ್ಟಿಫಿಕೇಟ್ ಆರೋಪಕ್ಕೆ ಸಿಲುಕಿರುವ ದೆಹಲಿ ಎಎಪಿ ಸರ್ಕಾರದ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮರ್ ಅವರನ್ನು ಬಂಧಿಸಿರುವುದರಲ್ಲಿ ಕೇಂದ್ರ ಸರ್ಕಾರದ ಯಾವುದೇ ಕೈವಾಡವಿಲ್ಲ ಎಂದು ಕೇಂದ ಗೃಹ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ. ಕಾನೂನು ರೀತಿಯಲ್ಲಿ ತೋಮರ್ ವಿರುದ್ಧ...
Date : Tuesday, 09-06-2015
ನವದೆಹಲಿ: ನಕಲಿ ಸರ್ಟಿಫಿಕೇಟ್ ಆರೋಪಕ್ಕೆ ಸಿಲುಕಿರುವ ದೆಹಲಿ ಎಎಪಿ ಸರ್ಕಾರದ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮರ್ ಅವರನ್ನು ಮಂಗಳವಾರ ಬಂಧಿಸಲಾಗಿದೆ. ವಂಚನೆ, ಫೋರ್ಜರಿ, ಫೇಕ್ ಸರ್ಟಿಫಿಕೇಟ್ ನೀಡಿ ಉದ್ಯೋಗ ಗಳಿಕೆ ಮುಂತಾದ ಆರೋಪಗಳ ಮೇರೆಗೆ ಇವರನ್ನು ಬಂಧಿಸಲಾಗಿದ್ದು, ಹೌಝ್ ಖಾಸ್...
Date : Thursday, 30-04-2015
ನವದೆಹಲಿ: ನಕಲಿ ಸರ್ಟಿಫಿಕೇಟ್ ಸೃಷ್ಟಿಸಿದ ಆರೋಪಕ್ಕೆ ಗುರಿಯಾಗಿರುವ ದೆಹಲಿ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮರ್ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಗುರುವಾರ ಬೃಹತ್ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ತೀವ್ರ ಸ್ವರೂಪ ಪಡೆದಾಗ ಪೊಲೀಸರು ಜಲಫಿರಂಗಿ ಪ್ರಯೋಗಿಸಿ ಪ್ರತಿಭಟನಾಕಾರರನ್ನು ಚದುರಿಸಲು ಯತ್ನಿಸಿದರು. ಬುಧವಾರ...