Date : Wednesday, 24-07-2019
ನವದೆಹಲಿ: ದೇಶಾದ್ಯಂತ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ 23 ನಕಲಿ ವಿಶ್ವವಿದ್ಯಾಲಯಗಳ ಪಟ್ಟಿಯನ್ನು ಯೂನಿವರ್ಸಿಟಿ ಗ್ರ್ಯಾಂಟ್ಸ್ ಕಮಿಷನ್ ಮಂಗಳವಾರ ಬಿಡುಗಡೆ ಮಾಡಿದೆ. ಈ 23 “ಸ್ವಯಂ ಘೋಷಿತ, ಮಾನ್ಯತೆ ಪಡೆಯದ ಸಂಸ್ಥೆಗಳು” ಯುಜಿಸಿ ಕಾಯ್ದೆಗೆ ವಿರುದ್ಧವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಆಯೋಗ ತಿಳಿಸಿದೆ. ಉತ್ತರಪ್ರದೇಶದಲ್ಲಿ ಇಂತಹ ಅತೀ...
Date : Tuesday, 21-05-2019
ನವದೆಹಲಿ: ಮೇ 21 ರಂದು ಭಯೋತ್ಪಾದನಾ ವಿರೋಧಿ ದಿನವನ್ನಾಗಿ ಆಚರಿಸುವಂತೆ ಯುಜಿಸಿ (ಯೂನಿವರ್ಸಿಟಿ ಗ್ರ್ಯಾಂಟ್ಸ್ ಕಮಿಷನ್) ತನ್ನ ಅಧೀನದಲ್ಲಿರುವ ಎಲ್ಲಾ ವಿಶ್ವವಿದ್ಯಾಲಯ ಮತ್ತು ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಸೂಚನೆ ನಿಡಿದೆ. ಪ್ರತಿ ವರ್ಷ ಮೇ 21 ನ್ನು ಭಾರತದಲ್ಲಿ ಭಯೋತ್ಪಾದನಾ ವಿರೋಧಿ...
Date : Friday, 17-05-2019
ನವದೆಹಲಿ: ಪಾಕಿಸ್ಥಾನ ಆಕ್ರಮಿತ ಕಾಶ್ಮೀರ (ಪಿಓಕೆ)ಯಲ್ಲಿನ ಅನಧಿಕೃತ ಸಂಸ್ಥೆಗಳಲ್ಲಿ ಅಡ್ಮಿಷನ್ ಮಾಡಿಕೊಳ್ಳದಂತೆ ವಿದ್ಯಾರ್ಥಿಗಳಿಗೆ ಯೂನಿವರ್ಸಿಟಿ ಗ್ರ್ಯಾಂಟ್ಸ್ ಕಮಿಷನ್ (ಯುಜಿಸಿ) ಎಚ್ಚರಿಕೆಯನ್ನು ನೀಡಿದೆ. ಪಿಓಕೆ ಭಾರತದ ಅವಿಭಾಜ್ಯ ಭಾಗವಾಗಿದೆ, ಆದರೀಗ ಅದನ್ನು ಪಾಕಿಸ್ಥಾನ ಅಕ್ರಮವಾಗಿ ವಶಪಡಿಸಿಕೊಂಡಿದೆ ಎಂದಿದೆ. ಯುಜಿಸಿಯ ಕಾರ್ಯದರ್ಶಿ ಪ್ರಾಧ್ಯಾಪಕ ರಜನೀಶ್ ಜೈನ್ ಅವರು...
Date : Wednesday, 01-04-2015
ನವದೆಹಲಿ: ಯೂನಿವರ್ಸಿಟಿ ಗ್ರ್ಯಾಂಟ್ಸ್ ಕಮಿಷನ್ (ಯುಜಿಸಿ) ತನ್ನ ಜವಾಬ್ದಾರಿಗಳನ್ನು ನಿರ್ವಹಿಸುವಲ್ಲಿ ವಿಫಲವಾಗಿದ್ದು, ಅಗತ್ಯ ಬಿದ್ದರೆ ಅದನ್ನು ಕಿತ್ತು ಹಾಕಲು ಶಿಫಾರಸ್ಸು ಮಾಡುವುದಾಗಿ ಪರಿಶೀಲನಾ ಸಮಿತಿ ಹೇಳಿದೆ. ಅಲ್ಲದೇ ಯುಜಿಸಿಎ ಬದಲಿಗೆ ನ್ಯಾಷನಲ್ ಹೈಯರ್ ಎಜುಕೇಶನ್ ಅಥಾರಟಿಯನ್ನು ತರಬೇಕು ಎಂದು ಸಲಹೆ ನೀಡಿದೆ....