Date : Thursday, 25-07-2019
ಲಂಡನ್: ಯುಕೆಯ ಹೊಸ ಪ್ರಧಾನಮಂತ್ರಿಯಾಗಿ ನೇಮಕಗೊಂಡಿರುವ ಬೋರಿಸ್ ಜಾನ್ಸನ್ ಅವರು ಬುಧವಾರ ನೇಮಕಗೊಂಡಿದ್ದಾರೆ. ಇದೀಗ ಅವರ ಸಂಪುಟಕ್ಕೆ ಭಾರತೀಯ ಮೂಲದ ರಿಷಿ ಸುನಕ್ ಅವರು ಸೇರ್ಪಡೆಗೊಂಡಿದ್ದಾರೆ. ಮತ್ತಿಬ್ಬರು ಭಾರತೀಯರಾದ ಅಲೋಕ್ ಶರ್ಮಾ ಮತ್ತು ಪ್ರೀತಿ ಪಟೇಲ್ ಕೂಡ ಸಂಪುಟವನ್ನು ಸೇರ್ಪಡೆಗೊಂಡಿದ್ದಾರೆ. ಇನ್ಫೋಸಿಸ್ ಸಂಸ್ಥಾಪಕ...