News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಒಂದೇ ನೀತಿಯಡಿ 13 ಕಾರ್ಮಿಕ ಕಾನೂನುಗಳನ್ನು ವಿಲೀನಗೊಳಿಸಲು ಕೇಂದ್ರ ಸಂಪುಟ ಅನುಮೋದನೆ

ನವದೆಹಲಿ: OHS ಕೋಡ್ ಎಂದೂ ಕರೆಯಲ್ಪಡುವ, ಉದ್ಯೋಗ, ಸುರಕ್ಷತೆ, ಆರೋಗ್ಯ ಮತ್ತು ಕೆಲಸದ ಪರಿಸ್ಥಿತಿಗಳ ನೀತಿಗೆ ಕೇಂದ್ರ ಸಂಪುಟ ಬುಧವಾರ ಅಂಗೀಕಾರವನ್ನು ನೀಡಿದೆ. ಇದು 13 ಕೇಂದ್ರ ಕಾರ್ಮಿಕ ಕಾನೂನುಗಳನ್ನು ಒಂದೇ ನೀತಿಯಡಿ ವಿಲೀನಗೊಳಿಸಲಿದೆ. ಅಲ್ಲದೇ, ಇದು 10 ಅಥವಾ ಹೆಚ್ಚಿನ ಕಾರ್ಮಿಕರನ್ನು ನೇಮಿಸಿಕೊಳ್ಳುವ ಎಲ್ಲಾ ಸಂಸ್ಥೆಗಳಿಗೆ ಅನ್ವಯವಾಗಲಿದೆ. ಪ್ರಧಾನಿ...

Read More

NIAಗೆ ಹೆಚ್ಚಿನ ಅಧಿಕಾರವನ್ನು ನೀಡಲು ಎರಡು ಕಾನೂನುಗಳಿಗೆ ತಿದ್ದುಪಡಿ ತರಲಿದೆ ಕೇಂದ್ರ

ನವದೆಹಲಿ: ಕಳೆದ ಕೆಲವು ವರ್ಷಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆಯು ಗಮನಾರ್ಹವಾದ ಸಾಧನೆಯನ್ನು ಮಾಡಿದೆ. ಭಯೋತ್ಪಾದನೆ ಮತ್ತು ಉಗ್ರವಾದವನ್ನು ನಿಗ್ರಹಿಸಲು ಎನ್ಐಎ ಈಗ ಅಂತಾರಾಷ್ಟ್ರೀಯ ಸಂಸ್ಥೆಗಳಿಗೂ ಸಹಾಯ ಮಾಡುತ್ತಿದೆ. ಭಯೋತ್ಪಾದನೆ ನಿರ್ಮೂಲನೆಯಲ್ಲಿ ಎನ್‌ಐಎಗೆ ಹೆಚ್ಚಿನ ಬಲವನ್ನು ನೀಡುವ ಎರಡು ಮಹತ್ವದ ಕಾನೂನುಗಳ ತಿದ್ದುಪಡಿಗೆ...

Read More

ಜೂನ್ 12 ರಂದು ಸಂಪುಟ ಸಚಿವರ ಮೊದಲ ಸಭೆ

ನವದೆಹಲಿ: ಹೊಸ ಸಂಪುಟ ಸಚಿವರುಗಳ ಮೊದಲ ಸಭೆಯು ಜೂನ್ 12ರಂದು ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಜರುಗಲಿದೆ ಎಂದು ಮೂಲಗಳು ತಿಳಿಸಿವೆ. ಸಭೆಯಲ್ಲಿ, ಮುಂದಿನ ಐದು ವರ್ಷಗಳಲ್ಲಿ ಸರ್ಕಾರದ ಕ್ರಮಗಳ ಹೇಗಿರಬೇಕು ಎಂಬ ಬಗ್ಗೆ ಮಹತ್ವದ ಚರ್ಚೆಗಳು ನಡೆಯಲಿವೆ, ಪ್ರಧಾನಿಯವರು ಈ...

Read More

ಜೂನ್ 17 ರಿಂದ ಮೊದಲ ಸಂಸತ್ ಅಧಿವೇಶನ : ಜುಲೈ 5 ಕ್ಕೆ ಬಜೆಟ್ ಮಂಡನೆ

ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನ ಜೂನ್ 17 ರಂದು ಆರಂಭಗೊಳ್ಳಲಿದ್ದು, ಜುಲೈ 26 ಕ್ಕೆ ಅಂತ್ಯಗೊಳ್ಳಲಿದೆ ಎಂದು ಸರ್ಕಾರ ಶುಕ್ರವಾರ ಘೋಷಣೆ ಮಾಡಿದೆ. ಮೊದಲ ಸಂಸತ್ತು ಅಧಿವೇಶನದ ದಿನಾಂಕವನ್ನು ಶುಕ್ರವಾರ ಜರುಗಿದ ಮೊದಲ ಸಂಪುಟ ಸಭೆಯಲ್ಲಿ ನಿಗದಿಪಡಿಸಲಾಗಿದೆ. ಫಲಿತಾಂಶ ಹೊರ ಬಿದ್ದು...

Read More

ಮೋದಿ ಸಂಪುಟದ ಮೊದಲ ನಿರ್ಧಾರದಲ್ಲಿ ಮೂರು ಭರವಸೆ ಈಡೇರಿಕೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಏರುತ್ತಲೇ ದೇಶ ಕಾಯುವ ಯೋಧರಿಗೆ ಸಂಬಂಧಿಸಿದ ನಿರ್ಧಾರವನ್ನು ತೆಗೆದುಕೊಂಡಿದೆ. ಸೇನೆ, ಅರೆಸೇನಾ ಪಡೆ ಮತ್ತು ರೈಲ್ವೆ ರಕ್ಷಣಾ ದಳದ ಹುತಾತ್ಮ ಯೋಧರ ಅಥವಾ ನಿವೃತ್ತ ಯೋಧರ ಮಕ್ಕಳು ಮತ್ತು ವಿಧವೆಯರ ವಿದ್ಯಾಭ್ಯಾಸಕ್ಕಾಗಿ ರಾಷ್ಟ್ರೀಯ ರಕ್ಷಣಾ...

Read More

ಗೃಹ ಸಚಿವರಾಗಿ ಅಮಿತ್ ಶಾ, ರಾಜನಾಥ್ ಸಿಂಗ್­ಗೆ ರಕ್ಷಣೆ, ನಿರ್ಮಲಾಗೆ ಹಣಕಾಸು

ನವದೆಹಲಿ: ನರೇಂದ್ರ ಮೋದಿ ಸರ್ಕಾರದ ಸಂಪುಟ ಸಚಿವರಿಗೆ ಇಂದು ಖಾತೆ ಹಂಚಿಕೆಯಾಗಿದೆ. ಗುಜರಾತಿನ ಗಾಂಧೀನಗರ ಲೋಕಸಭಾ ಕ್ಷೇತ್ರದಿಂದ ಗೆದ್ದು ಬಂದಿರುವ ಅಮಿತ್ ಶಾ ಅವರು ಭಾರತದ ನೂತನ ಗೃಹ ಸಚಿವರಾಗಿದ್ದಾರೆ. ರಾಜನಾಥ್ ಸಿಂಗ್ ಅವರು ರಕ್ಷಣಾ ಸಚಿವರಾಗಿದ್ದಾರೆ. ನಿರ್ಮಲಾ ಸೀತಾರಾಮನ್ ಹಣಕಾಸು...

Read More

ಸಂಪುಟ ಸದಸ್ಯರನ್ನು ಆರಿಸಲು ಸಭೆ ನಡೆಸಿದ ಮೋದಿ, ಶಾ

ನವದೆಹಲಿ: ನೂತನ ಸಂಪುಟ ಸಚಿವರನ್ನು ನೇಮಕಗೊಳಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿಯವರು ಮಂಗಳವಾರ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರನ್ನು ಅವರ ಮನೆಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು. ಮೂಲಗಳ ಪ್ರಕಾರ, ಸುಮಾರು 5 ಗಂಟೆಗಳವರೆಗೆ ಸಭೆ ಮುಂದುವರೆದಿದೆ. ಶಾ ಅವರು ಕೂಟ...

Read More

Recent News

Back To Top