Date : Friday, 02-08-2019
ನವದೆಹಲಿ: ರಾಜ್ಯಸಭೆಯಲ್ಲಿ ಇಂದು ಕಾನೂನುಬಾಹಿರ ಚಟುವಟಿಕೆಗಳ(ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆಯನ್ನು ಅಂಗೀಕಾರಗೊಳಿಸಲಾಗಿದೆ, ಮಸೂದೆಯ ಪರವಾಗಿ 147 ಮತಗಳು ಬಿದ್ದಿದ್ದು, 42 ಮತಗಳು ವಿರೋಧವಾಗಿ ಬಿದ್ದಿದೆ. ವ್ಯಕ್ತಿಗಳನ್ನು ಭಯೋತ್ಪಾದಕರು ಎಂದು ಗುರುತಿಸುವ ಬಗ್ಗೆ ತರಲಾದ ತಿದ್ದುಪಡಿಯನ್ನು ಗೃಹಸಚಿವ ಅಮಿತ್ ಶಾ ಅವರು ಸಮರ್ಥಿಸಿಕೊಂಡಿದ್ದು, ಭಯೋತ್ಪಾದಕ...
Date : Wednesday, 24-07-2019
ನವದೆಹಲಿ: ಭಯೋತ್ಪಾದನಾ ವಿರೋಧಿ ಮಸೂದೆ ಎಂದು ಕರೆಯಲ್ಪಡುವ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆಯನ್ನು ಲೋಕಸಭೆಯಲ್ಲಿ ಬುಧವಾರ ಅಂಗೀಕರಿಸಲಾಗಿದೆ. ಕೆಳಮನೆಯಲ್ಲಿ ಈ ಮಸೂದೆಯನ್ನು ಪರಿಚಯಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಮಸೂದೆಯಲ್ಲಿನ ತಿದ್ದುಪಡಿಗಳು ಭಯೋತ್ಪಾದನಾ ವಿರೋಧಿ ಕಾನೂನುಗಳನ್ನು ದುರುಪಯೋಗಪಡಿಸಿಕೊಳ್ಳದಂತೆ ನೋಡಿಕೊಳ್ಳಲಿದೆ...