News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

135 ಪುಸ್ತಕಗಳನ್ನು ಬರೆದಿದ್ದಾನೆ ಉತ್ತರಪ್ರದೇಶದ 13 ವರ್ಷದ ಬಾಲಕ

ಅಯೋಧ್ಯಾ: ಉತ್ತರಪ್ರದೇಶದ 13 ವರ್ಷದ ಬಾಲಕನೊಬ್ಬ ತನ್ನ ವಯಸ್ಸಿಗೂ ಮೀರಿದ ಸಾಧನೆಯನ್ನು ಮಾಡಿದ್ದಾನೆ. ಈಗಾಗಲೇ ಆತ 135 ಪುಸ್ತಕಗಳನ್ನು ಬರೆದಿದ್ದಾನೆ. ಧರ್ಮಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಮತ್ತು ಯುಪಿ ಸಿಎಂ ಯೋಗಿ ಆದಿತ್ಯನಾಥ ಸೇರಿದಂತೆ ಅನೇಕ ಸಾಧಕರ ಜೀವನಚರಿತ್ರೆಯ ಬಗ್ಗೆ ಈತ...

Read More

ಸಕ್ರಮ ಗೋಸಾಗಾಣೆದಾರರಿಗೆ ಸರ್ಟಿಫಿಕೇಟ್, ಸೂಕ್ತ ಭದ್ರತೆ ನೀಡಲಿದೆ ಯೋಗಿ ಸರ್ಕಾರ

ಲಕ್ನೋ: ಸಕ್ರಮ ಗೋ ಸಾಗಾಣೆದಾರರಿಗೆ ಸರ್ಟಿಫಿಕೇಟ್­ಗಳನ್ನು ಮತ್ತು ಸೂಕ್ತ ರಕ್ಷಣೆಗಳನ್ನು ಒದಗಿಸುವಂತೆ ಉತ್ತರಪ್ರದೇಶದ ಸಿಎಂ ಯೋಗಿ ಆದಿತ್ಯನಾಥ ಅವರು ತಮ್ಮ ರಾಜ್ಯದ ಗೋ ಸೇವಾ ಆಯೋಗಕ್ಕೆ ಸೂಚಿಸಿದ್ದಾರೆ. ಗೋ ಸಾಗಾಣೆದಾರರ ಸುರಕ್ಷತೆಗಾಗಿ ಮತ್ತು ಅಕ್ರಮ ಗೋ ಸಾಗಾಣೆಗೆ ಕಡಿವಾಣವನ್ನು ಹಾಕುವ ಸಲುವಾಗಿ...

Read More

ಸಿಎಂಗೆ ನೇರವಾಗಿ ದೂರು ನೀಡುವ ಸಲುವಾಗಿ ಟೋಲ್ ಫ್ರೀ ಹೆಲ್ಪ್‌ಲೈನ್ ಆರಂಭಿಸಿದ ಯುಪಿ

ಲಕ್ನೋ: ರಾಜ್ಯದಾದ್ಯಂತದ ಜನರಿಗೆ ತಮ್ಮ ದೂರು, ಕುಂದುಕೊರತೆಗಳನ್ನು ನೋಂದಾಯಿಸಿಕೊಳ್ಳಲು ಅನುವು ಮಾಡಿಕೊಡುವ ಸಲುವಾಗಿ ಉತ್ತರ ಪ್ರದೇಶ ಸರ್ಕಾರವು ಟೋಲ್ ಫ್ರೀ ಚೀಫ್ ಮಿನಿಸ್ಟರ್ ಹೆಲ್ಪ್‌ಲೈನ್ 1076 ಅನ್ನು ಗುರುವಾರದಿಂದ ಪ್ರಾರಂಭಿಸಿದೆ. ಇದು ದೂರುಗಳ ಬಗ್ಗೆ ಸರಿಯಾದ ಸಮಯಕ್ಕೆ ಕ್ರಮವನ್ನು ಜರುಗಿಸಲು ಅವಕಾಶ ಕೊಡಲಿದೆ. ಲಕ್ನೋದ ಲೋಕ ಭವನದಲ್ಲಿ ಸಹಾಯವಾಣಿಯನ್ನು ಆರಂಭಿಸಿ ಮಾತನಾಡಿದ ಮುಖ್ಯಮಂತ್ರಿ...

Read More

ಗಂಗಾ ನದಿ ತಟದ ಎಲ್ಲಾ ಜಿಲ್ಲೆಗಳಲ್ಲೂ ಗಂಗಾ ಸಮಿತಿ ರಚಿಸಲಿದೆ ಯುಪಿ

ಲಕ್ನೋ: ಗಂಗಾ ನದಿಗೆ ಹೆಚ್ಚಿನ ಆದ್ಯತೆಯನ್ನು ನೀಡುವ ಸಲುವಾಗಿ ಉತ್ತರ ಪ್ರದೇಶವು ಈ ಪವಿತ್ರ ನದಿಯ ದಡದಲ್ಲಿರುವ ಎಲ್ಲಾ 25 ಜಿಲ್ಲೆಗಳಲ್ಲಿ ಗಂಗಾ ಸಮಿತಿಗಳನ್ನು ಸ್ಥಾಪಿಸಲು ನಿರ್ಧರಿಸಿದೆ. ಗಂಗಾ ನದಿಯನ್ನು ಸ್ವಚ್ಛಗೊಳಿಸುವ ದೊಡ್ಡ  ಕಾರ್ಯಕ್ರಮದ ಭಾಗವಾಗಿ ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ. ಕೇಂದ್ರ ಜಲಶಕ್ತಿ ಸಚಿವ...

Read More

2 ವರ್ಷದೊಳಗೆ ಯುಪಿಯ ಎಲ್ಲಾ ಮನೆಗಳಿಗೂ ಪೈಪ್ ನೀರು ಒದಗಿಸುತ್ತೇವೆ: ಯೋಗಿ

ಲಕ್ನೋ: ಎರಡು ವರ್ಷಗಳೊಳಗೆ ಉತ್ತರಪ್ರದೇಶದ ಪ್ರತಿ ಮನೆಗೂ ಪೈಪ್ ನೀರನ್ನು ಒದಗಿಸುವುದಾಗಿ ಅಲ್ಲಿನ ಸಿಎಂ ಯೋಗಿ ಆದಿತ್ಯನಾಥ ಅವರು ಭರವಸೆಯನ್ನು ನೀಡಿದ್ದಾರೆ. ಅಲ್ಲದೇ, ಈ ವಿಷಯದಲ್ಲಿ ಕರ್ತವ್ಯಲೋಪವನ್ನು ಎಸಗಿದರೆ ಕಠಿಣ ಕ್ರಮವನ್ನು ಜರುಗಿಸಲಾಗುವುದು ಎಂಬ ಎಚ್ಚರಿಕೆಯನ್ನೂ ಅಧಿಕಾರಿಗಳಿಗೆ ರವಾನಿಸಿದ್ದಾರೆ. ವೀಡಿಯೋ ಕಾನ್ಫರೆನ್ಸ್...

Read More

400 ಭ್ರಷ್ಟ ಅಧಿಕಾರಿಗಳ ವಿರುದ್ಧ ಕ್ರಮ, 200 ಮಂದಿಗೆ ಅವಧಿಪೂರ್ವ ನಿವೃತ್ತಿ ನೀಡಿದ ಯುಪಿ ಸರ್ಕಾರ

ಲಕ್ನೋ: ಪ್ರಧಾನಿ ನರೇಂದ್ರ ಮೋದಿಯವರ ಹಾದಿಯಲ್ಲೇ ಸಾಗುತ್ತಿದ್ದಾರೆ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ. ಭ್ರಷ್ಟಾಚಾರದ ವಿರುದ್ಧ ಶೂನ್ಯ ಸಹಿಷ್ಣುತೆ ಧೋರಣೆಯನ್ನು ಅನುಸರಿಸುತ್ತಿರುವ ಅವರು 400 ಭ್ರಷ್ಟ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಿದ್ದಾರೆ ಮತ್ತು ಸುಮಾರು 200 ಉದ್ಯೋಗಿಗಳಿಗೆ ಅವಧಿ ಪೂರ್ವ ನಿವೃತ್ತಿಯನ್ನು...

Read More

ಯುಪಿ : ಪ್ರತಿ ಪೊಲೀಸ್ ಠಾಣೆಗೂ ತಲಾ 10 ನಟೋರಿಯಸ್ ರೌಡಿಗಳ ಪಟ್ಟಿ ಸಿದ್ಧಪಡಿಸಲು ಯೋಗಿ ಸೂಚನೆ

ಮೊರಾದಬಾದ್: ಪ್ರತಿಯೊಂದು ಪೊಲೀಸ್ ಠಾಣೆ ಕೂಡ ಕನಿಷ್ಠ 10 ನಟೋರಿಯಸ್ ಅಪರಾಧಿಗಳ ಪಟ್ಟಿಯನ್ನು ಸಿದ್ಧಪಡಿಸಬೇಕು ಮತ್ತು ಪೊಲೀಸ್ ಅಧಿಕಾರಿಗಳು ಆ ಅಪರಾಧಿಗಳನ್ನು ಬಂಧಿಸಲು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಬೇಕು ಎಂದು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಆದೇಶಿಸಿದ್ದಾರೆ. ಮೊರದಬಾದಿನಲ್ಲಿ ಕಾನೂನು ಸುವ್ಯವಸ್ಥೆಯ ಬಗ್ಗೆ...

Read More

ಯುಪಿಯ ಆರೋಗ್ಯ, ಕಾನೂನು ಸುವ್ಯವಸ್ಥೆ, ಆಡಳಿತವನ್ನು ಬಲಪಡಿಸುತ್ತಿದ್ದಾರೆ ಯೋಗಿ

ಬಿಜೆಪಿಯು ಉತ್ತರ ಪ್ರದೇಶದಲ್ಲಿ ಅಭೂತಪೂರ್ವ ಬಹುಮತವನ್ನು ಗೆದ್ದು ಮತ್ತು ಯೋಗಿ ಆದಿತ್ಯನಾಥ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡು ಎರಡು ವರ್ಷಗಳೇ ಕಳೆದಿವೆ. ಭಾರತದ ಅತಿದೊಡ್ಡ ರಾಜ್ಯಕ್ಕೆ ಮುಖ್ಯಮಂತ್ರಿಯಾಗಿ ಸಂನ್ಯಾಸಿ ಆದಿತ್ಯನಾಥ್ ಅವರನ್ನು ನೇಮಿಸುವ ಬಿಜೆಪಿಯ ನಿರ್ಧಾರವು ಮಹತ್ವ ಸಾಮಾಜಿಕ ಸಂದೇಶವನ್ನು ದೇಶಕ್ಕೆ...

Read More

ಪಿಎಂ ಕಿಸಾನ್ ಯೋಜನೆಯ ಪ್ರಯೋಜನ ಪಡೆದುಕೊಂಡಿದ್ದಾರೆ 3.3 ಕೋಟಿ ರೈತರು

ನವದೆಹಲಿ:  ಕೇಂದ್ರ ಸರ್ಕಾರದ ಮಹತ್ವಪೂರ್ಣ ಯೋಜನೆಗಳಲ್ಲಿ ಒಂದಾದ ಪ್ರಧಾನ ಮಂತ್ರಿ ಕಿಸಾನ್ ಸಮ್ಮನ್ ನಿಧಿ (ಪಿಎಂ ಕಿಸಾನ್) ಯೋಜನೆಯಡಿ ಇದುವರೆಗೆ 3.3 ಕೋಟಿ ರೈತರಿಗೆ ಮೊದಲ ಕಂತಿನ ಹಣ 2,000 ರೂಗಳನ್ನು ಹಂಚಲಾಗಿದೆ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ಶುಕ್ರವಾರ ಸಂಸತ್ತಿಗೆ ಮಾಹಿತಿಯನ್ನು...

Read More

ನೊಯ್ಡಾದಲ್ಲಿ ಘಟಕ ಸ್ಥಾಪಿಸಿದ ‘Xiaomi’ಗೆ ಬಿಡಿ ಭಾಗಗಳನ್ನು ಪೂರೈಸುವ ಹಾಲಿಟೆಕ್ ಟೆಕ್ನಾಲಜಿ

ನೊಯ್ಡಾ:  ಚೀನಾದ ಸೆಲ್‌ಫೋನ್ ತಯಾರಕ ಶಿಯೋಮಿಗೆ ಬಿಡಿ ಭಾಗಗಳನ್ನು ಸರಬರಾಜು ಮಾಡುವ ಹಾಲಿಟೆಕ್ ಟೆಕ್ನಾಲಜಿ ತನ್ನ ಮೊದಲ ಉತ್ಪಾದನಾ ಘಟಕ ಸೌಲಭ್ಯವನ್ನು ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ಸ್ಥಾಪಿಸಿದೆ ಎಂದು ದಿ ಎಕನಾಮಿಕ್ ಟೈಮ್ಸ್ ವರದಿ ಮಾಡಿದೆ. ಅಲ್ಲದೇ, ಭಾರತದಲ್ಲಿ ತನ್ನ ಅಸ್ತಿತ್ವವನ್ನು...

Read More

Recent News

Back To Top