Date : Tuesday, 02-02-2021
ಲಕ್ನೋ: ಉತ್ತರ ಪ್ರದೇಶವನ್ನು ಪ್ರಮುಖ ಧಾರ್ಮಿಕ ಪ್ರವಾಸೋದ್ಯಮ ಕೇಂದ್ರವನ್ನಾಗಿ ಪರಿವರ್ತಿಸುವ ಪ್ರಯತ್ನದಲ್ಲಿ ಯೋಗಿ ಆದಿತ್ಯನಾಥ್ ನೇತೃತ್ವದ ರಾಜ್ಯ ಸರ್ಕಾರವು ರಾಜ್ಯದಲ್ಲಿ 1,038 ಹೊಸ ಗಂಗಾ ಆರತಿ ತಾಣಗಳನ್ನು ನಿರ್ಮಿಸಲು ಯೋಜಿಸುತ್ತಿದೆ ಎಂದು ಮೂಲಗಳು ವರದಿ ಮಾಡಿವೆ. ಈ ಹೊಸ ಗಂಗಾ ಆರತಿ...
Date : Friday, 29-01-2021
ಲಕ್ನೋ: ನಾಗರಿಕ ಸೇವೆಗಳು, ಸೇನೆ, ಪೊಲೀಸ್, ವಾಯುಪಡೆ, ವೈದ್ಯಕೀಯ, ಎಂಜಿನಿಯರಿಂಗ್ ಮತ್ತು ಇತರ ಕ್ಷೇತ್ರಗಳಲ್ಲಿ ತಮ್ಮ ವೃತ್ತಿಜೀವನವನ್ನು ನಡೆಸಲು ಆಶಿಸುವ ಹೆಣ್ಣು ಮಕ್ಕಳಿಗೆ ಕೌನ್ಸೆಲಿಂಗ್ ಶಿಬಿರಗಳನ್ನು ನಡೆಸಲು ಉತ್ತರ ಪ್ರದೇಶ ಸರ್ಕಾರ ನಿರ್ಧರಿಸಿದೆ. ತನ್ನ ಮಿಷನ್ ಶಕ್ತಿ ಅಭಿಯಾನದಡಿಯಲ್ಲಿ ಶಿಬಿರಗಳನ್ನು ನಡೆಸಲು...
Date : Friday, 29-01-2021
ಲಕ್ನೋ: ಉತ್ತರ ಪ್ರದೇಶವು ಎಲೆಕ್ಟ್ರಿಕ್ ವಾಹನ (ಇವಿ) ಗಳ ಹಬ್ ಆಗುವತ್ತ ದಾಪುಗಾಲಿಡುತ್ತಿದೆ. ಪರಿಸರ ಸ್ನೇಹಿ ವಾಹನಗಳ ಉತ್ಪಾದನೆಯನ್ನು ಉತ್ತೇಜಿಸಲು ಪ್ರಯತ್ನಗಳನ್ನು ಮಾಡುವಂತೆ, ನೀತಿ ರೂಪಿಸುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ರಾಜ್ಯ ಸರ್ಕಾರದ ವಕ್ತಾರರ ಪ್ರಕಾರ,...
Date : Thursday, 28-01-2021
ನವದೆಹಲಿ: ಜನವರಿ 26ರಂದು ಮಂಗಳವಾರ ರಾಜ್ಪಥ್ ನಲ್ಲಿ ನಡೆದ ಗಣರಾಜ್ಯೋತ್ಸವದ ಮೆರವಣಿಗೆಯಲ್ಲಿ ಅಯೋಧ್ಯೆ ರಾಮ ಮಂದಿರದ ಪ್ರತಿರೂಪವನ್ನು ಪ್ರದರ್ಶಿಸಿದ ಉತ್ತರ ಪ್ರದೇಶದ ಸ್ತಬ್ಧಚಿತ್ರ ಪ್ರಥಮ ಬಹುಮಾನವನ್ನು ಗಳಿಸಿದೆ. ಉತ್ತರಪ್ರದೇಶದ ಸ್ತಬ್ಧಚಿತ್ರ ಪ್ರಾಚೀನ ಪವಿತ್ರ ಪಟ್ಟಣ ಅಯೋಧ್ಯೆಯ ಸಾಂಸ್ಕೃತಿಕ ಪರಂಪರೆಯನ್ನು ಪ್ರದರ್ಶಿಸಿತ್ತು, ರಾಮ...
Date : Thursday, 27-06-2019
ನವದೆಹಲಿ: ನವೀಕರಿಸಬಹುದಾದ ಇಂಧನಗಳ ಮೂಲವನ್ನು ಉತ್ತೇಜಿಸುವ ಸಲುವಾಗಿ ಉತ್ತರಪ್ರದೇಶದ ಯೋಗಿ ಆದಿತ್ಯನಾಥ ಸರ್ಕಾರವು 1,500 ಮೆಗಾವ್ಯಾಟ್ (ಎಂಡಬ್ಲ್ಯೂ) ಸಾಮರ್ಥ್ಯದ ಸೋಲಾರ್ ಪವರ್ ಪ್ಲಾಂಟ್ ಅನ್ನು ಮುಂದಿನ ವರ್ಷದೊಳಗೆ ಸ್ಥಾಪನೆ ಮಾಡಲು ಸಿದ್ಧತೆ ನಡೆಸುತ್ತಿದೆ. “1,500 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡುವ ಸೋಲಾರ್...
Date : Monday, 24-06-2019
ಮೀರತ್: ಕಳೆದ ಒಂದು ವಾರದಲ್ಲಿ ಉತ್ತರಪ್ರದೇಶ ಪೊಲೀಸರು ಮೀರತ್ನಲ್ಲಿ 29 ಎನ್ಕೌಂಟರ್ಗಳನ್ನು ನಡೆಸಲಾಗಿದೆ ಎಂದು ಮೀರತ್ ವಲಯದ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಪ್ರಶಾಂತ್ ಕುಮಾರ್ ಮಾಹಿತಿಯನ್ನು ನೀಡಿದ್ದಾರೆ. “ಕಳೆದ ವಾರದಲ್ಲಿ 29 ಎನ್‌ಕೌಂಟರ್‌ಗಳು ನಡೆದಿವೆ, ಇದರಲ್ಲಿ 40 ಜನರನ್ನು ಬಂಧಿಸಲಾಗಿದೆ,...