Date : Wednesday, 22-05-2019
ಬೆಂಗಳೂರು: ನಾಳೆ ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬೀಳಲಿದೆ. ಇದಕ್ಕಾಗಿ ಚುನಾವಣಾ ಆಯೋಗವು ಭರದ ಸಿದ್ಧತೆಯಲ್ಲಿ ತೊಡಗಿಕೊಂಡಿದೆ. ರಾಜ್ಯದಲ್ಲಿ ನಡೆಯಲಿರುವ ಮತ ಎಣಿಕೆ ಕಾರ್ಯದ ಮಾಹಿತಿ ನೀಡಿರುವ ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಸಂಜೀವ್ ಕುಮಾರ್ ಅವರು, ಮಧ್ಯಾಹ್ನ 3 ಗಂಟೆಗೆ ಫಲಿತಾಂಶ...
Date : Wednesday, 22-05-2019
ನವದೆಹಲಿ: ಮತಯಂತ್ರಗಳ ಮೇಲೆ ಆರೋಪ ಮಾಡುತ್ತಿರುವ ಪ್ರತಿಪಕ್ಷಗಳನ್ನು ವಿರುದ್ಧ ವಾಗ್ದಾಳಿ ನಡೆಸಿರುವ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಅವರು, ಗೌರವಯುತವಾಗಿ ಸೋಲನ್ನು ಸ್ವೀಕರಿಸಿ, ಸುಖಾಸುಮ್ಮನೆ ಮತಯಂತ್ರಗಳನ್ನು ದೂಷಣೆ ಮಾಡಬೇಡಿ ಎಂದು ಕಿವಿಮಾತು ಹೇಳಿದ್ದಾರೆ. “ಮಮತಾ ಬ್ಯಾನರ್ಜಿ ಎರಡು ಬಾರಿ ಮುಖ್ಯಮಂತ್ರಿಯಾದಾಗ, ಎನ್....
Date : Wednesday, 22-05-2019
ನವದೆಹಲಿ: ಮತಯಂತ್ರಗಳ ಬಗೆಗಿನ ದೂರುಗಳನ್ನು ಪರಿಶೀಲನೆ ನಡೆಸುವುದಕ್ಕಾಗಿ ಚುನಾವಣಾ ಆಯೋಗವು ನವದೆಹಲಿಯ ನಿರ್ವಚನ್ ಸದನ ಸಮೀಪ 24 ಗಂಟೆ ಕಾರ್ಯನಿರ್ವಹಣೆ ಮಾಡುವ ಕಂಟ್ರೋಲ್ ರೂಮ್ ಅನ್ನು ಸ್ಥಾಪನೆ ಮಾಡಿದೆ. 2019ರ ಲೋಕಸಭಾ ಚುನಾವಣೆಗೆ ಬಳಸಲಾದ ಮತಯಂತ್ರಗಳನ್ನು ತಿರುಚಲಾಗುತ್ತಿದೆ, ದುರ್ಬಳಕೆ ಮಾಡಲಾಗುತ್ತಿದೆ ಎಂಬಿತ್ಯಾದಿ...
Date : Tuesday, 21-05-2019
ನವದೆಹಲಿ: ಚುನಾವಣಾ ಫಲಿತಾಂಶ ದಿನಾಂಕ ಹತ್ತಿರವಾಗುತ್ತಿದ್ದಂತೆ ಪ್ರತಿಪಕ್ಷಗಳು ಇವಿಎಂಗಳ ಮೇಲಿನ ಆರೋಪವನ್ನು ಮತ್ತಷ್ಟು ತೀವ್ರಗೊಳಿಸಿವೆ. ಇವಿಎಂ ಮತ್ತು ವಿವಿಪ್ಯಾಟ್ ಅನ್ನು ದುರುಪಯೋಗಪಡಿಸಿಕೊಂಡು ಚುನಾವಣಾ ಪ್ರಕ್ರಿಯೆಯ ಮೇಲೆ ಪ್ರಭಾವ ಬೀರಲಾಗಿದೆ ಎಂದು ಇವುಗಳು ಆರೋಪಿಸುತ್ತಿವೆ. ಆದರೆ ಚುನಾವಣಾ ಆಯೋಗ ಈ ಆರೋಪವನ್ನು ನಿರಾಕರಿಸಿದ್ದು,...
Date : Monday, 13-05-2019
ನವದೆಹಲಿ: ಭಾರತದಲ್ಲಿ ಪ್ರತಿಪಕ್ಷಗಳು ಒಗ್ಗಟ್ಟಾಗಿ ಮತಯಂತ್ರಗಳ ಮೇಲೆ ಬೇಕಾಬಿಟ್ಟಿ ಆರೋಪಗಳನ್ನು ಮಾಡುತ್ತಿರುವ ಈ ಸಂದರ್ಭದಲ್ಲಿ, ಭಾರತದಲ್ಲಿರುವ ಆಸ್ಟ್ರೇಲಿಯಾ ರಾಯಭಾರಿ ಹರಿಂದರ್ ಸಿಧು ಅವರು ಮತಯಂತ್ರದ ಕಾರ್ಯವನ್ನು ಶ್ಲಾಘಿಸಿದ್ದಾರೆ. ಚುನಾವಣೆಯ ಸಂದರ್ಭದಲ್ಲಿ ಕೋಟ್ಯಾಂತರ ಜನರು ಮತ ಚಲಾವಣೆ ಮಾಡುವಂತೆ ಮಾಡುತ್ತಿರುವ ಚುನಾವಣಾ ಆಯೋಗ...