Date : Friday, 10-04-2015
ಲಂಡನ್: ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿಗಾಗಿ ಜಗತ್ತಿಗೆ ಭಾರತ ನೀಡಿದ ಅದ್ಭುತ ಕೊಡುಗೆ ಯೋಗ. ಇದೀಗ ಯೋಗವನ್ನು ಭಾರತದ ಅಮೂಲ್ಯ ಸಾಂಸ್ಕೃತಿಕ ಪರಂಪರೆ ಎಂದು ಘೋಷಿಸಲು ಯುನೆಸ್ಕೋ ಮುಂದಾಗಿದೆ. ಈ ವಿಷಯವನ್ನು ಯುನೆಸ್ಕೋ ಪ್ರದಾನ ನಿರ್ದೇಶಕಿ ಇರಿನಾ ಬೊಕೊವ ಸಂದರ್ಶನವೊಂದರಲ್ಲಿ...
Date : Saturday, 04-04-2015
ಲಾಸ್ ಏಂಜಲೀಸ್: ಶಾಲೆಗಳಲ್ಲಿ ಯೋಗ ಕಲಿಸುವುದರಿಂದ ಹಿಂದುತ್ವವನ್ನು ಹೇರಿದಂತೆ ಅಥವಾ ಮಕ್ಕಳ ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆಯುಂಟು ಮಾಡಿದಂತೆ ಆಗುವುದಿಲ್ಲ ಎಂಬುದನ್ನು ಅಮೆರಿಕ ನ್ಯಾಯಾಲಯ ಸ್ಪಷ್ಟಪಡಿಸಿದೆ. ಹಿಂದೂ ಧರ್ಮ ಮತ್ತು ಬೌದ್ಧ ಧರ್ಮವನ್ನು ಯೋಗದ ಮೂಲಕ ತಮ್ಮ ಮಕ್ಕಳ ಮೇಲೆ ಹೇರಲಾಗುತ್ತಿದೆ ಎಂದು...
Date : Tuesday, 24-03-2015
ಜೈಪುರ: ಶಾಲೆಗಳಲ್ಲಿ ಯೋಗ ಮತ್ತು ಸೂರ್ಯ ನಮಸ್ಕಾರವನ್ನು ಕಡ್ಡಾಯಗೊಳಿಸಿರುವ ರಾಜಸ್ಥಾನ ಸರ್ಕಾರದ ಕ್ರಮವನ್ನು ಮುಸ್ಲಿಂ ಸಂಘಟನೆಗಳು ವಿರೋಧಿಸಿವೆ. ‘ಇದು ಇಸ್ಲಾಂ ವಿರೋಧಿ ಕಾರ್ಯ, ಇದನ್ನು ತಕ್ಷಣ ಸರ್ಕಾರ ವಾಪಾಸ್ ಪಡೆಯಬೇಕು. ಇಸ್ಲಾಂನಲ್ಲಿ ಇಂತಹುದಕ್ಕೆಲ್ಲಾ ಅವಕಾಶ ಇಲ್ಲ. ಮುಸ್ಲಿಮರ ಮೇಲೆ ಇದನ್ನು ಹೇರುವುದು...
Date : Friday, 20-03-2015
ನವದೆಹಲಿ: ಎಪ್ರಿಲ್ 1ರಿಂದ ದೇಶದಾದ್ಯಂತ ಇರುವ ಕೇಂದ್ರ ಸರ್ಕಾರಿ ನೌಕರರಿಗೆ ಯೋಗ ತರಗತಿಗಳನ್ನು ನಡೆಸಲು ನಿರ್ಧರಿಸಲಾಗಿದೆ. ‘ಡಿಪಾರ್ಟ್‌ಮೆಂಟ್ ಆಫ್ ಪರ್ಸನಲ್ ಆಂಡ್ ಟ್ರೈನಿಂಗ್ ಎಪ್ರಿಲ್ 1ರಿಂದ ನಿರಂತರ ಯೋಗ ತರಗತಿಗಳನ್ನು ನಡೆಸಲಿದೆ, ಇದರಿಂದ ಕೇಂದ್ರ ಸರ್ಕಾರಿ ನೌಕರರಿಗೆ ಮತ್ತು ಅವರ ಅವಲಂಭಿತರಿಗೆ...