Date : Wednesday, 19-06-2019
ಲಕ್ನೋ: ಸಂಸ್ಕೃತ ಭಾಷೆಯನ್ನು ಉತ್ತೇಜಿಸುವ ಸಲುವಾಗಿ ಉತ್ತರಪ್ರದೇಶ ಸರ್ಕಾರವು, ಹಿಂದಿ, ಇಂಗ್ಲೀಷ್, ಉರ್ದು ಜೊತೆಜೊತೆಗೆ ಸಂಸ್ಕೃತದಲ್ಲೂ ಪತ್ರಿಕಾ ಪ್ರಕಟಣೆಗಳನ್ನು ಹೊರಡಿಸಲು ನಿರ್ಧರಿಸಿದೆ. ಮೊತ್ತ ಮೊದಲ ಸಂಸ್ಕೃತ ಪತ್ರಿಕಾ ಪ್ರಕಟಣೆಯನ್ನು ಸೋಮವಾರ ಉತ್ತರಪ್ರದೇಶದ ಮಾಹಿತಿ ಇಲಾಖೆಯು ಹೊರಡಿಸಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ...
Date : Wednesday, 19-06-2019
ಲಕ್ನೋ: ಜೂನ್ 17 ರಂದು ಜಮ್ಮು ಕಾಶ್ಮೀರದ ಅನಂತ್ನಾಗ್ ಜಿಲ್ಲೆಯಲ್ಲಿ ನಡೆದ ಉಗ್ರ ವಿರೋಧಿ ಕಾರ್ಯಾಚರಣೆಯಲ್ಲಿ ಹುತಾತ್ಮರಾದ ಮೇಜರ್ ಕೇತನ್ ಶರ್ಮಾ ಅವರ ಕುಟುಂಬಕ್ಕೆ ಉತ್ತರಪ್ರದೇಶ ಸರ್ಕಾರವು ರೂ. 25 ಲಕ್ಷ ಪರಿಹಾರ ಮತ್ತು ಕುಟುಂಬದವರಿಗೆ ಒಂದು ಸರ್ಕಾರಿ ಉದ್ಯೋಗವನ್ನು ಘೋಷಣೆ...
Date : Monday, 10-06-2019
ಲಕ್ನೋ: ಆಹಾರ ಧಾನ್ಯಗಳಲ್ಲಿ ದೇಶವು ಸ್ವಾವಲಂಬನೆಯನ್ನು ಪಡೆಯಬೇಕಾದರೆ ರೈತರ ಕೊಡುಗೆ ಮಹತ್ತರವಾಗಿರುತ್ತದೆ ಎಂಬುದಾಗಿ ಪ್ರತಿಪಾದಿಸಿರುವ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು, ರೈತರು ಬೆಳೆದ ಬೆಳೆಗೆ ಸಮರ್ಪಕವಾದ ದರ ಸಿಗುವಂತೆ ಮಾಡುತ್ತೇನೆ ಎಂಬ ಭರವಸೆಯನ್ನು ನೀಡಿದ್ದಾರೆ. ಲಕ್ನೋದ ಲೋಕ ಭವನದಲ್ಲಿ ರೈತರ...
Date : Friday, 07-06-2019
ಲಕ್ನೋ: ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಶುಕ್ರವಾರ ಅಯೋಧ್ಯೆಗೆ ತೆರಳಿ 7 ಅಡಿ ಎತ್ತರದ ಶ್ರೀರಾಮನ ಪ್ರತಿಮೆಯನ್ನು ಶೋಧ ಸಂಸ್ಥಾನ ಮ್ಯೂಸಿಯಂನಲ್ಲಿ ಅನಾವರಣಗೊಳಿಸಲಿದ್ದಾರೆ. ಈ ಪ್ರತಿಮೆಯನ್ನು ಕರ್ನಾಟಕದ ರೋಸ್ವುಡ್ನಿಂದ ಮಾಡಲಾಗಿದೆ. ಈ ಪ್ರತಿಮೆ ರಾಮನ ಐದು ಅವತಾರಗಳಲ್ಲಿ ಒಂದಾದ ಕೋದಂಡ...
Date : Monday, 27-05-2019
ವಾರಣಾಸಿ: ಎರಡನೆಯ ಬಾರಿಗೆ ಪ್ರಧಾನಿಯಾಗಲು ಪ್ರಮಾಣವಚನ ಸ್ವೀಕರಿಸಲು ಮೂರು ದಿನಗಳು ಬಾಕಿ ಉಳಿದಿರುವಂತೆ ಪ್ರಧಾನಿ ನರೇಂದ್ರ ಮೋದಿಯವರು ಇಂದು ತಮ್ಮ ಲೋಕಸಭಾ ಕ್ಷೇತ್ರ ವಾರಣಾಸಿಗೆ ತೆರಳಿ ಕಾಶಿ ವಿಶ್ವನಾಥ ದೇಗುಲದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಬಳಿಕ ತನ್ನನ್ನು ಅಭೂತಪೂರ್ವವಾಗಿ ಗೆಲ್ಲಿಸಿದ ಕಾಶಿಯ ಜನತೆಗೆ...
Date : Saturday, 18-05-2019
ನವದೆಹಲಿ: ಇತ್ತೀಚಿಗೆ ಪ್ರಕರಣವೊಂದರ ವಿಚಾರಣೆಯನ್ನು ನಡೆಸುತ್ತಿದ್ದ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸೂಕ್ತ ಕ್ರಮವನ್ನು ಜರುಗಿಸುವಂತೆ ಎರಡೂ ರಾಜ್ಯಗಳಿಗೆ ಕಿವಿಮಾತು ಹೇಳಿದೆ. ಮಾತ್ರವಲ್ಲದೇ, ಕಾನೂನು ಮತ್ತು ಸುವ್ಯವಸ್ಥೆಯನ್ನು ಹೇಗೆ ಕಾಪಾಡಬೇಕು ಎಂಬುದಕ್ಕೆ ಉತ್ತರಪ್ರದೇಶದ ಉದಾಹರಣೆಯನ್ನು...
Date : Thursday, 16-05-2019
ಗೋರಖ್ಪುರ: ಬಡವರಿಗೆ ಶೌಚಾಲಯ ಮತ್ತು ಇಂಧನಗಳನ್ನು ಒದಗಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರು ಸುದೀರ್ಘ ಕಾಲದವರೆಗೂ ಈ ದೇಶವನ್ನು ಮುನ್ನಡೆಸುತ್ತಾರೆ ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳಿದ್ದಾರೆ. ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾಗೆ ಸಂದರ್ಶನ ನೀಡಿ ಮಾತನಾಡಿದ ಅವರು, ಉತ್ತರಪ್ರದೇಶದ 80...