Date : Wednesday, 14-08-2019
ನವದೆಹಲಿ: ಮಾನವೀಯತೆಯ ಹಬ್ಬವಾಗಿ ಆಚರಿಸಲಾಗುವ ಏಕೈಕ ಹಬ್ಬವೆಂದರೆ ರಕ್ಷಾಬಂಧನ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಮುಖಂಡ ಮತ್ತು ಮುಸ್ಲಿಂ ರಾಷ್ಟ್ರೀಯ ಮಂಚ್ (ಎಂಆರ್ಎಂ) ಮಾರ್ಗದರ್ಶಿ ಇಂದ್ರೇಶ್ ಕುಮಾರ್ ಅವರು ಹೇಳಿದ್ದಾರೆ. ನವದೆಹಲಿಯ ಜಂತರ್ ಮಂತರ್ನ ಎನ್ಡಿಎಂಸಿ ಕನ್ವೆನ್ಷನ್ ಸೆಂಟರ್ನಲ್ಲಿ ಮುಸ್ಲಿಂ ರಾಷ್ಟ್ರೀಯ...