News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಅಯೋಧ್ಯಾ ತೀರ್ಪಿನ ಬಳಿಕ ಹಿಂದೂ-ಮುಸ್ಲಿಂ ಧಾರ್ಮಿಕ ಮುಖಂಡರ ಸಭೆ ನಡೆಸಿದ ಅಜಿತ್ ದೋವಲ್

ನವದೆಹಲಿ: ಅಯೋಧ್ಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು ನೀಡಿರುವ ಹಿನ್ನಲೆಯಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರು ಭಾನುವಾರ ಹಿಂದೂ ಮತ್ತು ಮುಸ್ಲಿಂ ಧಾರ್ಮಿಕ ನಾಯಕರುಗಳೊಂದಿಗೆ ಸಭೆ ನಡೆಸಿದರು. ದೇಶದ ಕಾನೂನು ಸುವ್ಯವಸ್ಥೆಯನ್ನು ಎಲ್ಲಾ ಸಂದರ್ಭದಲ್ಲೂ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ...

Read More

ಜಮ್ಮು ಕಾಶ್ಮೀರಕ್ಕೆ ತೆರಳಿದ ಅಜಿತ್ ದೋವಲ್: 370ನೇ ವಿಧಿ ರದ್ಧತಿ ಬಳಿಕ ಇದು 2ನೇ ಭೇಟಿ

ನವದೆಹಲಿ: ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರು ಬುಧವಾರ ಶ್ರೀನಗರಕ್ಕೆ ತೆರಳಿದ್ದಾರೆ. ಮೂಲಗಳ ಪ್ರಕಾರ ಅಲ್ಲಿ ಅವರು ಎರಡು ಮೂರು ದಿನಗಳ ಕಾಲ ತಂಗಲಿದ್ದಾರೆ. 370ನೇ ವಿಧಿಯನ್ನು ರದ್ದುಪಡಿಸಿದ ಬಳಿಕ ಅವರು ಜಮ್ಮು ಕಾಶ್ಮೀರಕ್ಕೆ ನೀಡುತ್ತಿರುವ ಎರಡನೆಯ ಭೇಟಿ ಇದಾಗಿದೆ....

Read More

370ನೇ ವಿಧಿ ರದ್ಧತಿಯನ್ನು ಬಹುಪಾಲು ಕಾಶ್ಮೀರಿಗರು ಬೆಂಬಲಿಸಿದ್ದಾರೆ: ಅಜಿತ್ ದೋವಲ್

ನವದೆಹಲಿ: ಜಮ್ಮು ಕಾಶ್ಮೀರದಲ್ಲಿ ಭಾರತೀಯ ಸೇನೆ ದೌರ್ಜನ್ಯಗಳನ್ನು ಎಸಗುತ್ತಿದೆ ಎಂಬ ಆರೋಪವನ್ನು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರು ನಿರಾಕರಿಸಿದ್ದಾರೆ. ಸೇನೆಯು ಈ ಪ್ರದೇಶದಲ್ಲಿ ಕೇವಲ ಭಯೋತ್ಪಾದಕರೊಂದಿಗೆ ಹೋರಾಡುತ್ತಿದೆ ಎಂದಿದ್ದಾರೆ. ಪೊಲೀಸರು ಮತ್ತು ಪ್ಯಾರಾ ಮಿಲಿಟರಿ ಪಡೆಗಳು ಜಮ್ಮು ಕಾಶ್ಮೀರದಲ್ಲಿ...

Read More

ರಷ್ಯಾಗೆ ತೆರಳಿ ದ್ವಿಪಕ್ಷೀಯ ಮಾತುಕತೆಯಲ್ಲಿ ತೊಡಗಿದ ಅಜಿತ್ ದೋವಲ್

ನವದೆಹಲಿ: ಕಾಶ್ಮೀರ ವಿಷಯದ ಬಗ್ಗೆ ವಿಶ್ವದ ಗಮನ ಕೇಂದ್ರೀಕರಿಸಿರುವ ಹಿನ್ನೆಲೆಯಲ್ಲಿ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರು ಗುರುವಾರ ಮಾಸ್ಕೋಗೆ ಭೇಟಿ ನೀಡಿ ರಷ್ಯಾದ ರಾಷ್ಟ್ರೀಯ ಭದ್ರತಾ ಮಂಡಳಿಯ ಕಾರ್ಯದರ್ಶಿ ನಿಕೊಲಾಯ್ ಪಟ್ರುಶೇವ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಉಭಯ ನಾಯಕರು ಸಾರ್ವಭೌಮತ್ವ,...

Read More

ದೋವಲ್, ಅಮಿತ್ ಶಾ ಭೇಟಿ – ಕಾಶ್ಮೀರ ಪರಿಸ್ಥಿತಿಯ ಬಗ್ಗೆ ಚರ್ಚೆ

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ಗುಪ್ತಚರ ಇಲಾಖೆಯ ಮುಖ್ಯಸ್ಥರನ್ನು ಭೇಟಿಯಾಗಿ ಜಮ್ಮು ಕಾಶ್ಮೀರದಲ್ಲಿನ ಭದ್ರತಾ ಪರಿಸ್ಥಿತಿಯ ಬಗ್ಗೆ ಚರ್ಚೆಯನ್ನು ನಡೆಸಿದರು. 370ನೇ ವಿಧಿಯನ್ನು ರದ್ದುಪಡಿಸಿದ ಬಳಿಕ ಅಲ್ಲಿ...

Read More

ಬಕ್ರೀದ್ ಹಿನ್ನಲೆಯಲ್ಲಿ ಕಾಶ್ಮೀರದಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ಅಜಿತ್ ದೋವಲ್

ನವದೆಹಲಿ: ಈದ್ ಅಲ್ ಅಧಾ (ಬಕ್ರೀದ್) ಹಬ್ಬದ ಸಂದರ್ಭದಲ್ಲಿ ಭದ್ರತಾ ಪರಿಸ್ಥಿತಿಯನ್ನು ಪರಿಶೀಲಿಸುವ ಸಲುವಾಗಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಸೋಮವಾರ ಕಾಶ್ಮೀರ ಕಣಿವೆಯಲ್ಲಿ ವೈಮಾನಿಕ ಸಮೀಕ್ಷೆಯನ್ನು ನಡೆಸಿದರು. ಜಮ್ಮು ಮತ್ತು ಕಾಶ್ಮೀರದಾದ್ಯಂತ ಈದ್-ಅಲ್-ಅಧಾವನ್ನು ಶಾಂತಿಯುತವಾಗಿ ಆಚರಿಸಲಾಗಿದೆ, ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲಾಗಿದೆ. ದೋವಲ್...

Read More

ಜಮ್ಮು ಕಾಶ್ಮೀರದ ಸ್ಥಳೀಯರೊಂದಿಗೆ ಊಟ ಮಾಡಿದ ಅಜಿತ್ ದೋವಲ್

ನವದೆಹಲಿ: ಜಮ್ಮು ಕಾಶ್ಮೀರದ ವಿಶೇಷಾಧಿಕಾರವನ್ನು ವಾಪಾಸ್ ಪಡೆದುಕೊಂಡ ಬೆಳವಣಿಗೆಯ ನಡುವೆಯೇ ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರು ಕಣಿವೆ ರಾಜ್ಯದಲ್ಲಿ ಸ್ಥಳಿಯರೊಂದಿಗೆ ಮಾತುಕತೆಯನ್ನು ನಡೆಸುವಲ್ಲಿ ನಿರತರಾಗಿದ್ದಾರೆ. ಬುಧವಾರ ಅವರು ಬೀದಿಯಲ್ಲಿ ನಿಂತು ಸಾಂಪ್ರದಾಯಿಕ ಕಾಶ್ಮೀರಿ ವಾಝ್ವನ್ ಊಟವನ್ನು ಸವಿಯುತ್ತಿರುವ ವೀಡಿಯೋಗಳು...

Read More

Recent News

Back To Top